Headlines

ಪವಿತ್ರ ಗೌಡ ದರ್ಶನ್ ಗೆ ಏನಾಗಬೇಕು?ಲಿವ್​ಇನ್ ರಿಲೇಷನ್​ಶಿಪ್​ ನಲ್ಲಿ ದರ್ಶನ್​- ಪವಿತ್ರ ಗೌಡ ಒಪ್ಪಿಕೊಂಡ ಹಲವು ಸತ್ಯಗಳಲ್ಲಿ ಏನಿದೆ?

ಪವಿತ್ರ ಗೌಡ ದರ್ಶನ್ ಗೆ ಏನಾಗಬೇಕು? ಲಿವ್​ಇನ್ ರಿಲೇಷನ್​ಶಿಪ್​ ನಲ್ಲಿ ದರ್ಶನ್​- ಪವಿತ್ರ ಗೌಡ ಒಪ್ಪಿಕೊಂಡ ಹಲವು ಸತ್ಯಗಳಲ್ಲಿ ಏನಿದೆ? ಕಳೆದ 10 ವರ್ಷಗಳಿಂದಲೂ ದರ್ಶನ್​ ಮತ್ತು ಪವಿತ್ರಾ ಗೌಡ ಲಿವ್​ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ. ಈ ಪ್ರಕರಣದ ಇನ್ನುಳಿದ ಆರೋಪಿಗಳ ಜೊತೆ ತಮ್ಮ ಸ್ನೇಹ-ಸಂಬಂಧ ಎಂಥದ್ದು ಎಂಬುದನ್ನು ದರ್ಶನ್​ ವಿವರಿಸಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಈ ಅಂಗಳು ಉಲ್ಲೇಖ ಆಗಿವೆ. ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ…

Read More

ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ ಉಪ ಜಾತಿಗಳಿಗೆ ಒಳ ಮೀಸಲಾತಿ-ಸಂವಿಧಾನ ಬದ್ಧ ಅಧಿಕಾರಕ್ಕಾಗಿ ಸೆ.12 ರಂದು ತಮಟೆ ಚಳುವಳಿ

 ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ ಉಪ ಜಾತಿಗಳಿಗೆ ಒಳ ಮೀಸಲಾತಿ-ಸಂವಿಧಾನ ಬದ್ಧ ಅಧಿಕಾರಕ್ಕಾಗಿ ಸೆ.12 ರಂದು ತಮಟೆ ಚಳುವಳಿ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸೆ.೧೨ರಂದು ಬೆಳಿಗ್ಗೆ ೧೧ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ತಮಟೆ ಚಳುವಳಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ…

Read More

ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ

 ಪ್ರಾಮಾಣಿಕ ಅಧಿಕಾರಿ ಮೃತ ಚಂದ್ರಶೇಖರನ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡದಿದ್ದರೆ ಜೈಲ್ ಭರೋ- ಕೆ.ಎಸ್.ಈಶ್ವರಪ್ಪ  ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್‌ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ…

Read More

ಸೆ.12 ಕ್ಕೆ ಶಿವಮೊಗ್ಗದಲ್ಲಿ  ಮತ್ತೆ ಸೌಹಾರ್ದವೇ ಹಬ್ಬ

ಸೆ.12 ಕ್ಕೆ ಶಿವಮೊಗ್ಗದಲ್ಲಿ  ಮತ್ತೆ ಸೌಹಾರ್ದವೇ ಹಬ್ಬ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಸೆ. 12 ರಂದು ಮಧ್ಯಾಹ್ನ 3 ಗಂಟೆಗೆ ‘ಸೌಹಾರ್ದವೇ ಹಬ್ಬ’ ಶೀರ್ಷಿಕೆ ಅಡಿಯಲ್ಲಿ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿಯ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಮಿತಿ ತಿಳಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ. ಶ್ರೀಪಾಲ್, ಕಳೆದ ಎರಡು ವರ್ಷಗಳಿಂದ ಈ ಶಾಂತಿ ಜಾಥಾವನ್ನು ಹಮ್ಮಿಕೊಂಡಿದ್ದೆವು. ಗಣೇಶ ಹಬ್ಬ ಹಾಗೂ…

Read More

ಚಳುವಳಿಗಳ ಸಂತ ಕೆ.ಪಿ.ಶ್ರೀಪಾಲ್; ಎಂ.ಶ್ರೀಕಾಂತ್ ಎಂ. ಶ್ರೀಕಾಂತ್ ಶಾಸಕರಾಗಲಿ- ಕೆ.ಪಿ.ಶ್ರೀಪಾಲ್ 

ಚಳುವಳಿಗಳ ಸಂತ ಕೆ.ಪಿ.ಶ್ರೀಪಾಲ್; ಎಂ.ಶ್ರೀಕಾಂತ್ ಎಂ. ಶ್ರೀಕಾಂತ್ ಶಾಸಕರಾಗಲಿ- ಕೆ.ಪಿ.ಶ್ರೀಪಾಲ್ ಎಂ. ಶ್ರೀಕಾಂತ್ ಅವರು ಕೊಡುಗೈ ದಾನಿಯಾಗಿದ್ದಾರೆ. ಸಾವಿರಾರು ಜನರಿಗೆ ಸಹಾಯ ಮಾಡಿದ್ದಾರೆ. ಯಾರನ್ನೂ ಬರಿಗೈಯಲ್ಲಿ ಕಳಿಸಿದ್ದೇ ಇಲ್ಲ. ಹೋರಾಟಗಾರರಿಗೆ ಸ್ಪೂರ್ತಿ ತುಂಬಿದ್ದಾರೆ. ಎಲ್ಲಾ ವಿಷಯಕ್ಕೂ ಶ್ರೀಕಾಂತ್ ಬೇಕು. ಆದರೆ, ಚುನಾವಣೆ ಬಂದಾಗ ಮಾತ್ರ ಏಕೆ ಬೇಡವಾಗುತ್ತಾರೋ ಗೊತ್ತಿಲ್ಲ. ಮುಂದಿನ ಬಾರಿಯಾದರೂ ಎಂ. ಶ್ರೀಕಾಂತ್ ಶಾಸಕರಾಗಬೇಕು.  -ಕೆ.ಪಿ. ಶ್ರೀಪಾಲ್ ವಕೀಲ ಕೆ.ಪಿ. ಶ್ರೀಪಾಲ್ ಅವರು ಚಳವಳಿಗಳ ಸಂತ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೊಡುಗೈ ದಾನಿ ಎನಿಸಿಕೊಂಡಿರುವ…

Read More

ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ ಶಿವಮೊಗ್ಗ : ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಹಯೋಗದೊಂದಿಗೆ ಗುರುವಾರ ರಾಷ್ಟ್ರೀಯ ಪೋಷಕಾಂಶ ಸಪ್ತಾಹದ ಅಂಗವಾಗಿ ನಗರದ ಸೈನ್ಸ್ ಮೈದಾನದ ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೋಷಕಾಂಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಿ.ವೈ.ಚಂದ್ರಶೇಖರ್ ಅವರು ಮಾತನಾಡಿ, ನಾವು ನಿತ್ಯವೂ ತರಕಾರಿ, ಸೊಪ್ಪು, ಹಣ್ಣುಗಳನ್ನು ಸೇವಿಸಿದರೆ ಆರೋಗ್ಯವು…

Read More

ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ: ಶಿವಮೊಗ್ಗದ ಶಿಕ್ಷಕಿ ಲಕ್ಷ್ಮಿಗೂ ಒಲಿದ ಪ್ರಶಸ್ತಿ

ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ: ಶಿವಮೊಗ್ಗದ ಶಿಕ್ಷಕಿ ಲಕ್ಷ್ಮಿಗೂ ಒಲಿದ ಪ್ರಶಸ್ತಿ ಮುಂಡರಗಿಯ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯದ ಮೂರು ಜನ ಶಿಕ್ಷಕರಿಗೆ ,’2024ರ ಮಕ್ಕಳಸ್ನೇಹಿ ಶಿಕ್ಷಕ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು ಶಿವಮೊಗ್ಗದ ಲಕ್ಷ್ಮಿ ಎಸ್., ಗುಲ್ಬರ್ಗಾದ ರವೀಂದ್ರ ರುದ್ರವಾಡಿ, ಗದಗ ಜಿಲ್ಲೆಯ ನಾಗನಗೌಡ ಮೇಟಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5000 ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪಲಕ ನೀಡಿ ಗೌರವಿಸಲಾಗುವಿದೆಂದು ಪ್ರತಿಷ್ಠಾನದ ಅಧ್ಯಕ್ಷ ಡಾ….

Read More