Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಪ್ರೇಮವೆಂಬುದು ಭೂತ ಭವಿಷ್ಯ ವರ್ತಮಾನದ ಕೊಂಡಿ; ಇರುತ್ತೆ ಇದ್ದೇಯಿರುತ್ತೆ……

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಪ್ರೇಮವೆಂಬುದು ಭೂತ ಭವಿಷ್ಯ ವರ್ತಮಾನದ ಕೊಂಡಿ; ಇರುತ್ತೆ ಇದ್ದೇಯಿರುತ್ತೆ… ಎಲ್ಲರಲ್ಲೂ ಎಲ್ಲದರಲ್ಲೂ! – *ಶಿ.ಜು.ಪಾಶ* 8050112067 (22/2/25)

Read More

ಉಂಬಳೇಬೈಲ್ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಚಲಿಸುತ್ತಿದ್ದ ಕಾರು ಸಂಪೂರ್ಣ ಭಸ್ಮ; ಅದೃಷ್ಟದಿಂದ ಪಾರಾದ ಚಾಲಕ ಚೇತನ್…* *ಇದು ತರೀಕೆರೆ ಸಮೀಪದ ರಂಗೇನಹಳ್ಳಿಯ ಕಾರಿನ ಕಥೆ…*

*ಉಂಬಳೇಬೈಲ್ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಚಲಿಸುತ್ತಿದ್ದ ಕಾರು ಸಂಪೂರ್ಣ ಭಸ್ಮ; ಅದೃಷ್ಟದಿಂದ ಪಾರಾದ ಚಾಲಕ ಚೇತನ್…* *ಇದು ತರೀಕೆರೆ ಸಮೀಪದ ರಂಗೇನಹಳ್ಳಿಯ ಕಾರಿನ ಕಥೆ…* ಶಿವಮೊಗ್ಗ ಸಮೀಪದ ಉಂಬಳೇಬೈಲು ಬಳಿ ಭೀಕರ ಕಾರು ದುರಂತ ನಡೆದಿದ್ದು, ಪವಾಡ ಸದೃಶವಾಗಿ ವ್ಯಕ್ತಿಯೊಬ್ಬ ಪಾರಾಗಿರುವ ಘಟನೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತರಿಕೆರೆ ತಾಲ್ಲೂಕಿನ ರಂಗೇನಹಳ್ಳಿ ಗ್ರಾಮದ ಚೇತನ್ ತಮ್ಮ ಕೆ ಎ 05, ಎನ್ ಬಿ 4547 ನಂಬರಿನ ಫೋರ್ಡ್ ಫಿಗೋ ಕಾರಿನ ಮೂಲಕ ಶಿವಮೊಗ್ಗದಿಂದ ಶೃಂಗೇರಿಯ…

Read More

ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ರೌಡಿಶೀಟರ್* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *4 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ* *ಏನಿದು ಸ್ಟೋರಿ?*

*ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ರೌಡಿಶೀಟರ್* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *4 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ* *ಏನಿದು ಸ್ಟೋರಿ?* ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಗುಂಡ @ ರವಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಗಾಯಗೊಂಡ ಆರೋಪಿ ಗುಂಡ @ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯ ಪಿಎಸ್ಐ ಕೃಷ್ಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಠಾಣೆಯ ಸಿಬ್ಬಂದಿ…

Read More

ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *ಏನಿದು ಸ್ಟೋರಿ?*

*ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *ಏನಿದು ಸ್ಟೋರಿ?* ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಗುಂಡ @ ರವಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಗಾಯಗೊಂಡ ಆರೋಪಿ ಗುಂಡ @ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯ ಪಿಎಸ್ಐ ಕೃಷ್ಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಠಾಣೆಯ ಸಿಬ್ಬಂದಿ ಆದರ್ಶನ ಮೇಲೆ ಆರೋಪಿ ಗುಂಡ @ ರವಿ…

Read More

ಫೆ.22 ರ ನಾಳೆ ಬೆಳಿಗ್ಗೆ ಕಾಂಗ್ರೆಸ್ ನಿಂದ ಸಂವಿಧಾನ ರಕ್ಷಕ್ ಅಭಿಯಾನ; ಆರ್.ಪ್ರಸನ್ನ ಕುಮಾರ್*कांग्रेस कल सुबह 22 फरवरी को ‘समानता रक्षक’ अभियान शुरू करेगी; आर. प्रसन्ना कुमार* Congress to launch Samvidhan Rakshak Abhiyan tomorrow morning on Feb. 22; R. Prasanna Kumar*

*ಫೆ.22 ರ ನಾಳೆ ಬೆಳಿಗ್ಗೆ ಕಾಂಗ್ರೆಸ್ ನಿಂದ ಸಂವಿಧಾನ ರಕ್ಷಕ್ ಅಭಿಯಾನ; ಆರ್.ಪ್ರಸನ್ನ ಕುಮಾರ್* ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ ೨೨ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ಜೈ ಬಾಪೂ,…

Read More

ಸಚಿವ ರಾಜಣ್ಣರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿ: ಚೈತ್ರ ಮೋಹನ್*

*ಸಚಿವ ರಾಜಣ್ಣರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿ: ಚೈತ್ರ ಮೋಹನ್* ಶಿವಮೊಗ್ಗ: ಸಹಕಾರ ಸಚಿವ ಕೆ.ಎನ್. ರಾಜಣ್ಣನವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪ್ರಸ್ತಾಪ ಹಾಗೂ ಈ ಬಗ್ಗೆ ಮನಬಂದಂತೆ ನೀಡುತ್ತಿರುವ ಹೇಳಿಕೆಗಳಿಂದಾಗಿ ಕಾಂಗ್ರೆಸ್‌ಗೆ ಹಾನಿಯಾಗುತ್ತಿದ್ದು, ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ನಮ್ಮಂತಹ ಕಾರ್ಯಕರ್ತರಿಗೆ ಆಘಾತವಾಗುತ್ತಿದೆ. ಆದ್ದರಿಂದ ಪಕ್ಷದ ಶಿಸ್ತು ಸಮಿತಿಯು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಒತ್ತಾಯಿಸಿದ್ದಾರೆ. ಭಾರತದಲ್ಲಿಯೇ ಕಾಂಗ್ರೆಸ್…

Read More

ಫೆ.26 ರಂದು ಮಹಾ ಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ* Meat sale banned on February 26 due to Maha Shivaratri* महाशिवरात्रि के कारण 26 फरवरी को मांस की बिक्री पर प्रतिबंध रहेगा*

*ಫೆ.26 ರಂದು ಮಹಾ ಶಿವರಾತ್ರಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ* ಶಿವಮೊಗ್ಗ ಫೆಬ್ರವರಿ 26 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಅಂದಿನ ಒಂದು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. *Meat sale banned…

Read More

الدورة التشريعية من 3 مارس؛ ما هي القرارات التي تم اتخاذها في اجتماع مجلس الوزراء؟*

*الدورة التشريعية من 3 مارس؛ ما هي القرارات التي تم اتخاذها في اجتماع مجلس الوزراء؟* وافق مجلس الوزراء في جلسته الاعتيادية على عقد جلسة لمجلسي النواب والشورى يوم 3 مارس المقبل. وقال الوزير إتش كيه بعد اجتماع لمجلس الوزراء في فيدانا سودها، إن جلسات الجمعية التشريعية والمجلس التشريعي ستعقد اعتبارًا من 3 مارس. قال باتيل….

Read More