Headlines

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್*

*ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್* ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಡಿವೈಎಸ್‍ಪಿ ಸುರೇಶ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಇಂದು ಆಲ್ಕೊಳದ ಚೈತನ್ಯ ಇಲ್ಲಿ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಒಂದು ದಿನದ…

Read More

ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ*

*ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ* ಶಿವಮೊಗ್ಗ ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು. ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳು ಸುಮಾರು 60 ಸಾವಿರ ಸಂಖ್ಯೆಯಲ್ಲಿ ಆಗಮಿಸಿ…

Read More

ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…

*ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…* ಮಾಣಿ ಸಮೀಪದ ಮಿತ್ತೂರು ಎಂಬಲ್ಲಿ ರೈಲ್ವೆ ತಡೆ ಗೇಟಿಗೆ ಲಾರಿ ಡಿಕ್ಕಿ…. ನೆಲಕ್ಕುರುಲಿದ ಕಂಬಗಳು…. ಮಡಿಕೇರಿ, ಪುತ್ತೂರು ಕಡೆಯಿಂದ ಮಂಗಳೂರಿಗೆ ಬರುವಂತಹ ಆಂಬ್ಯುಲೆನ್ಸ್ ಚಾಲಕರು ವಿಚಾರಿಸಿಕೊಂಡು ಬರಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

Read More

ಲೈಫ್ ಇನ್ಶ್ಯೂರೆನ್ಸ್ ಕಂಪನಿಗೆ 30 ಸಾವಿರದ ದಂಡ ದಂಡ

ಕೆ.ಎಸ್.ಬದ್ರೀಶ್ ಎಂಬುವವರು ಎದುರುದಾರ ಐಸಿಐಸಿಐ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ ಕಂ.ಲಿ ಮುಖ್ಯ ಕಚೇರಿ ಮುಂಬೈ ಹಾಗೂ ಶಾಖಾ ಕಚೇರಿ ದಾವಣಗೆರೆ ವಿರುದ್ದ ಸೇವಾ ನ್ಯೂನ್ಯತೆ ಬಗ್ಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಪರಿಹಾರ ಕೋರಿ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರ ಕಂಪನಿಯು ಅರ್ಜಿದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಅರ್ಜಿದಾರ ಕೆ.ಎಸ್. ಬದ್ರೀಶ್‍ರವರು ಎದುರುದಾರಲ್ಲಿ ಫ್ಯೂಚರ್ ಪರ್ಫೆಕ್ಟ್ ವಿಮಾ ಪಾಲಿಸಿ ಪಡೆದಿರುತ್ತಾರೆ. ಪಾಲಿಸಿ ಕಂತು ರೂ.1,56,750 ಗಳಾಗಿದ್ದು, 2020 ರಿಂದ 22 ರವರೆಎ ಐದು ಕಂತು ಮೊತ್ತ…

Read More

ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ*

*ಅಕ್ರಮ ನೀರು ಎತ್ತುವಳಿ : ಭದ್ರಾ ನಾಲೆ-ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ* ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ…

Read More

ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಮೋ ತಿರುಮಲೇಶ!

ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಮೋ ತಿರುಮಲೇಶ! ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ತಿರುಮಲೇಶ್ ಸದ್ದು ಮಾಡುತ್ತಿದ್ದಾರೆ. ಟ್ರಾಫಿಕ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆಗಿರುವ ತಿರುಮಲೇಶ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜನರಿಗೋಸ್ಕರ ಏನಾದರೂ ಒಳ್ಳೆಯದು ಮಾಡಬೇಕೆಂದು ಪ್ರತಿನಿತ್ಯ ಬೀದಿಗಿಳಿಯುತ್ತಾರೆ. ಬೀದಿ ಬೀದಿಯಲ್ಲೂ ಇರುವ ಸಂಚಾರಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುತ್ತಾರೆ. ಈ ಮೂಲಕ ಜನರಿಗೂ ಹತ್ತಿರವಾಗುತ್ತಿದ್ದಾರೆ. ಮೂಲತಃ ದಾವಣಗೆರೆ ಮೂಲದ ತಿರುಮಲೇಶ್ ಬಿಸಿರಕ್ತದ ಯುವಕರು. ಮೈಮೇಲೆ ಖಾಕಿ ಇದ್ದರೆ ಅದು ಜನರ ಸಮಸ್ಯೆಗಳನ್ನು ಬಗೆಹರಿಸಲು ಉಪಯೋಗವಾಗಬೇಕು ಎಂದು…

Read More

ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಲ್ಲೇಶಪ್ಪಂದ್ ಏನ್ ಕಥೆ? ಅಂತೂ ತೊಲಗಿದ ಗೋಪಿನಾಥ!

ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಲ್ಲೇಶಪ್ಪಂದ್ ಏನ್ ಕಥೆ? ಅಂತೂ ತೊಲಗಿದ ಗೋಪಿನಾಥ! ಸಮಾಜ ಕಲ್ಯಾಣ ಇಲಾಖೆ ಗಬ್ಬೆದ್ದು ಹೋಗಿದೆ. ಇಲ್ಲಿ ನಡೆಯುತ್ತಿರುವುದೆಲ್ಲ ಸರ್ಕಾರವನ್ನೇ ದೋಚುವ ಕೆಲಸ ಎಂಬಂತೆ ವಾತಾವರಣ ಸೃಷ್ಟಿಯಾಗುತ್ತಿದೆ. ಭ್ರಷ್ಟರನ್ನು ಕಪಾಳಮೋಕ್ಷಕ್ಕೊಳಪಡಿಸಿ ಓಡಿಸಬೇಕಾದ ಅಧಿಕಾರಿಗಳೇ ಅವರ ಭ್ರಷ್ಟತೆಯ ಮೇಲೆ ಪರದೆ ಹಾಕಿ ಸುಳ್ಳು ಸುಳ್ಳೇ ವರದಿಗಳನ್ನು ನೀಡುತ್ತಿರುವ ಭಯಾನಕ ಸತ್ಯವೊಂದು ಮತ್ತೆ ಹೊರ ಬಿದ್ದಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಶಿವಣ್ಣ ಈ ಸತ್ಯದ ಹಿಂದೆ ಬಿದ್ದಿದ್ದಾರೆ. ಕಳೆದ ವಾರ ಶಿವಮೊಗ್ಗ…

Read More

ಮಲೆನಾಡು ಎಕ್ಸ್ ಪ್ರೆಸ್ ವಾರಪತ್ರಿಕೆಯಲ್ಲಿ ಈ ವಾರ ಏನೇನಿದೆ?

*ಆತ್ಮೀಯರೇ,* ನೀವಿನ್ನೂ ಚಂದಾದಾರ ಆಗಿರದಿದ್ದಲ್ಲಿ ಕೂಡಲೇ ಚಂದಾದಾರರಾಗಿ… ಅಂಚೆಯ ಮೂಲಕ ಮನೆ ಬಾಗಿಲಿಗೇ *ಮಲೆನಾಡು ಎಕ್ಸ್ ಪ್ರೆಸ್ ವಾರಪತ್ರಿಕೆ* ಯನ್ನು ತರಿಸಿಕೊಳ್ಳಿ… ಈ ಮೂಲಕ ಪತ್ರಿಕೆಗೆ ಬೆನ್ನೆಲುಬಾಗಿ ನಿಲ್ಲಿ🤗💐 *5 ವರ್ಷಕ್ಕೆ-2,500₹* *ಲೈಫ್ ಮೆಂಬರ್ ಶಿಪ್-10,000₹* Google pay/ Phone pay *8050112067* – *ಶಿ.ಜು.ಪಾಶ* ಮೊ- 8050112067

Read More

ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್ ಲಿ.

ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್ ಲಿ. ನಿಧಿಗೆ ಶಾಲೆಯಲ್ಲಿ 4.24 ಕೋಟಿ ರೂ. ನೆರವಿನ ಕಾರ್ಯಕ್ರಮ ಕಳೆದ 50 ವರ್ಷಗಳ ಹಿಂದೆ ಆರಂಭಗೊಂಡ ಶಾಹಿ ಎಕ್ಸ್ ಪೋಸ್ಟ್ ಪ್ರೈವೇಟ್ ಲಿಮಿಟೆಡ್ ದೇಶದ ಅತಿ ದೊಡ್ಡ ಉಡುಪು ತಯಾರಕ ಹಾಗೂ ರಪ್ತುದಾರನಾಗಿ ಬೆಳೆದಿದ್ದು, ಶಿವಮೊಗ್ಗ ಸೇರಿದಂತೆ ದೇಶದ ಎಲ್ಲ ಸಂಸ್ಥೆಗಳು ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ ಹಾಗೂ ಕೌಶಲ್ಯ ಅಭಿವೃದ್ಧಿಗಳ ತರಬೇತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಶಾಯಿ ಎಕ್ಸ್ಪರ್ಟ್…

Read More