

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಾಗೇಶ್ ಹೆಗಡೆ; ಸೇತುವೆ ಹತ್ತಿರ ಸೋತೆವೆ? ಸಂವಿಧಾನವನ್ನು ಮರೆತೆವೆ?
ಸೇತುವೆ ಹತ್ತಿರ ಸೋತೆವೆ? ಸಂವಿಧಾನವನ್ನು ಮರೆತೆವೆ? [ಪ್ರಕೃತಿಯೇ ನಿರ್ಮಿಸಿದ ಸೇತುವನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡುವ ಬದಲು ದೈವೀಶಕ್ತಿಯನ್ನು ಕೊಂಡಾಡುವುದೆ? ಇಂದಿನ ʼಪ್ರಜಾವಾಣಿʼಯ ನನ್ನ ಅಂಕಣದಲ್ಲಿ ಹೀಗೊಂದು ಚರ್ಚೆ:] ಮೊನ್ನೆ ರಾಮನವಮಿಯಂದು ಧರ್ಮ ಮತ್ತು ವಿಜ್ಞಾನದ ಒಂದು ವಿಶಿಷ್ಟ ಮಿಲನ ಸಂಭವಿಸಿತು. ಅಯೋಧ್ಯೆಯ ಬಾಲರಾಮನ ವಿಗ್ರಹದ ಹಣೆಗೆ ತಿಲಕದಂತೆ ಸೂರ್ಯನ ಬೆಳಕು ಬಿತ್ತು. ಅದೇ ವೇಳೆಗೆ ಪ್ರಧಾನಿ ಮೋದಿಯವರು ಶ್ರೀಲಂಕಾದಿಂದ ಬರುವಾಗ ರಾಮಸೇತುವೆಯ ದರ್ಶನ ಪಡೆದರು. ಇವೆರಡೂ ಒಟ್ಟಿಗೆ ಘಟಿಸಿದ್ದು ʼದಿವ್ಯ ಸಂಯೋಗʼ ಎಂದು ಅವರು ಎಕ್ಸ್ನಲ್ಲಿ ವಿಡಿಯೊ…
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪ್ರಶಸ್ತಿಗಳ ಘೋಷಣೆ!* *ಗೋಪಾಲ್ ಎಸ್.ಯಡಗೆರೆ, ಕೆ.ತಿಮ್ಮಪ್ಪ, ಎಸ್.ಚಂದ್ರಕಾಂತ್ ರಿಗೆ ಪಿ.ಲಂಕೇಶ್ ಪ್ರಶಸ್ತಿಗಳು…* *ಶಿವಾನಂದ ಕರ್ಕಿ ಮತ್ತು ಹೆಚ್.ಕೆ.ಎಸ್.ಸ್ವಾಮಿಯವರಿಗೆ ಕ್ರಿಯಾಶೀಲ ಪ್ರಸಸ್ತಿಗಳು* *ಯಾರು ಈ ಪ್ರಶಸ್ತಿ ವಿಜೇತರು? ಇವರಿಗೇ ಯಾಕೆ ಈ ಪ್ರಶಸ್ತಿ ಕೊಟ್ಟರು?!*
*ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪ್ರಶಸ್ತಿಗಳ ಘೋಷಣೆ!* *ಗೋಪಾಲ್ ಎಸ್.ಯಡಗೆರೆ, ಕೆ.ತಿಮ್ಮಪ್ಪ, ಎಸ್.ಚಂದ್ರಕಾಂತ್ ರಿಗೆ ಪಿ.ಲಂಕೇಶ್ ಪ್ರಶಸ್ತಿಗಳು…* *ಶಿವಾನಂದ ಕರ್ಕಿ ಮತ್ತು ಹೆಚ್.ಕೆ.ಎಸ್.ಸ್ವಾಮಿಯವರಿಗೆ ಕ್ರಿಯಾಶೀಲ ಪ್ರಸಸ್ತಿಗಳು* *ಯಾರು ಈ ಪ್ರಶಸ್ತಿ ವಿಜೇತರು? ಇವರಿಗೇ ಯಾಕೆ ಈ ಪ್ರಶಸ್ತಿ ಕೊಟ್ಟರು?!* ಶಿವಮೊಗ್ಗ ಪ್ರೆಸ್ ಟ್ರಸ್ಟ್ 2024 ನೇ ಸಾಲಿನಿಂದ 2026ನೇ ಸಾಲಿನ ವರೆಗಿನ ಮೂರು ವರ್ಷಗಳ ಜೀವನ ಸಾಧನೆಗಾಗಿ ನೀಡುವ ಪಿ.ಲಂಕೇಶ್ ಪ್ರಶಸ್ತಿಗಳನ್ನು ಹಾಗೂ ಇಬ್ಬರಿಗೆ ಕ್ರಿಯಾಶೀಲ ಪ್ರಶಸ್ತಿಗಳನ್ನು ಘೋಷಿಸಿದೆ. ಟ್ರಸ್ಟಿನ ಅಧ್ಯಕ್ಷರಾದ ಎನ್.ಮಂಜುನಾಥ್ ರವರು ಈ ಪ್ರಶಸ್ತಿಗಳನ್ನು ಘೋಷಿಸಿದ್ದು,…
S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?* *ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ*
*S S L C RESULT- ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ?* *ಇಲ್ಲಿ ಕ್ಲಿಕ್ ಮಾಡಿ ವಿವರ ತಿಳಿದುಕೊಳ್ಳಿ* ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೂಲಗಳ ಪ್ರಕಾರ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹಾಗೂ ಮೇ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ. ಮೌಲ್ಯಮಾಪನ ಮಂಡಳಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಫಲಿತಾಂಶ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕೊನೆ ಗಿರಾಕಿ, ಮುಖ್ಯಸ್ಥ ಕೃಷ್ಣಪ್ಪ!* *ಏನಿದು ಪ್ರಕರಣ? ಸಿಗಿಸಿದ್ದು ಯಾರು? ನಿನ್ನೆಯಿಂದಲೇ ಆರಂಭವಾಗಿತ್ತು ಬೇಟೆ!*
*ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕೊನೆ ಗಿರಾಕಿ, ಮುಖ್ಯಸ್ಥ ಕೃಷ್ಣಪ್ಪ!* *ಏನಿದು ಪ್ರಕರಣ? ಸಿಗಿಸಿದ್ದು ಯಾರು? ನಿನ್ನೆಯಿಂದಲೇ ಆರಂಭವಾಗಿತ್ತು ಬೇಟೆ!* ಶಿವಮೊಗ್ಗದ ಸ್ಮಾರ್ಟ್ ಸಿಟಿ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದ, ಇವತ್ತು ಅಧಿಕಾರ ವರ್ಗಾಯಿಸಿ ಸ್ಮಾರ್ಟ್ ಸಿಟಿ ಸಂಸ್ಥೆಗೆ ಕೊನೆ ಮೊಳೆ ಜಡಿಯಬೇಕಾಗಿದ್ದ ಕೃಷ್ಣಪ್ಪ ಏ. 9 ರ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಶಿವಮೊಗ್ಗದ ಸ್ಮಾರ್ಟ್ ಸಿಟಿ ಪ್ರದೇಶಗಳಲ್ಲಿ, ಟಿವಿ ಇತ್ಯಾದಿಗಳ ಅಳವಡಿಕೆ, ನಿರ್ವಹಣೆಯ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಸುಮಾರು 1 ಲಕ್ಷ…
ಡಿಸಿಸಿ ಬ್ಯಾಂಕ್ ನಕಲಿ ಚಿನ್ನ ಅಡಮಾನದ 63 ಕೋಟಿ ರೂ.,ಗಳ ಅಕ್ರಮ ಹಗರಣ* *ಮ್ಯಾನೇಜರ್ ಆಗಿದ್ದ ಶೋಭಾ- ಚಾಲಕನಾಗಿದ್ದ ಶಿವಕುಮಾರ್ ಮನೆಗಳ ಮೇಲೆ ದಾಳಿ ನಂತರ ಇವತ್ತೂ ಮುಂದುವರೆದ ಇಡಿ ದಾಳಿ* *ನಿರ್ದೇಶಕ ಸುಧೀರ್, ಆರ್ ಎಂ ಎಂ ಆಪ್ತ ತೀರ್ಥಹಳ್ಳಿ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್ ಮನೆಗಳ ಮೇಲೂ ಮುಂದುವರೆದ ದಾಳಿ*
*ಡಿಸಿಸಿ ಬ್ಯಾಂಕ್ ನಕಲಿ ಚಿನ್ನ ಅಡಮಾನದ 63 ಕೋಟಿ ರೂ.,ಗಳ ಅಕ್ರಮ ಹಗರಣ* *ಮ್ಯಾನೇಜರ್ ಆಗಿದ್ದ ಶೋಭಾ- ಚಾಲಕನಾಗಿದ್ದ ಶಿವಕುಮಾರ್ ಮನೆಗಳ ಮೇಲೆ ದಾಳಿ ನಂತರ ಇವತ್ತೂ ಮುಂದುವರೆದ ಇಡಿ ದಾಳಿ* *ನಿರ್ದೇಶಕ ಸುಧೀರ್, ಆರ್ ಎಂ ಎಂ ಆಪ್ತ ತೀರ್ಥಹಳ್ಳಿ ಬೆಟ್ಟಮಕ್ಕಿ ಕೃಷ್ಣಮೂರ್ತಿ ಭಟ್ ಮನೆಗಳ ಮೇಲೂ ಮುಂದುವರೆದ ದಾಳಿ* ನಕಲಿ ಚಿನ್ನ ಅಡಮಾನ ಪ್ರಕರಣ ಶಿವಮೊಗ್ಗದಲ್ಲಿ ಮತ್ತೆ ಸದ್ದು ಮಾಡಿದೆ. ನಿನ್ನೆ ಡಿಸಿಸಿ ಬ್ಯಾಂಕಿನ ನಗರ ಶಾಖೆಯ ಮ್ಯಾನೇಜರ್ ಆಗಿದ್ದ ಶೋಭಾ ಮತ್ತು ಚಾಲಕ…
ಪ್ರಕಟಣೆ ಕೃಪೆಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಸಿಕ್ಕ ಜಯ! ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ ನೀಡುವ ಜನರಿಗೆ ಅನುಕೂಲವಾಗುವ ಸ್ಥಳವಾಗಿದೆ. ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಸಂಬಂಧಿತ ವಿವಾದ ಇದೀಗ ಸುಖಾಂತ್ಯ ಕಂಡಿರುವುದು ಅತ್ಯಂತ ಸಂತೋಷದ ಸಂಗತಿ. ಸಂಬಂಧಿತ ಇಲಾಖೆಗಳ ನಡುವಿನ ಸಮಾಲೋಚನೆ ಹಾಗೂ ನಿರ್ಧಾರಗಳ ಬಳಿಕ, ಮೈದಾನವನ್ನು ಸಾರ್ವಜನಿಕ ವಾಹನ ಪಾರ್ಕಿಂಗ್ಗಾಗಿ ಮತ್ತೆ ತೆರೆಯುತ್ತಿರುವುದು ಶಿವಮೊಗ್ಗ ನಗರದ ನಾಗರಿಕರಿಗೆ ಸಂತಸವನ್ನು ತಂದಿದೆ. ಇದು ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಶಿವಮೊಗ್ಗದ ಪ್ರಜ್ಞಾವಂತ ನಾಗರೀಕರ ಇಚ್ಛಾಶಕ್ತಿಗೆ ಸಿಕ್ಕ ಜಯವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ನಗರದ ಶಾಂತಿಯುತ ವಾತಾವರಣವನ್ನು ಕಾಯ್ದುಕೊಂಡ ಪ್ರಜ್ಞಾವಂತ ಶಿವಮೊಗ್ಗ ನಾಗರಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ವಿವಾದನು ಬಗೆಹರಿಸುವಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳಿಗೆ ಹಾಗೂ ರಕ್ಷಣಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಸ್.ಎನ್ ಚನ್ನಬಸಪ್ಪ (ಚೆನ್ನಿ) ಶಾಸಕರು, ಶಿವಮೊಗ್ಗ ನಗರ
ಡಿಸಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿಗೆ ಸಿಕ್ಕ ಜಯ; ಶಾಸಕ ಚನ್ನಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಸಿಕ್ಕ ಜಯ ಎಂದು ಶಿವಮೊಗ್ಗದ ಶಾಸಕ ಚನ್ನಿ ಹೇಳಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ…
ಅಗತ್ಯ ವಸ್ತುಗಳ ಬೆಲೆ ಏರಿಸಿ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ*
*ಅಗತ್ಯ ವಸ್ತುಗಳ ಬೆಲೆ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ* ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ BJP ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಗೋಪಿ ವೃತ್ತದಲ್ಲಿ ಪ್ರತಿಭಟನೆ ನೆಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ…
ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನಗರವನ್ನು ಹಸಿರು ಮತ್ತು ಸುಂದರವಾಗಿಟ್ಟಲು ಸಹಕರಿಸಿರಿ : ಹೆಚ್ ಎಸ್ ಸುಂದರೇಶ್
ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನಗರವನ್ನು ಹಸಿರು ಮತ್ತು ಸುಂದರವಾಗಿಟ್ಟಲು ಸಹಕರಿಸಿರಿ : ಹೆಚ್ ಎಸ್ ಸುಂದರೇಶ್ ಶಿವಮೊಗ್ಗ. ನಗರವನ್ನು ಸುಂದರ ಹಾಗೂ ಹಸುರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮನವಿ ಮಾಡಿದರು. ಬುಧವಾರ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ಪಕ್ಕದ ಉದ್ಯಾನವನ, ಸೂರ್ಯ…
ಈದ್ಗಾ ಮೈದಾನ ಬ್ಯಾರಿಕೇಡ್ ಸಮಸ್ಯೆ ಸುಖಾಂತ್ಯ; ಏ.10ರಂದು ಬೆಳಿಗ್ಗೆ 10ಕ್ಕೆ ತೆರವು*
*ಈದ್ಗಾ ಮೈದಾನ ಬ್ಯಾರಿಕೇಡ್ ಸಮಸ್ಯೆ ಸುಖಾಂತ್ಯ; ಏ.10ರಂದು ಬೆಳಿಗ್ಗೆ 10ಕ್ಕೆ ತೆರವು* ಶಿವಮೊಗ್ಗದ ಈದ್ಗಾ ಮೈದಾನಕ್ಕೆ ಬ್ಯಾರಿಕೇಡ್ ಹಾಕಿದ ವಿಚಾರಕ್ಕೆ ಭುಗಿಲೆದ್ದಿದ್ದ ವಿವಾದ ಸುಖಾಂತ್ಯ ಕಂಡಿದ್ದು, ಬ್ಯಾರಿಕೇಡ್ ತೆರವು ಕಾರ್ಯಾಚರಣೆ ಏ.10ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಹಾಗೆಂದು ಎಸ್ ಪಿ ಮಿಥುನ್ ಕುಮಾರ್ ಹೇಳಿಕೆ ನೀಡಿದ್ದು, ಸಂಬಂಧಿಸಿದ ಎರಡೂ ಕಡೆಯ ನಾಯಕರ ಜೊತೆ ಮಾತು ನಡೆದು ಫಲಪ್ರದವಾಗಿದೆ. ಎರಡೂ ಕಡೆಯವರು ಕೆಲವೊಂದು ಕಂಡೀಷನ್ ಗಳ ಮೂಲಕ ಬ್ಯಾರಿಕೇಡ್ ತೆರವಿಗೆ ಒಪ್ಪಿಗೆ ನೀಡಿದ್ದಾರೆ. ಮೈದಾನಕ್ಕೆ ಸಿಸಿ ಟಿವಿ…