Headlines

ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ*

*ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ* ಮಕ್ಕಳಲ್ಲಿನ ವಿವಿಧ ರೀತಿಯ ಪ್ರತಿಭೆ, ಕಲೆ, ಕ್ರೀಡೆ ಹೀಗೆ ಪಠ್ಯೇತರ ಚಟುವಟಿಕೆಗಳು ಅವರ ಸಮಗ್ರ ಬೆಳವಣಿಗೆಗೆ ಪೂರಕವಾಗಿದ್ದು ಶೈಕ್ಷಣಿಕ ಚಟುವಟಿಕೆಯೊಂದಿಗೆ ಇವಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ…

Read More

ವರ್ಚುವಲ್ ಮೂಲಕ ಶಿವಮೊಗ್ಗ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಆಧುನೀಕರಿಸಿದ ಮತ್ತು ವೇಗವಾದ ರೈಲ್ವೆ ಮೋದಿ ಸರ್ಕಾರದ ಗ್ಯಾರಂಟಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ರೂ. 41,000 ಕೋಟಿ ವೆಚ್ಚದಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಯ ಮೇಲ್ ಸೇತುವೆ / ಕೆಳಸೇತುವೆಗಳ ಶಿಲಾನ್ಯಾಸ / ಉದ್ಘಾಟನೆ / ರಾಷ್ಟ್ರಕ್ಕೆ ಸಮರ್ಪಣೆ,31 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ, ಕರ್ನಾಟಕದಾದ್ಯಂತ 24 ರಸ್ತೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣ ಕಾಮಗಾರಿಗೆ, ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ…

Read More

ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ

ಸಂಘದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ *ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ನಿನ್ನೆ ಸಂಜೆ ಮುಖ್ಯಮಂತ್ರಿಗಳನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅಭಿನಂದಿಸಲಾಯಿತು* *ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಸಮಾಜದ ರಾಜ್ಯ…

Read More

ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ : ಎಸ್.ಎನ್.ಪಿ ಸ್ಟ್ಯಾನಿ

ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ : ಎಸ್.ಎನ್.ಪಿ ಸ್ಟ್ಯಾನಿ ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಪೂರಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಎಂಎಸ್‌ಸಿ ಕ್ಲಿನಿಕಲ್ ಸೈಕಾಲಜಿ ಹಾಗೂ ಮನಶಾಸ್ತ್ರದ ವಿದ್ಯಾರ್ಥಿಗಳಿಗಾಗಿ ಸೈಕೋಥೆರಪಿ (ಮಾನಸಿಕ ಚಿಕಿತ್ಸೆ) ವಿಷಯದ ಕುರಿತು 5 ದಿನದ ಕಾರ್ಯಗಾರವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮನೋಚಿಕಿತ್ಸಕಾರದ ಎಸ್.ಎನ್.ಪಿ ಸ್ಟ್ಯಾನಿರವರು ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನ ಮುಖ್ಯ ಎಂದು ತಿಳಿಸಿದರು. ತರಬೇತಿ ಕಾರ್ಯಾಗಾರದಲ್ಲಿ…

Read More

51 ಆಯ್ತಾ ಪತ್ರಕರ್ತ ಮಿತ್ರ ಗಜೇಂದ್ರನಿಗೆ?

ಗಜೇಂದ್ರ ಸ್ವಾಮಿ @ 51 ಗಜ ವೃಂದಕ್ಕೆ ಅಧಿಪತಿ ಗಜೇಂದ್ರ. ಪತ್ರಿಕಾ ವೃಂದದಲ್ಲಿ ಇಂತಹ ಅಧಿಪತ್ಯ ಸ್ಥಾಪನೆ ಕಷ್ಟ ಸಾಧ್ಯ. ಆದರೆ ಪಾರುಪತ್ಯ ಸ್ಥಾಪನೆ ಅಸಾಧ್ಯವೇನಲ್ಲ. ಇಂತಹ ಅಸಾಧ್ಯತೆಯನ್ನು ಸಾಧ್ಯತೆಯನ್ನಾಗಿಸಿರುವ ತುಂಗಾ ತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ಗಜೇಂದ್ರ ಸ್ವಾಮಿ 50ನೇ ಜನ್ಮ ದಿನ ಪೂರೈಸಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದಾರೆ. ಮನುಷ್ಯನ ಜೀವಿತಾವಧಿಯಲ್ಲಿ 50 ವರ್ಷ ಪೂರೈಕೆ ಮಹತ್ವದ ಮೈಲಿಗಲ್ಲು. ಗಜೇಂದ್ರ ಸ್ವಾಮಿಗೆ ಅದಾಗಲೇ 50 ವರ್ಷ ತುಂಬಿ ಹೋಯ್ತಾ ಎಂದು ಅಚ್ಚರಿ ಪಡುವಷ್ಟು ಕ್ರಿಯಾಶೀಲ, ಸಕ್ರಿಯವಾಗಿರುವ…

Read More

ಸಂಗೀತ ರವಿರಾಜ್ ಅಂಕಣ- ಪಯಸ್ವಿನಿಯ ತೀರದಲ್ಲಿ!

             ಪಯಸ್ವಿನಿಯ ತೀರದಲ್ಲಿ…… ಸರಾಗವಾಗಿ, ಸರಳವಾಗಿ, ನಿಧಾನಗತಿಯಲ್ಲಿ , ಹದವಾಗಿ ಬಳುಕುತ್ತಾ, ಏರಿಳಿತವ ಬಯಸುತ್ತಾ,  ಶುಭ್ರವಾಗಿ ಸಾಗುವ ನನ್ನೂರ ಚೆಲುವೆ ಪಯಸ್ವಿನಿಯ ಸೌಂದರ್ಯದ ಎದುರು ಲೋಕದಲ್ಲಿ ಬೇರೇನಿರಲು ಸಾಧ್ಯವೇ ಇಲ್ಲ ಎಂಬ ಭಾವನೆ ಪ್ರತಿದಿನ ಮೂಡುತ್ತದೆ. ಸುತ್ತಮುತ್ತ ಅಂದನೆಯ ಹಸಿರು, ದಡದಲ್ಲಿ ಹಳದಿ ಹೂವುಗಳು, ಉರುಟುರುಟಾದ ಕಲ್ಲುಗಳು, ಲಲ್ಲೆ ಹೊಡೆಯುತ್ತ ಈಜಾಡುವ ಮೀನುಗಳು ಈ ಸುಂದರಿಗೆ ಇನ್ನು ಹೆಚ್ಚಿನ ಸಾಥ್ ನೀಡುತ್ತವೆ. ಯಾವ ಅಡೆತಡೆಯು ಇಲ್ಲದೆ,  ನಿರ್ವಿಕಾರವಾಗಿ  ಮನೆಯ ಆಜುಬಾಜಿನಲ್ಲಿಯೆ ಹರಿಯುವ ಈ ಪಯಸ್ವಿನಿಗೆ ಅಣೆಕಟ್ಟು ಕಟ್ಟುವಾಗ…

Read More

ಜಿಲ್ಲಾ ಕುರುಬ ಸಂಘದಿಂದ ಸಚಿವ ಮಧು ಬಂಗಾರಪ್ಪರಿಗೆ ಸನ್ಮಾನ

*ಜಿಲ್ಲಾ ಕುರುಬ ಸಂಘದಿಂದ ಸಚಿವರಿಗೆ ಕೃತಜ್ಞತೆ* *ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಮೂರು ಕೋಟಿ ರೂಪಾಯಿಗಳನ್ನು ಘೋಷಣೆ ಮಾಡಿ ಬಿಡುಗಡೆ ಮಾಡಿದ್ದು, ಈ ಅನುದಾನಕ್ಕೆ ಕಾರಣೀಭೂತರಾದ, ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಇಂದು…

Read More

Utroba Cave

Utroba Cave, Bulgaria. Cave in the Rhodope mountains, Bulgaria, carved by hand more than 3000 years ago (?), it was rediscovered in 2001. Archeologists hypothesize that an altar built at the end of the cave, which is about 22 m deep, represents either the cervix or the uterus. Read more: https://news156media.com/the-utroba-womb-cave-in-bulgaria-was-likely-a-thracian-ritual-site/

Read More