Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಮ್ಮೆ ಕಲ್ಲು ಒಮ್ಮೆ ಕನ್ನಡಿಯು ಈ ಬದುಕು……

Latest News

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ*

*‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ* ಶಿವಮೊಗ್ಗ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು…

Read More

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ?

*”ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ? ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಸೌಕರ್ಯ, ಹುದ್ದೆ ಭರ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

Read More

ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು*

*ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು* ಸಿಗಂದೂರು ಸೇತುವೆ (Sigandur bridge) ಉದ್ಘಾಟನೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಗಳ ನಡುವೆ ಶಿವಮೊಗ್ಗ (Shivamogga) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರದ್ದು ಎನ್ನಲಾದ ಹೇಳಿಕೆಯೊಂದು ಭಾರೀ ವಿವಾದಕ್ಕೀಡಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಡಿಯೋ ವೈರಲ್ ಆಗಿದೆ. ಸಿಗಂದೂರು ದೇವಸ್ಥಾನ ಒಂದು ತಿಂಗಳಲ್ಲಿ ಹೇಗೆ ಹಾಳು ಮಾಡುತ್ತೇನೆ ಎನ್ನುವ ಹೇಳಿಕೆ ನೀಡಿರುವ…

Read More

ಮಕ್ಕಳಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ಕಾಯ್ದೆ ಅರಿವು ಅತ್ಯಗತ್ಯ : ನ್ಯಾ.ಸಂತೋಷ್ ಎಂ ಎಸ್*

*ಮಕ್ಕಳಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ಕಾಯ್ದೆ ಅರಿವು ಅತ್ಯಗತ್ಯ : ನ್ಯಾ.ಸಂತೋಷ್ ಎಂ ಎಸ್* ಶಿವಮೊಗ್ಗ ಸಾಮಾಜಿಕ ಜಾಲತಾಣದ ಪರಿಣಾಮದಿಂದಾಗಿ ಪ್ರಸ್ತುತ ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು, ಎಲ್ಲ ಮಕ್ಕಳು ಪೋಕ್ಸೋ ಹಾಗೂ ಬಾಲ್ಯವಿವಾಹದ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಕೋಶ ಮತ್ತು ಕ್ಷೇತ್ರ ಶಿಕ್ಷಾಣಾಧಿಕಾರಗಳ ಕಚೇರಿ ಇವರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಮ್ಮೆ ಕಲ್ಲು ಒಮ್ಮೆ ಕನ್ನಡಿಯು ಈ ಬದುಕು… 2. ಹೀಗೂ ಯೋಚಿಸಬಹುದು; ಬುದ್ಧ ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುವ ಬದಲು ಅವನ ಹೆಂಡತಿಯೇ ಗಂಡ ಮಕ್ಕಳನ್ನು ಬಿಟ್ಟು ಹೋಗಿದ್ದರೆ… ಬುದ್ಧನ ಬದಲು ಜಗತ್ತಿಗೆ ಬುದ್ದಿ ಸಿಗುತ್ತಿತ್ತಾ? – *ಶಿ.ಜು.ಪಾಶ* 8050112067 (23/7/2025)

Read More

ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?*

*ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?* ಸಂಚಾರ ನಿಯಮಗಳ ಪ್ರಕಾರ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಲೇಬೇಕು. ಸುರಕ್ಷತೆಯ ದೃಷ್ಟಿಯಿಂದಾಗಿ ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲೇಬೇಕು. ಆದರೆ ಕೆಲವರು ಕೂದಲು ಉದುರುತ್ತೆ ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಧರಿಸಲು ಹಿಂದೇಟು ಹಾಕುತ್ತಾರೆ. ಇನ್ನೂ ಕೆಲವರು ಹೆಲ್ಮೆಟ್‌ ಧರಿಸುವುದನ್ನೇ ತಪ್ಪಿಸುತ್ತಾರೆ. ಆದರೆ ನಿಜಕ್ಕೂ ಹೆಲ್ಮೆಟ್‌ ಕೂಡಾ ಕೂದಲು ಉದುರುವಿಕೆಗೆ ಕಾರಣವೇ? (Is helmet cause to hair loss) ಹೆಲ್ಮೆಟ್‌ ಧರಿಸುವುದರಿಂದ ಕೂದಲು ಹೇಗೆ…

Read More

ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ*

*ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ* ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಶುಕ್ರವಾರ (ಜು.18) ಸಂಜೆ ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ (ಜು.18) ಸಂಜೆ ಉದಯ್​…

Read More

ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*

*ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?* ಕರ್ನಾಟಕದ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಬೆಂಗಳೂರಿನಲ್ಲಿ (Bengaluru) ಶುಕ್ರವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ…

Read More

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ ವಾಸೀಂ ಅಲಿ ಖಾನ್ ರವರ ತಂದೆ ಆಸೀಂ ಅಲಿಖಾನ್(67) ಇಂದು ಬೆಳಿಗ್ಗೆ ನಿಧನ ರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಸೀಂ ಅಲಿಖಾನ್ ಮೃತಪಟ್ಟಿದ್ದಾರೆ. ಪುತ್ರ ಪತ್ರಕರ್ತ ವಾಸೀಂ ಅಲಿಖಾನ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ…

Read More