Headlines

ಅಡಿಕೆ ತೋಟದಲ್ಲಿ ಗಾಂಜಾ ಬೆಳೆದವನು ಪೊಲೀಸರ ಬಲೆಗೆ*

*ಅಡಿಕೆ ತೋಟದಲ್ಲಿ ಗಾಂಜಾ ಬೆಳೆದವನು ಪೊಲೀಸರ ಬಲೆಗೆ* ಅಡಿಕೆ ಗಿಡಗಳ ಮಧ್ಯೆ 2.50 ಲಕ್ಷ ರೂ.,ಗಳ ಮೌಲ್ಯದ 9.524 ಕೆ.ಜಿ. 14 ಹಸಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತೀರ್ಥಹಳ್ಳಿ ತಾಲ್ಲೂಕಿನ ಹುತ್ತಳ್ಳಿ ಗ್ರಾಮದ ರೈತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹುತ್ತಳ್ಳಿ ಗ್ರಾಮದ ಮನೆಯ ಹಿಂದೆಯೇ ಅಡಿಕೆ ತೋಟ ಹೊಂದಿರುವ ಗುರುಮೂರ್ತಿ, ಅಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ. ಈ ಬಗ್ಗೆ ಖಚಿತ ಮಾಹಿತಿ ಎಸ್ ಪಿ ಮಿಥುನ್ ಕುಮಾರ್ ರವರಿಗೆ ಬಂದಿದ್ದು, ತೀರ್ಥಹಳ್ಳಿ ಡಿವೈಎಸ್ ಪಿ ಗಜಾನನ ವಾಮನ ಸುತರ…

Read More

ವಿವೇಕಾನಂದ. ಎಚ್. ಕೆ.ರವರ ಪ್ರಬುದ್ಧ ಲೇಖನ; ಎಲ್ಲಿ ಹೋದರು ನಮ್ಮ ಸಿಂಗಂಗಳು…

*ಎಲ್ಲಿ ಹೋದರು ನಮ್ಮ ಸಿಂಗಂಗಳು……* *ಸಂಸದನೊಬ್ಬ ಅತ್ಯಾಚಾರ ಮಾಡಿ ದೇಶದಿಂದ ಪರಾರಿಯಾಗಿ 34 ದಿನಗಳ ನಂತರ ಹಿಂದಿರುಗಿದಾಗ ಕನಿಷ್ಠ ಆತನ ಕತ್ತಿನ ಪಟ್ಟಿ ಹಿಡಿದು ಅಥವಾ ಆತನ ಸೊಂಟ ಹಿಡಿದು ಅಥವಾ ಆತನ ಕೈಹಿಡಿದು ದರದರನೇ ಎಳೆದು ತರಲು ಯಾವ ಐಪಿಎಸ್ ಅಧಿಕಾರಿಗೂ ಸಾಧ್ಯವಾಗಲಿಲ್ಲ. ಅಮಾಯಕನೊಬ್ಬನನ್ನು ಬರ್ಬರವಾಗಿ ಕೊಂದ ಸಿನಿಮಾ ನಟನೊಬ್ಬನನ್ನು ಕುತ್ತಿಗೆ ಹಿಡಿದು ಎಳೆದು ತರುವ ಧೈರ್ಯವನ್ನೂ ಯಾವ ಕಮೀಷನರ್ಗಳು ಮಾಡಲಿಲ್ಲ…..* *ತೆಲುಗು ತಮಿಳು ಹಿಂದಿ ಕನ್ನಡ ಮುಂತಾದ ಸಿನಿಮಾಗಳ ನಾಯಕ ನಟರು ಪೊಲೀಸ್ ಪಾತ್ರದಲ್ಲಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ತೀರಾ ಹಸಿದವನ ಮುಂದಿದ್ದ ಪುಸ್ತಕದ ಪುಟ ಪುಟಗಳಲ್ಲೂ ಮುದ್ರಿಸಲಾಗಿತ್ತು… ಮೃಷ್ಟಾನ್ನ ಭೋಜನ; ಇದು ಅವನ ಅದೃಷ್ಟ ಅಂದರು ಜನ! – *ಶಿ.ಜು.ಪಾಶ* 8050112067 12/6/24

Read More

ಜೂ. 13ರಂದು ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಕರೆಂಟ್ ಇರೋಲ್ಲ…

ಜೂ. 13ರಂದು ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಕರೆಂಟ್ ಇರೋಲ್ಲ… ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ…

Read More

ಶಿವಮೊಗ್ಗ  ಸ್ವಚ್ಛತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು

ಶಿವಮೊಗ್ಗ  ಸ್ವಚ್ಛತೆ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು ಜೂನ್ 11 ರಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ನಗರದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು. ಮದಾರಿ ಪಾಳ್ಯ ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಶಾಂತಿನಗರ, ರಾಗಿಗುಡ್ಡ, ಶಾಂತಿನಗರ-ನವುಲೆ ಮುಖ್ಯ ರಸ್ತೆ ಚಾನೆಲ್ ಬಳಿ, ಮ್ಯಾಕ್ಸ್ ಆಸ್ಪತ್ರೆ ಪಕ್ಕದಲ್ಲಿರುವ ಕನ್ನರ್‍ವೆನ್ಸಿ ರಸ್ತೆ ಹಾಗೂ ಇತರೆ ಪ್ರದೇಶಗಳಲ್ಲಿ ಸಂಚರಿಸಿದ್ದು, ನಂತರ ಸಾಗರ ರಸ್ತೆ ಬಿ.ಎಸ್.ಎನ್.ಎಲ್ ಕಛೇರಿ ಬಳಿ ಇರುವ ಕಸ…

Read More

ಬಂಜಾರಭವನ ಕಟ್ಟಡ ನಿರ್ಮಾಣದಲ್ಲಿ ಕೋಟಿಗಟ್ಟಲೆ ಅಕ್ರಮ : ತನಿಖೆಗೆ ಒತ್ತಾಯಿಸಿದವರು ಯಾರು?

ಬಂಜಾರಭವನ ಕಟ್ಟಡ ನಿರ್ಮಾಣದಲ್ಲಿ ಕೋಟಿಗಟ್ಟಲೆ ಅಕ್ರಮ : ತನಿಖೆಗೆ ಒತ್ತಾಯಿಸಿದವರು ಯಾರು? ಶಿವಮೊಗ್ಗ: ನಗರದ ಬಾಲರಾಜ್‌ ಅರಸ್‌ ರಸ್ತೆಯಲ್ಲಿರುವ ಜಿಲ್ಲಾ ಬಂಜಾರ ಭವನದ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಅನುಮಾನವಿದ್ದು, ಸರಕಾರ ತಾಂತ್ರಿಕ ತನಿಖೆ ಮಾಡಿಸಿ ಅಂದಾಜು ಪಟ್ಟಿ, ವಿನ್ಯಾಸ ಇತ್ಯಾದಿಗಳ ವಿಚಾರದಲ್ಲಿ ಸತ್ಯಾಂಶ ತಿಳಿಸಬೇಕೆಂದು ಜಿಲ್ಲಾ ಬಂಜಾರ ಸಂಘದ ಅಜೀವ ಸದಸ್ಯರುಗಳು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರನ್ನು ಭೇಟಿ ಮಾಡಿದ್ದ ಮುಖಂಡರುಗಳು ೧೩ ಕೋಟಿ ರೂ.ಗಳನ್ನು ಬಂಜಾರ ಭವನ ನಿರ್ಮಾಣ ಮಾಡಿದೆ….

Read More

ಜೂನ್ 14ರಿಂದ SSLC ಪರೀಕ್ಷೆ-2; ಸಿದ್ಧತೆಗೆ ಸೂಚಿಸಿದ ಎಡಿಸಿ

ಜೂನ್ 14 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 :ಸಿದ್ದತೆಗೆ ಎಡಿಸಿ ಸೂಚನೆ ಶಿವಮೊಗ್ಗ 2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.11 ರಂದು ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭದ್ರಾವತಿ 02, ಹೊಸನಗರ 01,…

Read More

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ?ನಟ ದರ್ಶನ್ ಅರೆಸ್ಟ್

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ? ನಟ ದರ್ಶನ್ ಅರೆಸ್ಟ್ Darshan Pavithra Gowda Case: ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು….

Read More

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು?ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಹಿಸ್ಟರಿ ಏನು? ಮಾನವೀಯ ಕಳಕಳಿಯ ಆಯುಕ್ತ ಮಾಯಣ್ಣ ಗೌಡರಿಗೆ ಗೌರವದ ಬೀಳ್ಕೊಡುಗೆ ನೀಡೋಣ… ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶ್ರೀಮತಿ ಕವಿತಾ ಯೋಗಪ್ಪನವರ್ ರವರನ್ನು ಸರ್ಕಾರ ವರ್ಗ ಮಾಡಿ ಆದೇಶಿಸಿದೆ. ಇವರು ಈ ಹಿಂದೆ ಶಿವಮೊಗ್ಗ ಪಾಲಿಕೆಯಲ್ಲಿ ಆಡಳಿತ ವಿಭಾಗದಲ್ಲಿ ಅಡ್ಮಿನ್ ಆಗಿ ಕಾರ್ಯನಿರ್ವಹಿಸಿದ್ದರು. ಹಾಲಿ ಇರುವ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಮಾನವೀಯ ನಡವಳಿಕೆಗಳಿಂದ ಹಾಗೂ ಸಹಾಯದ ಗುಣಗಳಿಂದಷ್ಟೇ ಅಲ್ಲ, ನಗರದ ಅಭಿವೃದ್ಧಿ…

Read More