ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್*
*ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್* ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್ಗಳಲ್ಲಿ ಹಾಗೂ…
ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ
ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪಂಚಾಯತ್ರಾಜ್ ಇಲಾಖೆ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ಆಯನೂರು, ಕೋಹಳ್ಳಿ, ಹಾರನಹಳ್ಳಿ, ಮಂಡಘಟ್ಟ, ತಮ್ಮಡಿಹಳ್ಳಿ ಹಾಗೂ ಸಿರಿಗೆರೆ ಗ್ರಾಮ ಪಂಚಾಯಿತಿಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಿಂದ 26 ರವರೆಗೆ ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಯನೂರು ಸರ್ಕಾರಿ ಪದವಿ ಪೂರ್ವ…
ಫೆ.25 ರಂದು ರಂಗಾಯಣದಲ್ಲಿ ‘ಮಾರ್ನಮಿ’ ನಾಟಕ ಪ್ರದರ್ಶನ
ರಂಗಾಯಣ ಶಿವಮೊಗ್ಗ ಆಯೋಜನೆಯ ಡಾ. ಗೀತಾ ಪಿ ಸಿದ್ದಿ ಇವರ ಕಥೆ ಆಧಾರಿತ, ಶ್ರೀಕಾಂತ್ ಕುಮಟಾ ಇವರ ನಾಟಕ ರಚನೆ, ವಿನ್ಯಾಸ ಮತ್ತು ನಿರ್ದೇಶನದ ‘ಮಾರ್ನಮಿ” ನಾಟಕ ಪ್ರದರ್ಶನವು ದಿನಾಂಕ :25-02-2024 ರಂದು ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಟಿಕೆಟ್ ದರ ಒಬ್ಬರಿಗೆ ರೂ. 30/-. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ… ಕೋರಿದೆ ರಂಗಾಯಣ.
ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ
ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ…
*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್*
*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್* ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24 ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್ ) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ…
ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ*
*ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ* ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2ಸಿ ರಲ್ಲಿ ಮಗು(1) ಕಲಂ 3ರ ನಿಬಂಧನೆಗಳ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ಮಗುವನ್ನು…
ಅಂಜುಂ ಬಿ ಎಸ್ ವಿಮರ್ಶೆ- ಮನಸಿಗೊಂದು ಸಸ್ಪೆನ್ಸ್ ಥ್ರಿಲ್ಲರ್ ಟಾನಿಕ್; ಶಾಖಾಹಾರಿ ಸಿನಿಮಾ
special article film review ಮನಸೂರೆಗೊಳಿಸಿದ ಸಸ್ಪೆನ್ಸ್ ಥ್ರಿಲ್ಲರ್ ಶಾಖಾಹಾರಿ ಸಿನಿಮಾ ಶಿವಮೊಗ್ಗದ ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಾಣ ಮಾಡಿರುವ ಹಾಗೂ ಲಾಸ್ಟ್ ಪೇಜ್ ಕ್ರಿಯೇಶನ್ ಸಹಯೋಗದಲ್ಲಿ ಮಲೆನಾಡಿನಲ್ಲಿ ಚಿತ್ರೀಕರಿಸಿದ ಶಾಖಾಹಾರಿ ಸಿನಿಮಾ ಫೆ.16ಕ್ಕೆ ಬಿಡುಗಡೆಯಾಗಿದೆ. ಸಿನಿಮಾದ ಸೌಗಂಧಿಕಾ ಹಾಡು ಮತ್ತು ಸೋಲ್ ಆಫ್ ಶಾಖಾ ಹಾರಿ ಎಂದೇ ಪ್ರಸಿದ್ಧಿ ಪಡೆದ “ಈ ಸುಡೋ ಶಾಖಾ” ಹಾಡು ಸಾಮಾಜಿಕ ಜಾಲತಾಣದಲ್ಲಿ ಅಬ್ಬರ ಎಬ್ಬಿಸಿ, ಸಿನಿಪ್ರಿಯರ ಮೆಚ್ಚುಗೆ ಗಳಿಸಿವೆ….
ಇವತ್ತಿನ ಕವಿಸಾಲು
Gm ಶುಭೋದಯ💐 *ಕವಿಸಾಲು* ಹೊರಗೆ ಭೀಕರ ಚಳಿ ಬಿದ್ದಿದೆ; ಬಾ ಒಂದಿಷ್ಟು ಆಸೆಗಳಿಗೆ ಬೆಂಕಿ ಹಚ್ಚಿ ಬೆಚ್ಚಗಾಗೋಣ! – *ಶಿ.ಜು.ಪಾಶ* 8050112067 (23/02/24)