ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ
ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 ಮತ್ತು 2025 ಸಿ.ಜಿ.ಎಚ್.ಎಸ್ ದರವನ್ನು ಪರಿಷ್ಕರಿಸಿದೆ ಆದರೆ ರಾಜ್ಯದಲ್ಲಿ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಪರಿಸ್ಕರಿಸಿಲ್ಲ ಯಾಕೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್…
*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*
*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*
ಶಿವಮೊಗ್ಗದಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ
ಶಿವಮೊಗ್ಗದಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ ಶಿವಮೊಗ್ಗ: ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಲಾಯಿತು. ಸರ್ವೋದಯ ವ್ಯಸನ ಮುಕ್ತ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಚಾಲಕರಾದ ನವೀನ್ ತಲಾರಿ ಅಧ್ಯಕ್ಷತೆ ವಹಿಸಿದರು. ಕೇಂದ್ರದ ಮುಖ್ಯಸ್ಥ ಪ್ರಶಾಂತ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭಗೊಂಡು ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು….
*ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಡಿ.8ರಂದು ಮುಷ್ಠಿ ಅಕ್ಕಿ ಅಭಿಯಾನ ಉದ್ಘಾಟನೆ*
*ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿ* *ಡಿ.8ರಂದು ಮುಷ್ಠಿ ಅಕ್ಕಿ ಅಭಿಯಾನ ಉದ್ಘಾಟನೆ* ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ, ರಾಷ್ಟ್ರೀಯ ಅನ್ನದಾನ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಶಬರಿಮಲೈ ಆಯಪ್ಪ ಸ್ವಾಮಿ ಸನ್ನಿಧಾನಕ್ಕೆ ಬರುವ ಮಾಲಾಧಾರಿ ಸ್ವಾಮಿಮಾರ್ ಗಳಿಗೆ ಅನ್ನಸಂತರ್ಪಣೆ ಉದ್ದೇಶದಿಂದ ಡಿ.8ರ ಸೋಮವಾರ ಬೆಳಿಗ್ಗೆ 9ಕ್ಕೆ ಸೀಗೆಹಟ್ಟಿ ಅಂತರಘಟ್ಟಮ್ಮ ದೇವಾಲಯದ ಆವರಣದಲ್ಲಿ ಮುಷ್ಠಿ ಅಕ್ಕಿ ಅಭಿಯಾನ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಅನ್ನದಾನ ಸಮಿತಿ ರಾಷ್ಟ್ರೀಯ ಉಪಾಧ್ಯಕ್ಷ ಕೆ.ಇ.ಕಾಂತೇಶ್ ಪತ್ರಿಕಾಗೋಷ್ಠಿಯಲ್ಲಿ…
*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ*
*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ* ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು…
*ಆಯನೂರು ಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಬಲಿ*
*ಆಯನೂರು ಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಬಲಿ* ಆಯನೂರು ಕೋಟೆ ಬಳಿಯಲ್ಲಿ ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಆಯನೂರು ಕೋಟೆ ಬಳಿ ಈ ಭೀಕರ ಅಪಘಾತ ನಡೆದಿದ್ದು, ಶಿವಮೊಗ್ಗ ತಾಲ್ಲೂಕು ಹಾರನಹಳ್ಳಿ ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಆಕಿಫ್(21), ದಾದಾಪೀರ್(18) ಸಾವು ಕಂಡಿದ್ದಾರೆ. ಹಾರನಹಳ್ಳಿಯಿಂದ ಆಯನೂರಿನತ್ತ ಈ ಇಬ್ಬರು ಹೊರಟಿದ್ದರು. ಈ ಅಪಘಾತದಲ್ಲಿ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ ಗೂ ಗಂಭೀರ ಗಾಯಗಳಾಗಿವೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಶಿವಮೊಗ್ಗ: ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ಜೀವ ಸುರಕ್ಷತೆ ತಿಳವಳಿಕೆ ಕಾರ್ಯಕ್ರಮದಲ್ಲಿ…
ಸಮಾಜ ಸೇವೆಯಿಂದ ಸಂತೃಪ್ತಿ; ಕೆ. ಈ. ಕಾಂತೇಶ್
ಸಮಾಜ ಸೇವೆಯಿಂದ ಸಂತೃಪ್ತಿ; ಕೆ. ಈ. ಕಾಂತೇಶ್ ರೋಟರಿ ಜ್ಯೂಬಿಲಿ ಸಂಸ್ಥೆಯು ಪಾರದರ್ಶಕವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಒತ್ತು ನೀಡಿ ಗ್ರಾಮಾಂತರ ಶಾಲೆಗಳಿಗೆ ಅನೇಕ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪೋಲಿಯೊ ಲಸಿಕೆ ಅಭಿಯಾನದಿಂದ ಈ ಮಾರಕ ಕಾಯಿಲೆಯನ್ನು ಪ್ರಪಂಚದದಂತ್ಯ ನಿರ್ಮೂಲ ಮಾಡಿದ ಹೆಗ್ಗಳಿಕೆ ರೋಟರಿ ಸಂಸ್ಥೆಗೆ ಸಲ್ಲಬೇಕು. ಸ್ವಾಹಿತ ಮೀರಿದ ಸೇವೆಯಿಂದ ಇಂದು ವಿಶ್ವದಲ್ಲಿ ಶಾಂತಿ ನೆಲೆಸಲು…
ಡಿ. 6 ನಾಳೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ “ಸಂಗೀತ ಸ್ವರ ಧಾರೆ” ಕಾರ್ಯಕ್ರಮ
ಡಿ. 6 ನಾಳೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ “ಸಂಗೀತ ಸ್ವರ ಧಾರೆ” ಕಾರ್ಯಕ್ರಮ ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಡಿಸೆಂಬರ್ 6ರ ನಾಳೆ ಶನಿವಾರ, ಸಂಜೆ 5-30 ಗಂಟೆಗೆ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ “ಸಂಗೀತ ಸ್ವರ ಧಾರೆ” (ಆವೃತ್ತಿ -3) ಎಂಬ ವಿಶಿಷ್ಟವಾದ ಸಂಗೀತ ಕಾರ್ಯಕ್ರಮ ನಡೆಯಲಿದೆ. ನಾಡಿನ ಪ್ರಖ್ಯಾತ ಸುಗಮ ಸಂಗೀತ ಗಾಯಕಿ ಹಾಗೂ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ಸುರೇಖಾ ಹೆಗಡೆ ಮತ್ತು ಅವರ ತಂಡದಿಂದ ನಡೆಯುವ ಈ ಸಂಗೀತ ಕಾರ್ಯಕ್ರಮದಲ್ಲಿ…


