ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ*
*ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ* ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆ(Government School)ಗಳಲ್ಲಿ ಭಗವದ್ಗೀತೆ(Bhagavad Gita) ಪಠಣ ಕಡ್ಡಾಯವೆಂದು ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 14ರಂದು ಆದೇಶ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು…