Headlines

ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ

ಫೆ.24ರಿಂದ 26ರವರೆಗೆ ಮಕ್ಕಳ ಸಾಹಿತ್ಯ ಸಂಭ್ರಮ ಪಂಚಾಯತ್‍ರಾಜ್ ಇಲಾಖೆ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಅಬ್ದುಲ್ ನಜೀರ್‍ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ಆಯನೂರು, ಕೋಹಳ್ಳಿ, ಹಾರನಹಳ್ಳಿ, ಮಂಡಘಟ್ಟ, ತಮ್ಮಡಿಹಳ್ಳಿ ಹಾಗೂ ಸಿರಿಗೆರೆ ಗ್ರಾಮ ಪಂಚಾಯಿತಿಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಿಂದ 26 ರವರೆಗೆ ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಯನೂರು ಸರ್ಕಾರಿ ಪದವಿ ಪೂರ್ವ…

Read More

ಫೆ.25 ರಂದು ರಂಗಾಯಣದಲ್ಲಿ ‘ಮಾರ್ನಮಿ’ ನಾಟಕ ಪ್ರದರ್ಶನ

ರಂಗಾಯಣ ಶಿವಮೊಗ್ಗ ಆಯೋಜನೆಯ ಡಾ. ಗೀತಾ ಪಿ ಸಿದ್ದಿ ಇವರ ಕಥೆ ಆಧಾರಿತ, ಶ್ರೀಕಾಂತ್ ಕುಮಟಾ ಇವರ ನಾಟಕ ರಚನೆ, ವಿನ್ಯಾಸ ಮತ್ತು ನಿರ್ದೇಶನದ ‘ಮಾರ್ನಮಿ” ನಾಟಕ ಪ್ರದರ್ಶನವು ದಿನಾಂಕ :25-02-2024 ರಂದು ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಟಿಕೆಟ್ ದರ ಒಬ್ಬರಿಗೆ ರೂ. 30/-. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ… ಕೋರಿದೆ ರಂಗಾಯಣ.

Read More

ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ

ನಾಳೆ ಫೆ. ೨೪ ಶನಿವಾರ ಸಂಜೆ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ 90 ನೇ ವರ್ಷಾಚರಣೆ; ಅಭಿನಂದನಾ ಗ್ರಂಥ ಬಿಡುಗಡೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ತೀರ್ಥಹಳ್ಳಿ ಹಾಗೂ ಕೋಣಂದೂರು ಲಿಂಗಪ್ಪ ಅಭಿನಂದನಾ ಸಮಿತಿ ಕೋಣಂದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ (ಫೆ. 24 ಶನಿವಾರ) ಸಂಜೆ 4 ಕ್ಕೆ ತೀರ್ಥಹಳ್ಳಿ ಬಾಳೇಬೈಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾಜಿ ಶಾಸಕ, ಸಾಹಿತಿ ಕೋಣಂದೂರು ಲಿಂಗಪ್ಪ ಅವರ 90 ನೇ ವರ್ಷದ ವರ್ಷಾಚರಣೆ ಹಾಗೂ ಅಭಿನಂದನಾ…

Read More

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್*

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್* ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24 ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್ ) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ…

Read More

ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ*

*ಸಿನಿಮಾ/ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ* ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2ಸಿ ರಲ್ಲಿ ಮಗು(1) ಕಲಂ 3ರ ನಿಬಂಧನೆಗಳ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ಮಗುವನ್ನು…

Read More

ಅಂಜುಂ ಬಿ ಎಸ್ ವಿಮರ್ಶೆ- ಮನಸಿಗೊಂದು ಸಸ್ಪೆನ್ಸ್ ಥ್ರಿಲ್ಲರ್ ಟಾನಿಕ್; ಶಾಖಾಹಾರಿ ಸಿನಿಮಾ

special article film review ಮನಸೂರೆಗೊಳಿಸಿದ ಸಸ್ಪೆನ್ಸ್ ಥ್ರಿಲ್ಲರ್ ಶಾಖಾಹಾರಿ ಸಿನಿಮಾ ಶಿವಮೊಗ್ಗದ ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಾಣ ಮಾಡಿರುವ ಹಾಗೂ ಲಾಸ್ಟ್ ಪೇಜ್ ಕ್ರಿಯೇಶನ್ ಸಹಯೋಗದಲ್ಲಿ ಮಲೆನಾಡಿನಲ್ಲಿ ಚಿತ್ರೀಕರಿಸಿದ ಶಾಖಾಹಾರಿ ಸಿನಿಮಾ ಫೆ.16ಕ್ಕೆ ಬಿಡುಗಡೆಯಾಗಿದೆ. ಸಿನಿಮಾದ ಸೌಗಂಧಿಕಾ ಹಾಡು ಮತ್ತು ಸೋಲ್ ಆಫ್ ಶಾಖಾ ಹಾರಿ ಎಂದೇ ಪ್ರಸಿದ್ಧಿ ಪಡೆದ “ಈ ಸುಡೋ ಶಾಖಾ” ಹಾಡು ಸಾಮಾಜಿಕ ಜಾಲತಾಣದಲ್ಲಿ ಅಬ್ಬರ ಎಬ್ಬಿಸಿ, ಸಿನಿಪ್ರಿಯರ ಮೆಚ್ಚುಗೆ ಗಳಿಸಿವೆ….

Read More

ಸ್ಪೀಕ್ ಫಾರ್ ಇಂಡಿಯಾ ಅಂತಿಮ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಹುಮಾನ ಪಡೆದ ಕು.ಸ್ಫೂರ್ತಿ.ವೈ.ಹೆಚ್*

*ಸ್ಪೀಕ್ ಫಾರ್ ಇಂಡಿಯಾ ಅಂತಿಮ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಹುಮಾನ ಪಡೆದ ಕು.ಸ್ಫೂರ್ತಿ.ವೈ.ಹೆಚ್* ಶಿವಮೊಗ್ಗ : ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಎಸ್ ಡಬ್ಲ್ಯೂ (ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸ್ಪೂರ್ತಿ ವೈ.ಹೆಚ್ ರವರು ‘ಫೆಡರಲ್ ಬ್ಯಾಂಕ್’, ‘ದಿ ಟೈಮ್ಸ್ ಆಫ್ ಇಂಡಿಯಾ’ ಮತ್ತು ‘ವಿಜಯ ಕರ್ನಾಟಕ’ ಸಹಯೋಗದಲ್ಲಿ ಆಯೋಜಿಸಿದ್ದ ‘ಸ್ಪೀಕ್ ಫಾರ್ ಇಂಡಿಯಾ’ ಕರ್ನಾಟಕ ಆವೃತ್ತಿ 2023-24 ರಲ್ಲಿ ಕರ್ನಾಟಕದ 850 ಕ್ಕೂ ಹೆಚ್ಚಿನ ಕಾಲೇಜುಗಳ…

Read More

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು ಬಂದ ನಂತರ ಮತ್ತೆ ಜ್ವರ ಕಾಣಿಸಿಕೊಂಡು ಉಲಬಣಗೊಂಡಿತು ಎನ್ನಲಾಗಿದೆ. ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ…

Read More

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ*

*ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ* ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ ಡಿ ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ…

Read More