Headlines

ಶಿವಮೊಗ್ಗ ಮಾಜಿ ನಗರಸಭಾ ಅಧ್ಯಕ್ಷ ಪಿ.ರಾಮಪ್ಪ ನಿಧನ*

*ಮಾಜಿ ನಗರಸಭಾ ಅಧ್ಯಕ್ಷ ಪಿ.ರಾಮಪ್ಪ ನಿಧನ* ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷರು, ಭೋವಿ ಸಮಾಜದ ಮುಖಂಡರು ಆದ ಪಿ.ರಾಮಪ್ಪ(82) ಇಂದು ಮುಂಜಾನೆ 1.30 ಕ್ಕೆ ಹುಬ್ಬಳಿಯ ಸ್ವಗೃಹದಲ್ಲಿ ನಿಧನರಾದರು. ಮೃತ ಪಿ.ರಾಮಪ್ಪ ಶಿವಮೊಗ್ಗ ಹೊಸಮನೆ ಬಡಾವಣೆಯ 1ನೆ ತಿರುವಿನ ನಿವಾಸಿಯಾಗಿದ್ದು,ಶಿವಮೊಗ್ಗ ನಗರಸಭೆ 4 ನೆ ವಾರ್ಡಿನ ಕೌನ್ಸಿಲರ್ ಆಗಿದ್ದ ಅವರು,ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಗಿಡ ನೆಡುವ ಮೂಲಕ ಜನಪ್ರಿಯರಾಗಿದ್ದ ರಲ್ಲದೇ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು, ದಿ.ಬದರಿ ನಾರಾಯಣ್ ಐಯ್ಯಂಗಾರ್, ದಿ.K.H.ಶ್ರೀನಿವಾಸ್…

Read More

ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಾಗಾರ; ಗುಣಮುಖ ಓದಿ ಉದ್ಘಾಟನೆ ಮಾಡಿದ ನಟರಾಜ್ ಹೊನ್ನವಳ್ಳಿ

ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಾಗಾರ; ಗುಣಮುಖ ಓದಿ ಉದ್ಘಾಟನೆ ಮಾಡಿದ ನಟರಾಜ್ ಹೊನ್ನವಳ್ಳಿ ಶಿವಮೊಗ್ಗ ರಂಗಾಯಣದಲ್ಲಿ ‘ನಾಟಕ ಅವಲೋಕನ ಕಾರ್ಯಾಗಾರ’ವನ್ನು ಇಂದು  ರಂಗನಿರ್ದೇಶಕರಾದ  ನಟರಾಜ್ ಹೊನ್ನವಳ್ಳಿ ಇವರು ‘ಗುಣಮುಖ’ ನಾಟಕದ ತುಣುಕೊಂದನ್ನು ಓದುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಾಯಣ, ಶಿವಮೊಗ್ಗದ ನಿರ್ದೇಶಕರಾದ  ಪ್ರಸನ್ನ ಡಿ ಸಾಗರ ಇವರು ವಹಿಸಿದ್ದರು. ಅತಿಥಿಗಳಾಗಿ ಕೊಟ್ರಪ್ಪ ಹಿರೇಮಾಗಡಿ, ರಂಗಕರ್ಮಿಗಳು ಹಾಗೂ ನಿಕಟಪೂರ್ವ ಅಧ್ಯಕ್ಷರು, ಕಲಾವಿದರ ಒಕ್ಕೂಟ, ಶಿವಮೊಗ್ಗ ಇವರು ಆಗಮಿಸಿದ್ದರು. ಡಾ.ಶೈಲಜಾ ಎ.ಸಿ., ಆಡಳಿತಾಧಿಕಾರಿಗಳು, ರಂಗಾಯಣ, ಶಿವಮೊಗ್ಗ, ಇವರು…

Read More

ತಂಬಾಕು ದಾಳಿ : 751 ಪ್ರಕರಣ ದಾಖಲು*50210 ₹ ದಂಡ ವಸೂಲಿ

*ತಂಬಾಕು ದಾಳಿ : 751 ಪ್ರಕರಣ ದಾಖಲು* 50210 ₹ ದಂಡ ವಸೂಲಿ ಶಿವಮೊಗ್ಗ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಪ್ರಯುಕ್ತ ಅ.22 ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ 32 ತಂಬಾಕು ದಾಳಿ ನಡೆಸಲಾಯಿತು. ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಾಳಿಯನ್ನು ಹಮ್ಮಿಕೊಂಡು ಒಟ್ಟು 751 ಪ್ರಕರಣ ದಾಖಲಿಸಿ, ರೂ.50210 ದಂಡವನ್ನು ಸಂಗ್ರಹಿಸಲಾಯಿತು

Read More

ನೂತನ ಪೊಲೀಸ್ ಭವನ; ಅ.26ಕ್ಕೆ ಉದ್ಘಾಟಿಸಲಿದ್ದಾರೆ ಗೃಹಮಂತ್ರಿ ಡಾ.ಜಿ.ಪರಮೇಶ್ವರ್*

*ನೂತನ ಪೊಲೀಸ್ ಭವನ; ಅ.26ಕ್ಕೆ ಉದ್ಘಾಟಿಸಲಿದ್ದಾರೆ ಗೃಹಮಂತ್ರಿ ಡಾ.ಜಿ.ಪರಮೇಶ್ವರ್* ಶಿವಮೊಗ್ಗ ಪೊಲೀಸ್ ಇಲಾಖೆಯ ನೂತನ ಪೊಲೀಸ್ ಭವನದ ಉದ್ಘಾಟನಾ ಸಮಾರಂಭವನ್ನು ಅ.26 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗೃಹಮಂತ್ರಿಗಳಾದ ಡಾ. ಜಿ. ಪರಮೇಶ್ವರರವರು ಭವನದ ಉದ್ಘಾಟನೆ ನೆರವೇರಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಶಾಸಕರು ಹಾಗೂ ಕ.ರಾ.ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ….

Read More

ಕರ್ನಾಟಕದ ಬೀಚ್​ಗಳಲ್ಲಿಯೂ ಗೋವಾ ರೀತಿ ಮದ್ಯ ಮಾರಾಟ?

ಕರ್ನಾಟಕದ ಬೀಚ್​ಗಳಲ್ಲಿಯೂ ಗೋವಾ ರೀತಿ ಮದ್ಯ ಮಾರಾಟ? ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್​ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ​​ ಬಗ್ಗೆ ಚಿಂತನೆ ನಡೆಸುತ್ತಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ…

Read More

ಕವಿಸಾಲು

*ಕವಿಸಾಲು* 1. ನಗು ನನ್ನದಾದರೇನು? ನಿನ್ನದಾದರೇನು? ನಗು ನಗುವೇ… ನಾನು- ನೀನೆಂಬ ಭೇದ-ಭಾವ ತೋರಿಸು? ಸಾಧ್ಯವೇ ಆಗದ ಕೆಲಸಗಳಲ್ಲಿ ಇದೂ ಒಂದು! 2. ಜಗತ್ತು ಬಹಳ ಅದ್ಭುತವಾಗಿದೆ; ಆದರೆ, ಜನ ಮಾಯೆಗೊಳಗಾಗಿದ್ದಾರೆ; ನೀನು ಆ ಮಾಯೆಯ ಛಾಯೆ! 3. ನಿನಗಾಗಿ ಸಮಯವಿಲ್ಲದಿದ್ದರೆ ಅವರ ಬಳಿ ತೊಂದರೆ ಕೊಡುವೆ ಏಕೆ? ಅವರ ಬಳಿ ನಿನಗೆ ತೂಗುವ ತಕ್ಕಡಿ ಇಲ್ಲ; ಅವರೇ ತೂಗುವವರೆಗೆ ನಿನ್ನ ಮೌಲ್ಯ ಅರ್ಥವಾದೀತು ಹೇಗೆ? 4. ನೀನು ಜೀವಂತವಿರುವವರೆಗಷ್ಟೇ ನಿನ್ನ ಹೆಸರು; ಆ ನಂತರ ಹೆಚ್ಚಿಗೇನೂ…

Read More

ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’*

*ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’* ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಶ್ಲೇಷಿಸುವ ದಿಸೆಯಲ್ಲಿ ಕಾಲೇಜುಗಳಲ್ಲಿ ಓದುತ್ತಿರುವ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕ ವಿಶ್ಲೇಷಣೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ ತಿಳಿಸಿದರು. ನಾಟಕ ಅವಲೋಕನ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ರಂಗಾಯಣದಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಟಿಯನ್ನು…

Read More

ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’

ರಂಗಾಯಣದಿಂದ 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’ ಶಿವಮೊಗ್ಗ ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಶ್ಲೇಷಿಸುವ ದಿಸೆಯಲ್ಲಿ ಕಾಲೇಜುಗಳಲ್ಲಿ ಓದುತ್ತಿರುವ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕ ವಿಶ್ಲೇಷಣೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ ತಿಳಿಸಿದರು. ನಾಟಕ ಅವಲೋಕನ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ರಂಗಾಯಣದಲ್ಲಿ ಮಂಗಳವಾರ ಆಯೋಜಿಸಿದ್ದ…

Read More