

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ : ಎಸ್.ಮಧು ಬಂಗಾರಪ್ಪ*
*ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ : ಎಸ್.ಮಧು ಬಂಗಾರಪ್ಪ* ಶಿವಮೊಗ್ಗ ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು,…
ಅನೈತಿಕ ಚಟುವಟಿಕೆಯ ತಾಣವಾಗಿರುವ ಬಸ್ ನಿಲ್ದಾಣ?
ಅನೈತಿಕ ಚಟುವಟಿಕೆಯ ತಾಣವಾಗಿರುವ ಬಸ್ ನಿಲ್ದಾಣ? ವರದಿ- ಪ್ರೆಸ್ ಇಮಾಮ್ ಮಳಗಿ, ಶಿಕಾರಿಪುರ ಶಿಕಾರಿಪುರ : ತಾಲೂಕಿನ ಮತ್ತಿಕೋಟೆ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣ ಇದು. ಕಳೆದ 8-10 ವರ್ಷಗಳ ಹಿಂದೆ 12 ನೇ ಹಣಕಾಸು ಯೋಜನೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಅನುದಾನದಲ್ಲಿ ಕಟ್ಟಿದ ಈ ಬಸ್ ನಿಲ್ದಾಣ, ಪಂಚಾಯತ, ಮತ್ತು ಸಾರ್ವಜನಿಕರ ನಿರ್ಲಕ್ಷತನಕ್ಕೆ ಸಾಕ್ಷಿಯಾಗಿದೆ. ಮತ್ತಿಕೋಟೆ ಯಿಂದ ಕಿಲೋಮೀಟರ್ ದೂರ ಇರುವ, ಈ ಕ್ರಾಸ್ನಲ್ಲಿ ಬಸ್ ನಿಲ್ದಾಣದಲ್ಲಿ ಪರ ಊರಿಗೆ ಹೋಗಿ ಬರುವ ಜನರಿಗೆ…
ಫೆ.25 ರ ನಾಳೆ ಗೋವಿಂದಾಪುರದಲ್ಲಿ ವಸತಿ ಸಚಿವ ಜಮೀರ್ ಅಹಮದ್ ರಿಂದ 650 ಆಶ್ರಯ ಮನೆ ವಿತರಣೆ;* *50 ಸಾವಿರ ರೂ ಹಣ ಎತ್ತುವಳಿ ಮಾಡುತ್ತಿರುವ ಬಿಳಿ ಅಂಗಿ ಪತ್ರಾವಳಿಗಳಿಗೆ ಕೆನ್ನೆಗೆ ಹೊಡೆದು ಹಣ ವಸೂಲಿ ಮಾಡಲು ಆಯನೂರು ಮಂಜುನಾಥ್ ಮನವಿ*
*ಫೆ.25 ರ ನಾಳೆ ಗೋವಿಂದಾಪುರದಲ್ಲಿ ವಸತಿ ಸಚಿವ ಜಮೀರ್ ಅಹಮದ್ ರಿಂದ 650 ಆಶ್ರಯ ಮನೆ ವಿತರಣೆ;* *50 ಸಾವಿರ ರೂ ಹಣ ಎತ್ತುವಳಿ ಮಾಡುತ್ತಿರುವ ಬಿಳಿ ಅಂಗಿ ಪತ್ರಾವಳಿಗಳಿಗೆ ಕೆನ್ನೆಗೆ ಹೊಡೆದು ಹಣ ವಸೂಲಿ ಮಾಡಲು ಆಯನೂರು ಮಂಜುನಾಥ್ ಮನವಿ* 650 ಆಶ್ರಯ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಶಿವಮೊಗ್ಗದ ಗೋವಿಂದಪುರದಲ್ಲಿ ಫೆ.25 ರ ನಾಳೆ ಬೆಳಿಗ್ಗೆ ಲಾಟರಿ ಮೂಲಕ ಹಂಚಲಿದ್ದು, ಕೆಲ ಪತ್ರಾವಳಿಗಳು ಇದನ್ನೇ ನೆಪವಾಗಿಟ್ಟುಕೊಂಡು 50 ಸಾವಿರ ರೂ.,ಗಳನ್ನು ವಸೂಲಿ ಮಾಡುತ್ತಿದ್ದಾರೆ….
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿನೆ* *ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಎಸ್. ಮಧು ಬಂಗಾರಪ್ಪ*
*ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿನೆ* *ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ : ಎಸ್. ಮಧು ಬಂಗಾರಪ್ಪ* ಶಿವಮೊಗ್ಗ ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ…
ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಗುಂಡಿನ ದಾಳಿ ನಡೆದಿದೆ. ಆರೋಪಿ ಶಾಹಿದ್ ವಿರುದ್ಧ 12 ಪ್ರಕರಣಗಳು ದಾಖಲಾಗಿದ್ದು, ಪೊಲೀಸರ ಮೇಲಿನ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಪರಾರಿಯಾಗಿದ್ದ. ಮಂಗಳವಾರ ಬೆಳಿಗ್ಗೆ ಭದ್ರತೆ ನೀಡುವಾಗ ನಮ್ಮ ಸಿಬ್ಬಂದಿ ನಾಗರಾಜ್ ಮತ್ತು ಪೈ ನಾಗಮ್ಮ ಮೇಲೆ ಹಲ್ಲೆ ನಡೆಸಲು…
ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಶೂಟೌಟ್… 12 ಪ್ರಕರಣದ ಆರೋಪಿ ಶಾಹಿದ್ ಕಾಲಿಗೆ ಖಾಕಿ ಗುಂಡು ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಗುಂಡಿನ ದಾಳಿ ನಡೆದಿದೆ. ಆರೋಪಿ ಶಾಹಿದ್ ವಿರುದ್ಧ 12 ಪ್ರಕರಣಗಳು ದಾಖಲಾಗಿದ್ದು, ಪೊಲೀಸರ ಮೇಲಿನ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಪರಾರಿಯಾಗಿದ್ದ. ಮಂಗಳವಾರ ಬೆಳಿಗ್ಗೆ ಭದ್ರತೆ ನೀಡುವಾಗ ನಮ್ಮ ಸಿಬ್ಬಂದಿ ನಾಗರಾಜ್ ಮತ್ತು ಪೈ ನಾಗಮ್ಮ ಮೇಲೆ ಹಲ್ಲೆ ನಡೆಸಲು…
ಶ್ರೀಕಾಂತಣ್ಣ ಕಪ್ ಸೀಸನ್ – 2 ರ ಸಮಾರೋಪ ಸಮಾರಂಭದಲ್ಲಿ ಎಂ.ಶ್ರೀಕಾಂತ್ ಅಭಿಮತ; *ಸಾಮರಸ್ಯ ಮತ್ತು ನವೋಲ್ಲಾಸ ಕ್ರೀಡೆಯಿಂದಷ್ಟೇ ಸಾಧ್ಯ* ಶ್ರೀಕಾಂತಣ್ಣ ಕಪ್ ಮುಡಿಗೇರಿಸಿಕೊಂಡ ದೈವಜ್ಞ ಯುವಕರು *
ಶ್ರೀಕಾಂತಣ್ಣ ಕಪ್ ಸೀಸನ್ – 2 ರ ಸಮಾರೋಪ ಸಮಾರಂಭದಲ್ಲಿ ಎಂ.ಶ್ರೀಕಾಂತ್ ಅಭಿಮತ; *ಸಾಮರಸ್ಯ ಮತ್ತು ನವೋಲ್ಲಾಸ ಕ್ರೀಡೆಯಿಂದಷ್ಟೇ ಸಾಧ್ಯ* ಶ್ರೀಕಾಂತಣ್ಣ ಕಪ್ ಮುಡಿಗೇರಿಸಿಕೊಂಡ ದೈವಜ್ಞ ಯುವಕರು * ಶಿವಮೊಗ್ಗ : ಸದಾ ಕಾಲ ದುಡಿಮೆ ಹಾಗೂ ಕರ್ತವ್ಯದಲ್ಲಿ ಒಳಗಾಗುವ ಒತ್ತಡಕ್ಕೆ ಕ್ರೀಡೆಗಳು ನವೋಲ್ಲಾಸ ನೀಡುವುದರ ಜತೆಗೆ ಸಾಮರಸ್ಯವನ್ನು ಮೂಡಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ. ಶ್ರೀಕಾಂತ್ ಹೇಳಿದ್ದಾರೆ. ಶ್ರೀಕಾಂತಣ್ಣ ಕಪ್ ಸೀಸನ್ – 2 ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಗೆಲುವು ಸಾಧಿಸಿದ…
ನಾಗೇಶ್ ಹೆಗಡೆ- ಸಾವರ್ಕರ್ ಬಲೂನಿಗೆ ಶೌರಿ ಚುಚ್ಚಿದ ಸೂಜಿಗಳು
ನಾಗೇಶ್ ಹೆಗಡೆ- ಸಾವರ್ಕರ್ ಬಲೂನಿಗೆ ಶೌರಿ ಚುಚ್ಚಿದ ಸೂಜಿಗಳು ವಿನಾಯಕ್ ದಾಮೋದರ್ ಸಾವರ್ಕರ್ ಕುರಿತು ಹೊಸ ಬಗ್ಗಡ ಮೇಲೆದ್ದಿದೆ. ಈಚೆಗೆ ಖ್ಯಾತ ಪತ್ರಕರ್ತ ಅರುಣ್ ಶೌರಿ (ಇವರು ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು) ಒಂದು ಪುಸ್ತಕವನ್ನು ಬರೆದಿದ್ದಾರೆ. “The New Icon: Savarkar and the Facts” ಇದು ಆ 560 ಪುಟಗಳ ಪುಸ್ತಕದ ಹೆಸರು. ಅನೇಕ ಮೂಲ ದಾಖಲೆಗಳನ್ನು ಅಗೆದು ತೆಗೆದು ತಾನು ಸತ್ಯಸಂಗತಿಗಳನ್ನು ಮೇಲಕ್ಕೆತ್ತಿ ಇದನ್ನು ಬರೆದಿದ್ದೇನೆ ಎಂದು ಶೌರಿ ಹೇಳಿದ್ದಾರೆ. ಇದರಲ್ಲೇನಿದೆ ಎಂಬುದರ ಬಗ್ಗೆ…
ಕೈ ಪಾಳಯದಲ್ಲಿ ಕಾಣಿಸುತ್ತಿದೆ ತೃತೀಯ ಶಕ್ತಿ…ಡಿಕೆಶಿಗೆ ಫುಲ್ಲು ವಿಶ್ವಾಸವಿದೆ…ಬಿಜೆಪಿ ಪಾಳಯದ ಲೆಕ್ಕಾಚಾರಗಳೇನು?…ಒಲ್ಲೆ ಅಂದ್ರು ಜಾರಕಿಹೊಳಿ?…
ಕೈ ಪಾಳಯದಲ್ಲಿ ಕಾಣಿಸುತ್ತಿದೆ ತೃತೀಯ ಶಕ್ತಿ ಕಳೆದ ವಾರ ತಮಗೆ ತಲುಪಿದ ಸಂದೇಶದಿಂದ ದಿಲ್ಲಿಯ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ.ಈ ಸಂದೇಶದ ಪ್ರಕಾರ ಕರ್ನಾಟಕದ ಕಾಂಗ್ರೆಸ್ ಪಾಳಯದಲ್ಲಿ ತೃತೀಯ ಶಕ್ತಿ ತಲೆ ಎತ್ತುತ್ತಿದೆ. ಅಂದ ಹಾಗೆ ಕರ್ನಾಟಕದ ಕಾಂಗ್ರೆಸ್ ಪಾಳಯದಲ್ಲಿ ಎರಡು ಶಕ್ತಿಗಳಿರುವುದು ರಹಸ್ಯದ ವಿಷಯವೇನಲ್ಲ.ಈ ಪೈಕಿ ಒಂದು ಶಕ್ತಿ ಸಿಎಂ ಸಿದ್ದರಾಮಯ್ಯ ಅವರ ಜತೆಗಿದ್ದರೆ,ಮತ್ತೊಂದು ಶಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜತೆಗಿದೆ. ಈ ಎರಡು ಶಕ್ತಿಗಳ ನಡುವೆ ಇರುವ ಭಿನ್ನಾಭಿಪ್ರಾಯವೆಂದರೆ ಅಧಿಕಾರ ಹಂಚಿಕೆಯದು.2023 ರಲ್ಲಿ ಕಾಂಗ್ರೆಸ್ ಪಕ್ಷ…
ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದೇ ದೇವಾಂಗ ಸಮಾಜದಿಂದ; ಸಚಿವ ಎಸ್, ಮಧು ಬಂಗಾರಪ್ಪ
ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದೇ ದೇವಾಂಗ ಸಮಾಜದಿಂದ; ಸಚಿವ ಎಸ್, ಮಧು ಬಂಗಾರಪ್ಪ ತಂದೆ ಎಸ್.ಬಂಗಾರಪ್ಪ ಮುಖ್ಯಮಂತ್ರಿಯಾಗಲು ದೇವಾಂಗ ಸಮಾಜವೇ ಕಾರಣ. ಅವರ ಸಹಕಾರ ಇಲ್ಲದಿದ್ದರೆ ತಮ್ಮ ತಂದೆ ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜ (ಚಿಕ್ಕಮಗಳೂರು-ಶಿವಮೊಗ್ಗ ಜಿಲ್ಲೆ)ವು ಹಮ್ಮಿಕೊಂಡಿದ್ದ ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಆಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದೇವಾಂಗ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು….