*ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಈಶ್ವರಪ್ಪನವರ ಸೇವೆ ಸ್ಮರಿಸಿದ ತರಳಬಾಳು ಜಗದ್ಗುರುಗಳು*
*ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಈಶ್ವರಪ್ಪನವರ ಸೇವೆ ಸ್ಮರಿಸಿದ ತರಳಬಾಳು ಜಗದ್ಗುರುಗಳು* ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ರಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪನವರನ್ನು ಶ್ರೀ ತರಳಬಾಳು ಜಗದ್ಗುರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿಶೇಷವಾಗಿ ಸ್ಮರಿಸಿಕೊಂಡರು. ಈ ಕುರಿತು ಮಾತನಾಡಿದ ಅವರು, ಈ ಹಿಂದೆ ದಾವಣಗೆರೆ ಭಾಗದ ರೈತರು ಮತ್ತು ಹಲವು ಮಠಾಧೀಶರು ನೀರಿಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವಾಗ ಸ್ಥಳಕ್ಕೆ ಭೇಟಿ ನೀಡಿದ ಈಶ್ವರಪ್ಪನವರು ರೈತರ ಸಮಸ್ಯೆಯನ್ನು ಬಗೆಹರಿಸುವುದಾಗಿ ಲಿಖಿತ…


