ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;**ಮೂವರ ಬಂಧನ; ಬಂಧಿತರು ಇವರೇ…*
*ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;* *ಮೂವರ ಬಂಧನ; ಬಂಧಿತರು ಇವರೇ…* ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಣಿ ಕೆ.ಕೆ.ಜ್ಯೋತಿ ನಿಂದನಾ ಪ್ರಕರಣ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 1) ರವಿ ಬಿನ್ ಮಲ್ಲೇಶಪ್ಪ,* 30 ವರ್ಷ, ಮಾವಿನಕಟ್ಟೆ, ಚನ್ನಗಿರಿ, ದಾವಣಗೆರೆ, *2) ವರುಣ್ ಬಿನ್ ರಾಜಶೇಖರ್,* 34 ವರ್ಷ, ಅರಕಲ ಗೂಡು, ಹಾಸನ ಮತ್ತು *3) ಅಜಯ್ ಬಿನ್ ತಿಪ್ಪೇಶ್,*…
ಪೊಲೀಸರ ಕಾರ್ಯಕ್ಕೆ ಸಮಾಜ ಸೇವಕ ಶರತ್ ಅಭಿನಂದನೆ**ಮೀಟರ್ ಬಡ್ಡಿ ದಂಧೆ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಅಭಿನಂದನಾರ್ಹ*
*ಪೊಲೀಸರ ಕಾರ್ಯಕ್ಕೆ ಸಮಾಜ ಸೇವಕ ಶರತ್ ಅಭಿನಂದನೆ* *ಮೀಟರ್ ಬಡ್ಡಿ ದಂಧೆ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಅಭಿನಂದನಾರ್ಹ* ಎಸ್ ಪಿ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ಶಿವಮೊಗ್ಗದ ವಿವಿಧ ಭಾಗಗಳಲ್ಲಿ ನಡೆದ ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧದ ದಾಳಿ ಅಭಿನಂದನಾರ್ಹ ಎಂದು ಶಿವಮೊಗ್ಗ ಕೇಬಲ್ ಆಪರೇಟರ್ ಹಾಗೂ ಸಮಾಜ ಸೇವಕರಾದ ಶರತ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಬಹಳಷ್ಟು ಜನ ಮೀಟರ್ ಬಡ್ಡಿ ದಂಧೆಯಿಂದ ತೊಂದರೆಗೆ ಒಳಗಾಗಿದ್ದು, ಇವರ ನೋವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಸಾರ್ವಜನಿಕರ ಪರ…
ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು**132, 352,351/2,189/2,190 ಬಿಎನ್ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು**ಮೂವರ ಬಂಧನ**ಅಜಯ್, ರವಿ, ವರುಣ್ ಬಂಧಿಸಿದ ಪೊಲೀಸರು*
*ಮಹಿಳಾ ಅಧಿಕಾರಿಗೆ ಕಾಂಗ್ರೇಸ್ ಎಂಎಲ್ಎ ಮಗನ ರೌಡಿಸಂ ವಿಡಿಯೋ ವೈರಲ್ ಪ್ರಕರಣ* *ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು* *132, 352,351/2,189/2,190 ಬಿಎನ್ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು* *ಮೂವರ ಬಂಧನ* *ಅಜಯ್, ರವಿ, ವರುಣ್ ಬಂಧಿಸಿದ ಪೊಲೀಸರು* *ಗಣಿ ಅಧಿಕಾರಿ ಕೆ.ಕೆ.ಜ್ಯೋತಿ ಶಾಸಕರ ಪುತ್ರನ ಹೆಸರು ಯಾಕೆ ದೂರಿನಲ್ಲಿ ದಾಖಲಿಸಿಲ್ಲ?* ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ನೀಡಿದ ದೂರಿನ್ವಯ ಪ್ರಕರಣ ದಾಖಲು… *ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿ ಜ್ಯೋತಿ ಹೇಳಿಕೆ* ಘಟನೆ ಬಗ್ಗೆ…
ಕೊನೆಗೂ ದೂರು ನೀಡುವ ಧೈರ್ಯ ಮಾಡಿದ ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಕೆ.ಕೆ.ಜ್ಯೋತಿ…**ದೂರಿನಲ್ಲಿ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಹೆಸರೇ ಇಲ್ಲ!*
*ಕೊನೆಗೂ ದೂರು ನೀಡುವ ಧೈರ್ಯ ಮಾಡಿದ ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಕೆ.ಕೆ.ಜ್ಯೋತಿ…* *ದೂರಿನಲ್ಲಿ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಹೆಸರೇ ಇಲ್ಲ!* ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಕೆ.ಕೆ.ಜ್ಯೋತಿಯವರಿಗೆ ಅಕ್ರಮ ಮರಳು ದರೋಡೆ ದಾಳಿಯ ವೇಳೆ ತೀರಾ ಅವಾಚ್ಯವಾಗಿ ಬೈದು, ಕೊಲೆ ಬೆದರಿಕೆ ಹಾಕಿ, ವಾಹನ ಮೈಮೇಲೆ ಹತ್ತಿಸುವ ಜೀವ ಬೆದರಿಕೆ ಹಾಕಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಿ.ಎಸ್.ಬಸವೇಶ್ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್…
ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ;**ಜೆಡಿಎಸ್ ಶಿವಮೊಗ್ಗ ಜಿಲ್ಲಾ ವಕ್ತಾರ* *ನರಸಿಂಹ ಗಂಧದ ಮನೆ*
*ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ;* *ಜೆಡಿಎಸ್ ಶಿವಮೊಗ್ಗ ಜಿಲ್ಲಾ ವಕ್ತಾರ* *ನರಸಿಂಹ ಗಂಧದ ಮನೆ* ಇಂದು ಎಸ್ ಪಿ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ಶಿವಮೊಗ್ಗದ ವಿವಿಧ ಭಾಗಗಳಲ್ಲಿ ನಡೆದ ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧದ ದಾಳಿ ಅತ್ಯಂತ ಶ್ಲಾಘನೀಯ ಎಂದು ಜೆಡಿಎಸ್ ಶಿವಮೊಗ್ಗ ಜಿಲ್ಲಾ ವಕ್ತಾರರಾದ ನರಸಿಂಹ ಗಂಧದಮನೆ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಬಹಳಷ್ಟು ಜನ ಮೀಟರ್ ಬಡ್ಡಿ ದಂಧೆಯಿಂದ ತೊಂದರೆಗೆ ಒಳಗಾಗಿದ್ದು, ಇವರ ನೋವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ…
ಎನ್.ಕೆ.ಶ್ಯಾಮಸುಂದರ್; ಶಿವಮೊಗ್ಗ ನಗರ ಸ್ಮಾರ್ಟ್ ಸಿಟಿ ಕರ್ಮಕಾಂಡ-2*
*ಶಿವಮೊಗ್ಗ ನಗರ ಸ್ಮಾರ್ಟ್ ಸಿಟಿ ಕರ್ಮಕಾಂಡ-2* ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಇನ್ನಷ್ಟು ಅಕ್ರಮಗಳು ಐಸಿಟಿ ಕಮಾಂಡೋ ಕಂಟ್ರೋಲ್ ಕಾಮಗಾರಿ ಅಡಿಯಲ್ಲಿ ಬರುವ ವಾಣಿಜ್ಯ ಸ್ಥಳಗಳಲ್ಲಿ ಕನ್ಸರ್ವೆನ್ಸಿ ಅಭಿವೃದ್ಧಿ, ಪಾರ್ಕಿಂಗ್ ವ್ಯವಸ್ಥೆ, ಮತ್ತು ಟೈಲ್ಸ್ ಗಳ ಅಳವಡಿಕೆ ಎಷ್ಟು ಕಳಪೆಯಾಗಿದೆ ಎಂಬುದನ್ನ ಪರಿಶೀಲಿಸಬೇಕು. ಇದಕ್ಕೆ ಅಳವಡಿಸಿರುವ ಭೂಮ್ ಬ್ಯಾರಿಯರ್ಸ್ ಗೇಟ್ ಗಳು ಕೆಲಸ ನಿರ್ವಹಿಸುತಿದಿಯಾ? ಇದರ ನಿರ್ವಹಣೆ ಹೆಸರಲ್ಲಿ ಕೊಡುತ್ತಿರುವ ಬಿಲ್ ಎಷ್ಟು? ಶಿವಮೊಗ್ಗ ನಗರದಲ್ಲಿ ಎಲ್ಲಾ ಸಿಗ್ನಲ್ ಸರ್ಕಲ್ ಗಳಲ್ಲಿ…
ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ತೊಡೆ ತಟ್ಟಿದ ಪೊಲೀಸ್ ಇಲಾಖೆ**ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ 9 ಬಡ್ಡಿಕೋರರ ಮನೆ, ಆಫೀಸುಗಳ ಮೇಲೆ ದಾಳಿ**39 ಲಕ್ಷ ನಗದು ಸೇರಿದಂತೆ ಏನೆಲ್ಲ ವಶಕ್ಕೆ ಪಡೆದರು ಪೊಲೀಸರು? ಇಲ್ಲಿದೆ ಮಾಹಿತಿ…*
*ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ತೊಡೆ ತಟ್ಟಿದ ಪೊಲೀಸ್ ಇಲಾಖೆ* *ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ 9 ಬಡ್ಡಿಕೋರರ ಮನೆ, ಆಫೀಸುಗಳ ಮೇಲೆ ದಾಳಿ* *39 ಲಕ್ಷ ನಗದು ಸೇರಿದಂತೆ ಏನೆಲ್ಲ ವಶಕ್ಕೆ ಪಡೆದರು ಪೊಲೀಸರು? ಇಲ್ಲಿದೆ ಮಾಹಿತಿ…* ಮಂಗಳವಾರವಾದ ಇಂದು ಬೆಳ್ಳಂ ಬೆಳಗ್ಗೆ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಕ್ರಮ ಪೊಲೀಸ್ ಇಲಾಖೆ ತೊಡೆ ತಟ್ಟಿದ್ದು, ಶಿವಮೊಗ್ಗವನ್ನು ಸಂಪೂರ್ಣ ರೌಂಡಪ್ ಮಾಡಿ ಒಟ್ಟು 9 ಜನ ಬಡ್ಡಿಕೋರರ ವಿರುದ್ಧ ಪ್ರಕರಣ ದಾಖಲಿಸಿ, 39…
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ; ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ*
*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ; ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ* *ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ* *ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಕರ್ನಾಟಕ…
ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಟಾಟ್’ ಎಂದು ಪರಿಗಣಿಸಿ : ಗುರುದತ್ತ ಹೆಗಡೆ* 2024 ರ ಏಪ್ರಿಲ್ ನಿಂದ ಡಿಸೆಂಬರ್ ಅಂತ್ಯದವರೆಗೆ ಬಾಲ್ಯ ವಿವಾಹದ ಬಗ್ಗೆ ಒಟ್ಟು 89 ದೂರುಗಳನ್ನು ಸ್ವೀಕರಿಸಲಾಗಿದ್ದು ಒಟ್ಟು 26 ಬಾಲ್ಯ ವಿವಾಹ ತಡೆಯಲಾಗಿದೆ. 63 ಬಾಲ್ಯ ವಿವಾಹ ನಡೆದಿದೆ
*ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಟಾಟ್’ ಎಂದು ಪರಿಗಣಿಸಿ : ಗುರುದತ್ತ ಹೆಗಡೆ* 2024 ರ ಏಪ್ರಿಲ್ ನಿಂದ ಡಿಸೆಂಬರ್ ಅಂತ್ಯದವರೆಗೆ ಬಾಲ್ಯ ವಿವಾಹದ ಬಗ್ಗೆ ಒಟ್ಟು 89 ದೂರುಗಳನ್ನು ಸ್ವೀಕರಿಸಲಾಗಿದ್ದು ಒಟ್ಟು 26 ಬಾಲ್ಯ ವಿವಾಹ ತಡೆಯಲಾಗಿದೆ. 63 ಬಾಲ್ಯ ವಿವಾಹ ನಡೆದಿದೆ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ…