ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇ- ಸ್ವತ್ತು ಹೆಸರಲ್ಲಿ ಹಣ ಪಡೆದ ಪ್ರಕರಣ;**ಕೆಲಸ ಕಳೆದುಕೊಂಡ ಆಶಾರಿಗೆ ಮತ್ತೆ ಕೆಲಸ ಕೊಡಿಸಲು ನಿಂತರಾ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಇಂಜಿನಿಯರ್ ಗಳು?*
*ಇ- ಸ್ವತ್ತು ಹೆಸರಲ್ಲಿ ಹಣ ಪಡೆದ ಪ್ರಕರಣ;* *ಕೆಲಸ ಕಳೆದುಕೊಂಡ ಆಶಾರಿಗೆ ಮತ್ತೆ ಕೆಲಸ ಕೊಡಿಸಲು ನಿಂತರಾ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಇಂಜಿನಿಯರ್ ಗಳು?* ಮೊದಲೇ ಭ್ರಷ್ಟಾಚಾರದ ಕೂಪವಾಗಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಈಗ ಸಾಕಷ್ಟು ಸುದ್ದಿಯಲ್ಲಿದೆ. ಇಲ್ಲಿ ಯಾರು ಕಮೀಷನರ್? ಯಾರು ಶ್ಯಾಡೋ ಕಮೀಷನರ್? ಎಂಬ ಚರ್ಚೆಗಳಿರುವಾಗಲೇ ಇತ್ತೀಚೆಗಷ್ಟೇ ಇ- ಸ್ವತ್ತು ವಿಚಾರದಲ್ಲಿ ಹಣ ಪಡೆದ ಆರೋಪದ ಮೇಲೆ ಕೆಲಸ ಕಳೆದುಕೊಂಡಿದ್ದ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಡಾಟಾ ಆಪರೇಟರ್ ಆಶಾ ಪರ ಕೆಲ ಇಂಜಿನಿಯರ್ ಗಳು…
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವರ್ಗಾವಣೆ?**ಇವತ್ತು ಭೇಟಿ ಮಾಡಿದಾಗ ಸಚಿವ ಭೈರತಿ ಏನಂದ್ರು?*ಶ್ಯಾಡೋ ಆಯುಕ್ತ ಮಂಜುನಾಥ್ ಜನ್ಮದಿನದ ಹಿಂದಿನ ಕಥೆ ಏನು?
*ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವರ್ಗಾವಣೆ?* *ಇವತ್ತು ಭೇಟಿ ಮಾಡಿದಾಗ ಸಚಿವ ಭೈರತಿ ಏನಂದ್ರು?* ಶ್ಯಾಡೋ ಆಯುಕ್ತ ಮಂಜುನಾಥ್ ಜನ್ಮದಿನದ ಹಿಂದಿನ ಕಥೆ ಏನು? ಈಗಾಗಲೇ ಭ್ರಷ್ಟಾಚಾರದ ಕೂಪವಾಗಿರುವ ಶಿವಮೊಗ್ಗ ಮಹಾನಗರ ಪಾಲಿಕೆಗೆ ಆಯುಕ್ತರಾಗಿ ಬಂದಾಗಿನಿಂದ ಶ್ರೀಮತಿ ಕವಿತಾ ಯೋಗಪ್ಪನವರ್ ಸೈಡಿಗೆ ಸರಿದು, ಮುನ್ನೆಲೆಗೆ ತಮ್ಮ ಪಿ ಎ ಸೈಟ್ ಮಂಜುರವರಿಗೆ ಶ್ಯಾಡೋ ಕಮೀಷನರ್ ಮಾಡಿದ್ದೇ ತಡ ಇಡೀ ಪಾಲಿಕೆ ಹಳ್ಳ ಹಿಡಿದು ಹೋಯ್ತು. ರಾತ್ರೋರಾತ್ರಿ ಓರ್ವ ಪಿಎ ಜನ್ಮದಿನಾಚರಣೆ ಆಚರಿಸಲೆಂದೇ ರಾಜಧಾನಿಯಿಂದ…
ಮೊಹರೆ ಹಣುಮಂತರಾಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಎನ್. ಮಂಜುನಾಥ್‌ರಿಗೆ ಗುರುರಕ್ಷೆ ನೀಡಿ ಗೌರವ*ಹಾರನಹಳ್ಳಿ ಶ್ರೀ ಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ ದಲ್ಲಿ ಹರಪುರಧೀಶನ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬಿ.ವೈ.ವಿಜಯೇಂದ್ರ*ಸಂತರಿಂದಾಗಿ ದೇಶ ಸನ್ಮಾರ್ಗದಲ್ಲಿ ಸಾಗುತ್ತಿದೆ*
*ಮೊಹರೆ ಹಣುಮಂತರಾಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಎನ್. ಮಂಜುನಾಥ್‌ರಿಗೆ ಗುರುರಕ್ಷೆ ನೀಡಿ ಗೌರವ* ಹಾರನಹಳ್ಳಿ ಶ್ರೀ ಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ ದಲ್ಲಿ ಹರಪುರಧೀಶನ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬಿ.ವೈ.ವಿಜಯೇಂದ್ರ *ಸಂತರಿಂದಾಗಿ ದೇಶ ಸನ್ಮಾರ್ಗದಲ್ಲಿ ಸಾಗುತ್ತಿದೆ* ಶಿವಮೊಗ್ಗ: ಸಂತರು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಸಮಾಜಕ್ಕೆ ನೀಡುತ್ತ ಬರುತ್ತಿರುವುದರಿಂದ ಇತರೆ ಎಲ್ಲಾ ದೇಶಗಳಿಗಿಂತ ಭಾರತ ದೇಶ ಸಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಹಾರನಹಳ್ಳಿ ಶ್ರೀ ಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ…
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ದಿನಚರಿ ಬಿಡುಗಡೆ**ಮಾರ್ಚ್ ಒಳಗೆ ಕಾಮಗಾರಿಗಳು ಪೂರ್ಣಗೊಳಿಸಲು ಶಾಸಕರಿಗೆಲ್ಲ ಪತ್ರ**ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ**ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರ ವಿವರಣೆ*
*ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ದಿನಚರಿ ಬಿಡುಗಡೆ* *ಮಾರ್ಚ್ ಒಳಗೆ ಕಾಮಗಾರಿಗಳು ಪೂರ್ಣಗೊಳಿಸಲು ಶಾಸಕರಿಗೆಲ್ಲ ಪತ್ರ* *ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಪ್ರವಾಸ* *ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರ ವಿವರಣೆ* ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ…
ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತ ಮಾಯಣ್ಣ ಗೌಡರಿಗೆ ಬೆಸ್ಟ್ ಎಲೆಕ್ಟೋರಲ್ ಪ್ರಾಕ್ಟೀಸಸ್ ಸ್ಟೇಟ್ ಅವಾರ್ಡ್*
*ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತ ಮಾಯಣ್ಣ ಗೌಡರಿಗೆ ಬೆಸ್ಟ್ ಎಲೆಕ್ಟೋರಲ್ ಪ್ರಾಕ್ಟೀಸಸ್ ಸ್ಟೇಟ್ ಅವಾರ್ಡ್* 2024-25 ನೇ ಸಾಲಿನಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಮತದಾರರ ನೋಂದಣಾಧಿಕಾರಿಯಾಗಿ 113- ಶಿವಮೊಗ್ಗ ವಿಧಾನಸಭಾ ಮತದಾರರ ಕ್ಷೇತ್ರದ ಹಿಂದಿನ ಆಯುಕ್ತರಾದ ಮಾಯಣ್ಣ ಗೌಡರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಘೋಷಿಸಿದೆ. ಇದೇ ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ. ಇದೇ ಸಂದರ್ಭದಲ್ಲಿ ಅತ್ಯುತ್ತಮ…
ಶಿವಮೊಗ್ಗ- ಸಾಗರ ರೈಲ್ವೆ ನಿಲ್ದಾಣಗಳಿಗೆ ರಾಮ ಮನೋಹರ ಲೋಹಿಯಾ ಹೆಸರಿಡಿ**ಕೇಂದ್ರ ರೈಲ್ವೇ ಸಚಿವ ಸೋಮಣ್ಣರಿಗೆ ಪತ್ರ*
*ಶಿವಮೊಗ್ಗ- ಸಾಗರ ರೈಲ್ವೆ ನಿಲ್ದಾಣಗಳಿಗೆ ರಾಮ ಮನೋಹರ ಲೋಹಿಯಾ ಹೆಸರಿಡಿ* *ಕೇಂದ್ರ ರೈಲ್ವೇ ಸಚಿವ ಸೋಮಣ್ಣರಿಗೆ ಪತ್ರ* ಶಿವಮೊಗ್ಗ ಮತ್ತು ಸಾಗರ ರೈಲ್ವೇ ನಿಲ್ದಾಣಗಳಿಗೆ ಡಾ.ರಾಮ ಮನೋಹರ ಲೋಹಿಯಾ ಹೆಸರಿಡಬೇಕೆಂದು ಡಾ. ರಾಮಮನೋಹರ ಲೋಹಿಯಾ ಸಮತಾ ವಿದ್ಯಾಲಯದ ಪ್ರಧಾನ ಟ್ರಸ್ಟಿ ಪ್ರೊ.ರವಿವರ್ಮ ಕುಮಾರ್ ಕೇಂದ್ರ ರೈಲ್ವೆ ಮಂತ್ರಿ ವಿ.ಸೋಮಣ್ಣರಿಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಸಮಾಜವಾದಿ ಚಳುವಳಿಯ ರೂವಾರಿಯೂ ಮಹಾತ್ಮ ಗಾಂಧೀಜಿಯವರ ನಿಕಟವರ್ತಿಯೂ ಆಗಿದ್ದ ಲೋಹಿಯಾ, ಉಳುವವನೇ ಭೂ ಒಡೆಯ ಚಳುವಳಿಯನ್ನೂ ಹುಟ್ಟು ಹಾಕಿದವರು. ಇದರ ಆಧಾರದ ಮೇಲೆಯೇ…
ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ*ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ?
ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ* ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭ್ರಷ್ಟ ಪಾಲಿಕೆಗೆ ಭೇಟಿ ನೀಡ್ತಾರಾ? ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9.30 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸಲಾಗಿದೆ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ….
ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರುನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ
ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರು ನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಶಿವಮೊಗ್ಗ ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ ಮೇಲೆ ಕೇಂದ್ರೀಕರಿಸುವುದು ಅವಶ್ಯಕ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ…