ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’*

*ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’* ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಶ್ಲೇಷಿಸುವ ದಿಸೆಯಲ್ಲಿ ಕಾಲೇಜುಗಳಲ್ಲಿ ಓದುತ್ತಿರುವ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕ ವಿಶ್ಲೇಷಣೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ ತಿಳಿಸಿದರು. ನಾಟಕ ಅವಲೋಕನ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ರಂಗಾಯಣದಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಟಿಯನ್ನು…

Read More

ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’

ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’ ಶಿವಮೊಗ್ಗ ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಶ್ಲೇಷಿಸುವ ದಿಸೆಯಲ್ಲಿ ಕಾಲೇಜುಗಳಲ್ಲಿ ಓದುತ್ತಿರುವ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕ ವಿಶ್ಲೇಷಣೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ ತಿಳಿಸಿದರು. ನಾಟಕ ಅವಲೋಕನ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ರಂಗಾಯಣದಲ್ಲಿ ಮಂಗಳವಾರ ಆಯೋಜಿಸಿದ್ದ…

Read More

ಪೊಲೀಸ್ ಹುತಾತ್ಮ ದಿನಾಚರಣೆ; ಏನೆಲ್ಲಾ ನಡೆಯಿತು?

ಪೊಲೀಸ್ ಹುತಾತ್ಮ ದಿನಾಚರಣೆ; ಏನೆಲ್ಲಾ ನಡೆಯಿತು? ಇಂದು ಬೆಳಿಗ್ಗೆ *ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ* ಶಿವಮೊಗ್ಗದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ *ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು* ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಿನಾಂಕ:21-10-1959 ರಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಡಿ.ಎಸ್.ಪಿ. ರವರಾದ ಕರಣ್ ಸಿಂಗ್ ನೇತೃತ್ವದ 20 ಜನರ ತಂಡ ಭಾರತ ಮತ್ತು ಚೀನಾ ದೇಶದ ಗಡಿ ಪ್ರದೇಶದ *ಲಡಾಕ್ ನ ಹಾಟ್ ಸ್ಟಿಂಗ್* ಎಂಬ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ…

Read More

ನೋಟಿಸ್ ನೀಡುವುದು-ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆಗೆ ಸೂಚನೆ: ಮಧು ಬಂಗಾರಪ್ಪ*

*ನೋಟಿಸ್ ನೀಡುವುದು-ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆಗೆ ಸೂಚನೆ: ಮಧು ಬಂಗಾರಪ್ಪ* 2015 ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸೂಚನೆ ನೀಡಿದರು. ಇಂದು ಲೋಕೋಪಯೋಗಿ ಭವನದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋರ್ಟ್ ಪ್ರಕರಣ, ಲೋಕಾಯುಕ್ತ ಪ್ರಕರಣಗಳನ್ನು ಹೊರತುಪಡಿಸಿ 3…

Read More

ಬಿಜೆಪಿ ಟಿಕೇಟ್ ಧೋಖಾ ವಿರುದ್ಧ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ*ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜಿನಾಮೆ ತಕ್ಷಣ ಕೊಡಲಿ*

ಬಿಜೆಪಿ ಟಿಕೇಟ್ ಧೋಖಾ ವಿರುದ್ಧ ಆಯನೂರು ಮಂಜುನಾಥ್ ಪತ್ರಿಕಾಗೋಷ್ಠಿ *ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜಿನಾಮೆ ತಕ್ಷಣ ಕೊಡಲಿ* ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೆಸರು ಪ್ರಸ್ತಾಪವಾಗಿದ್ದು ಮಾತ್ರವಲ್ಲ, ಹಣ ವಹಿವಾಟಿನ ಚಟುವಟಿಕೆಗಳು ಅವರ ಕಚೇರಿಯಲ್ಲಿಯೇ ನಡೆದಿವೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಒತ್ತಾಯಿಸಿದ್ದಾರೆ….

Read More

ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು : ಡಾ.ಆರ್ ಎಂ ಮಂಜುನಾಥ ಗೌಡ

ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು : ಡಾ.ಆರ್ ಎಂ ಮಂಜುನಾಥ ಗೌಡ ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು. ಶಿವಮೊಗ್ಗ, ಮಾಚೇನಹಳ್ಳಿಯ ಶಿಮುಲ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹಾಗೂ…

Read More

ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ

ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ,…

Read More

ಮಲೆನಾಡಿನ ಕೃಷಿ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಬೇಕು : ಮುರುಘಾಶ್ರೀ

ಮಲೆನಾಡಿನ ಕೃಷಿ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಬೇಕು : ಮುರುಘಾಶ್ರೀ ಶಿವಮೊಗ್ಗ ಮಲೆನಾಡಿನ ಕೃಷಿ ಮತ್ತು ತೋಟಗಾರಿಕೆ ಸಮಸ್ಯೆಗಳ ನಿವಾರಣೆ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಹಾಗೂ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕಿದೆ ಆನಂದಪುರ ಮುರುಘಾಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನುಡಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ…

Read More

ಕವಿಸಾಲು

*ಕವಿಸಾಲು* 1. ಈ ಜಗತ್ತಿನ ಎಲ್ಲದನ್ನೂ ಬಾಚಿಕೊಳ್ಳುವೆವು ಖಾಲಿ ಕೈಯಲ್ಲಿ ಕೊನೆಗೆ ತೆರಳುವೆವು… 2 ಸದ್ದು ಖರೀದಿಸಬಹುದು; ಮೌನ ಖರೀದಿಸಿದವರುಂಟೆ! ಮಸಣದ್ದು ಕೂಡ ನಿಶ್ಯಬ್ದ ಮುಗುಳ್ನಗು… 3 ಸಮುದ್ರವೇ, ಸಿಹಿ ನೀರ ನದಿಗಳೆಲ್ಲ ನಿನ್ನ ಕಡೆಯೇ ಹರಿ ಹರಿದು ಬರುತ್ತಿವೆ ಎಂದರೆ… ಬೆವರ ಘಮಕ್ಕೆ ಅದೆಂಥಾ ತಾಕತ್ತಿದೆ ನೋಡು! – *ಶಿ.ಜು.ಪಾಶ* 8050112067

Read More