Headlines

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ ಕೃಪೆ :ನಾನು ಗೌರಿ ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆಯನ್ನು ಅಂತಿಮ ಮಾಡಿಕೊಂಡಿದೆ. ಹಲವು ಸುತ್ತಿನ ಚರ್ಚೆಗಳ ನಂತರ ದೆಹಲಿಯ ಏಳು ಲೋಕಸಭಾ ಸ್ಥಾನಗಳಿಗೆ ತಮ್ಮ ಸೀಟು ಹಂಚಿಕೆ ಮೈತ್ರಿಯನ್ನು ಅಂತಿಮಗೊಳಿಸಿವೆ ಎಂದು ಕಾಂಗ್ರೆಸ್‌ ಮತ್ತು ಎಎಪಿ ಮೂಲಗಳು ತಿಳಿಸಿದೆ. ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ನಾಲ್ಕು-ಮೂರು ಸೀಟು ಹಂಚಿಕೆ ಸೂತ್ರಕ್ಕೆ ಎಎಪಿ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ*

*ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ* ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.2.50…

Read More

ಬಿಜೆಪಿ ಟೀಕೆಗಳಿಗೆ ಫಲಾನುಭವಿಗಳದ್ದೇ ಉತ್ತರ; ಫೆ.24 ರಂದು ಪಂಚ ಗ್ಯಾರಂಟಿ ಸಮಾವೇಶ- ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ

ಕಷ್ಟಗಳಿಗೆ “ಕೈ” ಹಿಡಿದ ಕಾಂಗ್ರೆಸ್ ಸರ್ಕಾರದಿಂದ 5 ಗ್ಯಾರಂಟಿಗಳ ಬಗ್ಗೆ ಮತ್ತಷ್ಟು ವಿಶ್ವಾಸ ತುಂಬಲು ಶಿವಮೊಗ್ಗದಲ್ಲಿ ಫೆ.24ರಂದು ಬೆಳಿಗ್ಗೆ 11ಕ್ಕೆ ಅಲ್ಲಮಪ್ರಭು ಬಯಲು ಮಂಟಪ (ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಕೋಟ್ಯಾಂತರ ಮಹಿಳೆಯರು ಮತ್ತು ಬಡವರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲೂ ಕೂಡ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಬಡವರು ಎಲ್ಲಾ…

Read More

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು.ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌…

Read More

ಶಿವಮೊಗ್ಗ ನಗರ ಜೆಡಿಎಸ್ ನಿಂದ ವಾರ್ಡ್ ವಾರು ಸಭೆ

ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಿನ್ನೆ ದಿವಸ ವಾರ್ಡ್ ನo 17, 24 ಹಾಗೂ 25 ರಲ್ಲಿ ಜೆಡಿಎಸ್ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ರಂಗನಾಥ ಬಡಾವಣೆಯ ಶನೇಶ್ವರ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ನಗರ ಜೆಡಿಎಸ್ ನಾಯಕರು ವಾರ್ಡ್ ನo 17, 24 ಮತ್ತು 25 ರ ಕುಂದು ಕೊರತೆಗಳ ಬಗ್ಗೆ ಗಮನಹರಿಸಿದರು. ನೂರಾರು ಸಂಖ್ಯೆಯಲ್ಲಿ ಉಪಸ್ಥಿಜಿತರಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ…

Read More

ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ

ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ *ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ* ಫೆ.24 ಕ್ಕೆ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಶಿವಮೊಗ್ಗ ನಗರದಿಂದ ಸುಮಾರು ಹತ್ತು ಸಾವಿರ ಜನ ಫಲಾನುಭವಿಗಳು ಬರಲಿದ್ದಾರೆ.ಅವರಿಗೆಲ್ಲ ವೈಯಕ್ತಿಕವಾಗಿ ಆಹ್ವಾನಿಸಲಾಗಿದೆ. 15 ಸಾವಿರ ಆಹ್ವಾನ ಪತ್ರಿಕೆಗಳನ್ನು ಶಿವಮೊಗ್ಗದಲ್ಲಿ ಈಗಾಗಲೇ ವಾರ್ಡ್ ಅಧ್ಯಕ್ಷರು, ಪ್ರತಿನಿಧಿಗಳ ಮೂಲಕ ಹಂಚಲಾಗಿದೆ. ಕಾಂಗ್ರೆಸ್ ಪಕ್ಷದ ಈ…

Read More

ಇವತ್ತಿನ ಕವಿಸಾಲು

*ಕವಿಸಾಲು* ಸೂರ್ಯನನ್ನೇ ನಿನ್ನ ಮನೆಬಾಗಿಲಿಗೆ ಬಿಟ್ಟು ಬಂದಿದ್ದೆ; ಈಗದೇ ಬೆಳಕನ್ನು ಭಿಕ್ಷೆಯಾಗಿ ನೀಡಲು ಹೊರಟಿದ್ದೀಯ! ದುರಹಂಕಾರವೆಂದರೆ; ತಲೆಯಿಂದ ನಡೆಯುವುದು! – *ಶಿ.ಜು.ಪಾಶ* 8050112067 (22/2/24)

Read More

ಫೆ.26/27-ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

*ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ* ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳುವುದು. 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ…

Read More

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್*

*ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್* ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಡಿವೈಎಸ್‍ಪಿ ಸುರೇಶ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಇಂದು ಆಲ್ಕೊಳದ ಚೈತನ್ಯ ಇಲ್ಲಿ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಒಂದು ದಿನದ…

Read More

ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ*

*ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ* ಶಿವಮೊಗ್ಗ ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು. ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳು ಸುಮಾರು 60 ಸಾವಿರ ಸಂಖ್ಯೆಯಲ್ಲಿ ಆಗಮಿಸಿ…

Read More