ಫೈರ್ ಸೇಫ್ಟಿ ಕ್ಲಿಯರೆನ್ಸ್ ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ – ಡಾ.ಧನಂಜಯ ಸರ್ಜಿ
ಫೈರ್ ಸೇಫ್ಟಿ ಕ್ಲಿಯರೆನ್ಸ್ ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ – ಡಾ.ಧನಂಜಯ ಸರ್ಜಿ ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ…