Headlines

ಫಾರಂ ಪಡೆದ ಮಧು ಬಂಗಾರಪ್ಪ; ಶುಭ ಹಾರೈಸಿ ಕಳಿಸಿದ ಡಿಕೆಶಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಅವರ‌ ಸಹೋದರ ಹಾಗೂ ಸಚಿವರಾದ ಮಧು ಬಂಗಾರಪ್ಪ ರವರು ಕೆಪಿಸಿಸಿ ಅಧ್ಯಕ್ಷರೂ ಉಪ ಮುಖ್ಯಮಂತ್ರಿಗಳೂ ಆದ ಡಿ.ಕೆ.ಶಿವಕುಮಾರ್ ರವರ ನಿವಾಸದಲ್ಲಿ ‘ಬಿ’ಫಾರಂ ಸ್ವೀಕರಿಸಿದರು. ಶಿವಮೊಗ್ಗದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿ ಎಂದು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದರು.

Read More

ಅಶ್ವತ್ಥರ ಅಂಕಣ- ತಿರುವುಗಳಿಲ್ಲದೇ ಕೊನೆಯಾದ ದಾರಿ…

ತಿರುವುಗಳಿಲ್ಲದೇ ಕೊನೆಯಾದ ದಾರಿ… ಅದೆಂದು ಶುರುವಾಗಿದ್ದ ದಾರಿಯೊಂದು ಯಾವ ತಿರುವು ಇಲ್ಲದೆ ಕೊನೆಯಾಗಿದೆ ಕಿರು ಬೆರಳಿಡಿದ ಕೈಯೊಂದು ತಂತಾನೆ ಬಿಗಿ ಸಡಿಲಿಸಿದೆ ಹೆಜ್ಜೆಯೊಳಗೆ ಹೆಜ್ಜೆಯಾಗುತ್ತಿದ್ದ ಹೆಜ್ಜೆಗಳು ತಟಸ್ಥವಾಗಿವೆ ಸುತ್ತುವರಿದಿದ್ದ ನೆರಳೊಂದು ಕರಗಿ ಹೋಗಿದೆ ಹೌದು ಈ ಬದುಕಿನ ಹಾದಿಯಲ್ಲಿ ಅಷ್ಟೊಂದು ದೂರದಿಂದ ಜೊತೆಯಾಗಿ ಬಂದ ಭರವಸೆಯೆಂದು ಮರೆಯಾಗಿದೆ. ಹಾಗೆ ನೋಡಿದರೆ ನಮ್ಮಿಬ್ಬರ ನಡುವಿನ ತಾರ್ಕಿಕವಾದವೊನ್ದು ಇತ್ಯರ್ಥವಾಗಬೇಕಿತ್ತು, ಅದಾಗಲೇ ಇಲ್ಲ. ಅದೆಂದೋ  ಧಗಧಗಿಸಿ ಕೆಂಡವಾಗಿದ್ದ ಹತಾಶೆಯೊಂದು  ಶಮನವಾಗಲೇ ಇಲ್ಲ. ಜೀವಮಾನವಿಡಿ ಸವೆದರು ಆತ್ಮತೃಪ್ತಿ ಎಂಬ ಕಡೆಗೋಲು ಸಂತೃಪ್ತವಾಗಲೇ ಇಲ್ಲ….

Read More

ಸಂಗೀತ ರವಿರಾಜ್ ಅಂಕಣ; ಸಾಂಸ್ಕೃತಿಕ  ಕೊಡು –  ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು ……

ಸಾಂಸ್ಕೃತಿಕ  ಕೊಡು –  ಕೊಳ್ಳುವಿಕೆಯಲ್ಲಿ ಎಲ್ಲವೂ… ಜೊತೆಗೆ ಒತ್ತೆಕೋಲವು …… ಪ್ರಕೃತಿಯ ಕೈಗೂಸಿನಂತಿರುವ ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ.  ನದಿ ಮತ್ತು ಕಾಡು ಇವೆರಡರೊಂದಿಗೆ ಸಮಾಗಮಗೊಂಡ ಊರು.  ಭೌಗೋಳಿಕವಾಗಿ  ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬೈದೂರು ಇದೆ. ವಿಶೇಷವೆಂದರೆ ಇದು ಗಡಿಭಾಗ. ನಾವು ಅಲ್ಲಿಯು ಸಲ್ಲುವವರು, ಇಲ್ಲಿಯು ಸಲ್ಲುವವರು ಎಂದರು ನಮ್ಮೂರಿನವರಿಗೆ ಸಂಪೂರ್ಣ ಸರಿ. ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯನ್ನು ಬಹುತೇಕ ಎಲ್ಲರು ಬಲ್ಲರು.  ಅಲ್ಲಿರುವ ಗೇಟ್…

Read More

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ*

*5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ* ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆಯಾಜ್ಞೆ ನೀಡಿದೆ. 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ…

Read More

ಭದ್ರಾವತಿಯಲ್ಲಿ ಈಶ್ವರಪ್ಪರಿಗೆ ಜೆಡಿಎಸ್‌, ಕಾಂಗ್ರೆಸ್‌ ಬೆಂಬಲ ನೀಡುತ್ತಿರುವುದು ನಿಜವೇ?!

ಭದ್ರಾವತಿಯಲ್ಲಿ ಈಶ್ವರಪ್ಪರಿಗೆ ಜೆಡಿಎಸ್‌, ಕಾಂಗ್ರೆಸ್‌ ಬೆಂಬಲ ನೀಡುತ್ತಿರುವುದು ನಿಜವೇ?! ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸೋಮವಾರ ಚುನಾವಣಾ ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರುಗಳ ಮನೆಗೆ ಭೇಟಿ ನೀಡಿದರು. ಭದ್ರಾವತಿ ನಗರದ ಪೇಪರ್ ಟೌನ್ 29ನೇ ವಾರ್ಡಿನ ನಗರ ಸಭೆ ಸದಸ್ಯೆ ಜೆಡಿಎಸ್ ಪಕ್ಷದ ಜಯಶೀಲಾ ಸುರೇಶ್ ಮನೆಗೆ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಈಶ್ವರಪ್ಪ ಮನವಿ ಮಾಡಿದರು. ಈ ಸಂದರ್ಭ ಜೆಡಿಎಸ್ ಪಕ್ಷದ ಮುಖಂಡ…

Read More

ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ* *ಹೆಚ್ ಎಸ್ ಸುಂದರೇಶ್ ಪತ್ರಿಕಾಗೋಷ್ಠಿ*

*ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ* *ಹೆಚ್ ಎಸ್ ಸುಂದರೇಶ್ ಪತ್ರಿಕಾಗೋಷ್ಠಿ* ಐದೂವರೆ ವರ್ಷಗಳ ಕಾಲ ಜಿಲ್ಲಾಧ್ಯಕ್ಷ. ಓರ್ವ ಶಾಸಕರಿದ್ದಾಗ ಅಧ್ಯಕ್ಷ ಆಗಿದ್ದು…ಕರೋನಾದಂತಹ ಕೆಟ್ಟ ಕಾಲದಲ್ಲೂ, ಪ್ರವಾಹದ ಸಂದರ್ಭದಲ್ಲೂ ಸ್ವಂತ ಹಣದಿಂದ ಕೆಲಸ. ಹರ್ಷ ಪ್ರಕರಣ, ನಿರಂತರ ಹೋರಾಟಗಳನ್ನು ನನ್ನ ಅವಧಿಯಲ್ಲಿ ಮಾಡಿದ್ದೇನೆ. ನನ್ನ ಮನವಿಯ ಮೇರೆಗೇ ಹೈ ಕಮಾಂಡ್ ಹೊಸ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದೆ. ಮಾಧ್ಯಮಗಳು ಕೈ ಹಿಡಿದು ಸಹಕರಿಸಿದ್ದಕ್ಕೆ ಅಭಿನಂದನೆಗಳು. ಎರಡನೇ ಸುತ್ತಿನ ಅಭ್ಯರ್ಥಿ ಪ್ರಚಾರ. ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳು ಮನೆಮನೆಗೆ ತಲುಪಿವೆ‌. ಗ್ಯಾರಂಟಿ ಕಾರ್ಡ್…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ* *ಶಿವಮೊಗ್ಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎನ್.ರಮೇಶ್ ರವರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ಮಾಡಿದ ರಮೇಶ್ ಹೆಗಡೆ* *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ* *ಸಂಸದ ಬಿ.ವೈ.ರಾಘವೇಂದ್ರರೇ ಕಾರಣ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ* *ಶಿವಮೊಗ್ಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎನ್.ರಮೇಶ್ ರವರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅಧ್ಯಕ್ಷತೆಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ಮಾಡಿದ ರಮೇಶ್ ಹೆಗಡೆ* *ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ* *ಸಂಸದ ಬಿ.ವೈ.ರಾಘವೇಂದ್ರರೇ ಕಾರಣ* ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಈ ಹಿಂದೆ ಸಿದ್ದರಾಮಯ್ಯರ ನೇತೃತ್ವದಲ್ಲಿ 2015,2016,2017 ರಲ್ಲಿ 9,129 ಎಕರೆ…

Read More

ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ

*ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ * ಶಾಸಕರಾದ S n ಚನ್ನಬಸಪ್ಪ,; ಬಿಜೆಪಿ ಗೆಲುವು ನಿಶ್ಚಿತ ಎಂದು ಸಾಮಾನ್ಯ ಜನ ಮಾತಾಡಿಕೊಳ್ತಿದ್ದಾರೆ. ದೇಶದ ಪ್ರಧಾನಿಯಾಗಿ ಮೋದಿ ಮತ್ತೊಮ್ಮೆ ಆಗಬೇಕೆನ್ನುವ ಹಿನ್ನೆಲೆಯಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಗೆಲ್ತಾರೆ. ಒಟ್ಟು ಪ್ರಯತ್ನ ನಮ್ಮದು. ಮೊದಲ ಬಾರಿಯ ಹೊಂದಾಣಿಕೆ ಇದಲ್ಲ…ಒಟ್ಟಾಗಿ ಈ ಹಿಂದೆ ಚುನಾವಣೆ ಮಾಡಿದ್ದೇವೆ. 1983ರಲ್ಲಿ ಶಿವಮೊಗ್ಗದಲ್ಲಿ ಆನಂದರಾವ್ ರವರು ಸ್ಪರ್ಧೆ ಮಾಡಿದ್ದಾಗಲೂ ಒಟ್ಟಾಗಿದ್ದೆವು. ಕೋ ಆರ್ಡಿನೇಷನ್ ಕೆಲಸ ಆಗುತ್ತಿದೆ. ಕಾರ್ಯಕರ್ತರೆಲ್ಲ ಒಗ್ಗಾಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಒಟ್ಟಲ್ಲಿ ಮೋದಿ ಪ್ರಧಾನಿಯಾಗಲು,…

Read More

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎ.ರಮೇಶ್ ಹೆಗ್ಡೆ ನೇಮಕ

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ.ಎ.ರಮೇಶ್ ಹೆಗ್ಡೆ ನೇಮಕ  ನೂತನವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ನಗರಸಭಾ ಅಧ್ಯಕ್ಷರೂ ಹಾಗೂ ಕಾರ್ಪೊರೇಟರ್  ಬಿ.ಎ.ರಮೇಶ್ ಹೆಗ್ಡೆಯವರು ನೇಮಕವಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಸೋಮವಾರ ಬೆಳಿಗ್ಗೆ 10.30 ಕ್ಕೆ ಅಧಿಕಾರ  ಸ್ವೀಕರಿಸಲಿದ್ದಾರೆ .ಈ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Read More

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್*

*ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್* ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಏ.೫ ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ…

Read More