5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ*
*5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ* ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆಯಾಜ್ಞೆ ನೀಡಿದೆ. 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ…