ಯಾರಿಗೆ ಎಷ್ಟು ಸಾಲ ಕೊಡಬೇಕು?*ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ*
ಯಾರಿಗೆ ಎಷ್ಟು ಸಾಲ ಕೊಡಬೇಕು? *ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ* ಶಿವಮೊಗ್ಗ, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಹಣಕಾಸು ಮತ್ತು ಮೈಕ್ರೋ ಫೈನಾನ್ಸ್, ಸಾಲ ನೀಡುವ ಏಜೆನ್ಸಿ…