ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ* *ಹೈ ಸೆಕ್ಯೂರಿಟಿ- 6 ಸಾವಿರ ಪೊಲೀಸರ ಸರ್ಪಗಾವಲು*
*ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ* *ಹೈ ಸೆಕ್ಯೂರಿಟಿ- 6 ಸಾವಿರ ಪೊಲೀಸರ ಸರ್ಪಗಾವಲು* 2024ರ ಲೋಕಸಭೆ ಚುನಾವಣೆಯಲ್ಲಿ (Loksabha Election ) ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ (Rahul Gandhi) ಆಟಂ ಬಾಂಬ್ ಸಿಡಿಸಿದ್ದಾರೆ. ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಾಳೆ (ಆಗಸ್ಟ್ 08) ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್ನಲ್ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನಾ ಸಮಾವೇಶಕ್ಕೆ ‘ವೋಟ್ ಅಧಿಕಾರ್ ರ್ಯಾಲಿ’ ಎಂದು ಹೆಸರಿಸಲಾಗಿದ್ದು,…