ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸೋಗಾನೆ ಲೇಔಟ್ ನಿರ್ಮಾಣ-ರೈತರನ್ನು ಒಕ್ಕಲೆಬ್ಬುಸುವುದಿಲ್ಲ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್*
*ಸೋಗಾನೆ ಲೇಔಟ್ ನಿರ್ಮಾಣ-ರೈತರನ್ನು ಒಕ್ಕಲೆಬ್ಬುಸುವುದಿಲ್ಲ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* ಶಿವಮೊಗ್ಗ, ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸ.ನಂ 156 ರ ಪ್ರದೇಶದಲ್ಲಿ ಸೂಡಾ ಲೇಔಟ್ ನಿರ್ಮಿಸುವ ಕುರಿತು ರೈತರೊಂದಿಗೆ ಚರ್ಚಿಸಲು ಶನಿವಾರ ಸೂಡಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು…
ಶಿಕಾರಿಪುರ ಸರ್ಕಾರಿ ಬಾಲಕಿಯರ ಮತ್ತು ಸಹಶಿಕ್ಷಣ ಪ್ರೌಢಶಾಲೆಗಳು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಣ: ಮಧು ಬಂಗಾರಪ್ಪ*
*ಶಿಕಾರಿಪುರ ಸರ್ಕಾರಿ ಬಾಲಕಿಯರ ಮತ್ತು ಸಹಶಿಕ್ಷಣ ಪ್ರೌಢಶಾಲೆಗಳು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಣ: ಮಧು ಬಂಗಾರಪ್ಪ* ಶಿವಮೊಗ್ಗ, ಶಿಕಾರಿಪು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಸರ್ಕಾರಿ ಸಹ ಶಿಕ್ಷಣ ಪ್ರೌಢಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನ ತೀಕರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರ ಸರ್ಕಾರಿ ಬಾಲಿಕಿಯರ ಪ್ರೌಢಶಾಲೆಯ ಮಕ್ಕಳ ಶಾಲೆಗೆ ಭೇಟಿ ನೀಡಿ, ಪಾರಂಪರಿಕ ಕಟ್ಟಡ ವೀಕ್ಷಿಸಿ, ಬಾಲಕಿಯರ ಶಾಲೆ ಮತ್ತುಪಕ್ಕದಲ್ಲಿರು ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಗಳನ್ನಾಗಿ…
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ*
*87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ* ಮಂಡ್ಯ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ…
ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘಕ್ಕೆ ಗೋವಿಂದ್ ಅಧ್ಯಕ್ಷರು
ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘಕ್ಕೆ ಗೋವಿಂದ್ ಅಧ್ಯಕ್ಷರು ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಅವರು ಮರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸಂಘದ ಸಭೆಯಲ್ಲಿ ಮುಂದಿನ 2ವರ್ಷಗಳ ಅವಧಿಗೆ ಎನ್ .ಗೋವಿಂದ್ ಅವರನ್ನು ಆಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ಪದಾಧಿಕಾರಿಗಳದ ಕುಮಾರ್, ವೇಣುಗೋಪಾಲ್, ಮಂಜುನಾಥ್,ಮೋಹನ್ ಮತ್ತಿತರರು ಇದ್ದರು.
ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ; ಗಂಭೀರ ಸ್ಥಿತಿಯಲ್ಲಿ 7 ಜನ…ಅವನೊಬ್ಬ ಕಣ್ಮರೆ!ಅವನ ಹುಡುಕಾಟದಲ್ಲಿ ಪೊಲೀಸರು!!
ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ; ಗಂಭೀರ ಸ್ಥಿತಿಯಲ್ಲಿ 7 ಜನ… ಅವನೊಬ್ಬ ಕಣ್ಮರೆ!ಅವನ ಹುಡುಕಾಟದಲ್ಲಿ ಪೊಲೀಸರು!! ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 7 ಜನರು ಗಾಯಗೊಂಡಿದ್ದು, ಭೀಕರತೆಯಿಂದ ಪಾರಾಗಿದ್ದಾರೆ. ಜೀವಕ್ಕೆ ಹಾನಿ ಇಲ್ಲದಿದ್ದರೂ ಗಾಯಗಳಿಂದ ನರಳುತ್ತಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಆದರೆ, ಈ ಘಟನೆಯಲ್ಲಿ ರಘು ಎಂಬಾತ ಕಣ್ಮರೆಯಾಗಿದ್ದು, ಪೊಲೀಸರು ಅವನನ್ನು ಆತಂಕದಿಂದಲೇ ಹುಡುಕುವಂತಾಗಿದೆ. ಅಗ್ನಿಶಾಮಕ ದಳ, ಆಂಬ್ಯುಲೆನ್ಸ್, ಮೆಸ್ಕಾಂ, ನಗರಪಾಲಿಕೆ, ಕಂದಾಯ ಇಲಾಖೆ ಮತ್ತಿತರೆ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಯ…
ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ; ಶಿವಮೊಗ್ಗದ ಪಾರಂಪರಿಕ ವೈದ್ಯ ಸೈಯದ್ ಮುಹೀಬ್ ಉಲ್ಲಾ ಖಾದ್ರಿಯವರಿಗೂ ಬಂತು ಪ್ರಶಸ್ತಿ
ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ “ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿ; ಶಿವಮೊಗ್ಗದ ಪಾರಂಪರಿಕ ವೈದ್ಯ ಸೈಯದ್ ಮುಹೀಬ್ ಉಲ್ಲಾ ಖಾದ್ರಿಯವರಿಗೂ ಬಂತು ಪ್ರಶಸ್ತಿ ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.), ಬೆಂಗಳೂರು ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯ ಸನ್ನಿಧಿಯಲ್ಲಿ ಹಮ್ಮಿಕೊಂಡಿರುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದ ಆರು ಸಾಧಕರಿಗೆ ೨೦೨೪ ನೇ ಸಾಲಿನ…
ಹಳೇಮುಗಳಗೆರೆ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ,ಬೆಳೆ ಸಂಗ್ರಹಾಲಯ ಉದ್ಘಾಟನೆ ” -ಹರಿದು ಬಂದ ಜನಸಾಗರ ಗ್ರಾಮ ಮಟ್ಟದ ಕೃಷಿ ಮೇಳದಂತೆ ಕಂಡುಬಂದ ಕಾರ್ಯಕ್ರಮಮಿನಿ ಕೃಷಿ ಮೇಳ ಎಂದ ಗಣ್ಯರು…
“ಹಳೇಮುಗಳಗೆರೆ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ,ಬೆಳೆ ಸಂಗ್ರಹಾಲಯ ಉದ್ಘಾಟನೆ “ -ಹರಿದು ಬಂದ ಜನಸಾಗರ ಗ್ರಾಮ ಮಟ್ಟದ ಕೃಷಿ ಮೇಳದಂತೆ ಕಂಡುಬಂದ ಕಾರ್ಯಕ್ರಮ ಮಿನಿ ಕೃಷಿ ಮೇಳ ಎಂದ ಗಣ್ಯರು… ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಳೇ ಮುಗಳಗೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಪ್ರಮುಖ ಘಟ್ಟ ವಾದ ಮಾಹಿತಿ ಕೇಂದ್ರ ,…
ಕೃಷಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನೆ
ಕೃಷಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಂಗವಾಗಿ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ, ಸಸ್ಯ ಚಿಕಿತ್ಸಾಲಯ ಮತ್ತು ಬೆಳೆ ಸಂಗ್ರಹಾಲಯ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು. ಈ ಸಮಾರಂಭಕ್ಕೆ ಮುಖ್ಯ ಉದ್ಘಾಟಕರಾಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ್ ಅವರು ಆಗಮಿಸಿದ್ದರು….