ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ
ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ಗೌಡ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ* ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆಪಿಸಿಸಿಯ ರಾಜ್ಯ ಸಹಕಾರಿ ಸಂಯೋಜಕರು ಶಿವಮೊಗ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ದುರೀಣರು 11ನೇ ಬಾರಿಗೆ ಅವಿರೋಧವಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾದ ಆರ್ ಎಂ.ಮಂಜುನಾಥಗೌಡರ ಅವರಿಗೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಶಿವಮೊಗ್ಗ…
*ಡೆಂಗ್ಯು ನಿಯಂತ್ರಣ-ಬಾಲ್ಯ ವಿವಾಹ ತಡೆಗೆ ಸಹಕರಿಸಲು ಮನವಿ : ಗಿರೀಶ್* ಶಿವಮೊಗ್ಗ ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಜೂ.15 ರಂದು ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲ್ಲೂಕು ಟಮ್ಟದ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳೆಯರು ಮತ್ತು ಮಕ್ಕಳ…
*ಎಲ್ಲಾ ಇಲಾಖೆಗಳ ಸಮನ್ವಯತೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ: ಶಾಸಕ ಚನ್ನಬಸಪ್ಪ* ಶಿವಮೊಗ್ಗ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದು ಶಾಸಕ ಚನ್ನಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಹತ್ತಿರ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಪ್ರತಿ ಶುಕ್ರವಾರ ನಡೆಸುವ ಡ್ರೈ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಡೆಂಗ್ಯೂ ನಿಯಂತ್ರಣದ…
ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಅಪಾಯ ಇಲ್ಲ ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಲಿನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಅಭಿಪ್ರಾಯ ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ, ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಹೇಳಿದರು. ನಗರದ ಸರ್ಜಿ ಸೂಪರ್ ಸಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ…
ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ ಭಾನುವಾರದಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನವಿಲೆ ಗ್ರಾಮದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹೀರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಜೂಜಾಟಕ್ಕೆ ಕಟ್ಟಿದ್ದ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ , ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ.ಜಿ,…
ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ ಶಿವಮೊಗ್ಗ : ನಗರದ ಜೆಡಿಎಸ್ ಮುಖಂಡರಾದ ಅಲ್ಫೋನ್ಸ್ ರಾಕೇಶ್ ಡಿಸೋಜ ಇವರನ್ನು ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಗಳನ್ನಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.
ಅಕ್ಷಯ ತೃತೀಯ- ಭೀಮಾ ಗೋಲ್ಡ್ ಮತ್ತು ಚಿನ್ನ ಕದ್ದ ಪಂಚವಟಿ ಕಾಲೋನಿಯ ಇಬ್ಬರು ಕಳ್ಳಿಯರು… ಸರೋಜ ಮತ್ತು ಕುಮಾರಿ ತನ್ವಿಯ ಕೈಚಳಕಕ್ಕೆ ಚಿನ್ನ ವ್ಯಾಪಾರಿಗಳೇ ಸುಸ್ತಾಗಿದ್ದರು! ಅಕ್ಷಯ ತೃತೀಯ ದಿನದಂದು ಮೇ 25 ರಂದು ಮದ್ಯಾಹ್ನ ಇಬ್ಬರು ಮಹಿಳೆಯರು ಶಿವಮೊಗ್ಗ ಬಿಹೆಚ್ ರಸ್ತೆ, ಭೀಮಾ ಗೋಲ್ಡ್ ಅಂಗಡಿಗೆ ಗ್ರಾಹಕರಂತೆ ಬಂಗಾರ ಖರೀದಿ ಮಾಡಲು ಬಂದು ಲಾಕೆಟ್ ಕೌಂಟರ್ ಹತ್ತಿರ ಹೋಗಿ ಲಾಕೆಟ್ ಟ್ರೇ ತೆಗೆಸಿ, ಟ್ರೇನಲ್ಲಿಟ್ಟಿದ್ದ 3 ಬಂಗಾರದ ಲಾಕೆಟ್ ಪಡೆದುಕೊಂಡು ನೋಡುವವರಂತೆ ನಟಿಸಿ ಮತ್ತೆ ಬೇರೆ…
Between 1957 and 1976 there was a regular bus service between London and Calcutta, India.The 32,000km, 50 day, 2-way bus route was the longest in the world. The bus had sleeping bunks and even a kitchen. For just £145 you got to travel with food and accommodation. The bus would stop at attractions and for…