

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ
ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ ಶಿವಮೊಗ್ಗ: ಅಕ್ಷಯ ತೃತೀಯ ಎಂದರೆ ಬಂಗಾರ ಖರೀದಿಗೆ, ಗೃಹ ಪ್ರವೇಶ, ಭೂಮಿ ಪೂಜೆ, ಮದುವೆ ಇತರೆ ಯಾವುದೇ ಶುಭ ಕಾರ್ಯಗಳಿಗೆ ಪ್ರಾಶಸ್ತö್ಯವಾದ ದಿನ. ಆದರೆ ಇದು ಆತಂಕಪಡುವ ದಿನವೂ ಹೌದು. ಶುಭಮುಹೂರ್ತದ ಕಾರಣ ಬಹುತೇಕ ಬಾಲ್ಯವಿವಾಹಗಳು ಇದೇ ದಿನ ನಡೆಯುತ್ತಿವೆ. ಇದನ್ನೆ ತಡೆಗಟ್ಟಲೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ…
ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ ನಡುವೆ ವಾಗ್ವಾದ
*ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ ನಡುವೆ ವಾಗ್ವಾದ ಸುಮ್ನೆ ಕೂತ್ಕೊಳಮ್ಮ ಎಂದು ಗದರಿದ ಶಾಸಕ ನನಗೆ ಸಭೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ ಶಾಸಕ ಚನ್ನಬಸಪ್ಪ… ಈ ವೇಳೆ ಸುಮ್ನೆ ಕೂತ್ಕೊಳ್ರಿ ಎಂದು ಸಾಕು ಎಂದು ಜೋರಾಗಿ ಗದರಿದ ಶಾಸಕ ಚನ್ನಬಸಪ್ಪ ನೀವು ಯಾರು ನನಗೆ…
ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ಸಮನ್ವಯ ಕೊರತೆಯಿಂದ ಪ್ರಾಧಿಕಾರ ನಿರ್ಮಿತ ಬಡಾವಣೆಯ ಆಸ್ತಿ ಮಾಲೀಕರಿಂದ ಖಾತೆ ಶುಲ್ಕ… ಆಸ್ತಿ ತೆರಿಗೆ ಹೆಸರಲ್ಲಿ ಪಾಲಿಕೆಯಲ್ಲಿ ಹಗಲು ದರೋಡೆ* ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ
*ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ಸಮನ್ವಯ ಕೊರತೆಯಿಂದ ಪ್ರಾಧಿಕಾರ ನಿರ್ಮಿತ ಬಡಾವಣೆಯ ಆಸ್ತಿ ಮಾಲೀಕರಿಂದ ಖಾತೆ ಶುಲ್ಕ… ಆಸ್ತಿ ತೆರಿಗೆ ಹೆಸರಲ್ಲಿ ಪಾಲಿಕೆಯಲ್ಲಿ ಹಗಲು ದರೋಡೆ* ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿತವಾದ ಮಲಿಗೆನಹಳ್ಳಿ ವಾಜಪೇಯಿ ಬಡಾವಣೆಯಲ್ಲಿ ಸುಮಾರು 12 ವರ್ಷಗಳ ಹಿಂದೆ ನಿವೇಶನ ಹಂಚಿಕೆ ಮಾಡಿದ್ದು. ಅದರಂತೆ ಸಾವಿರಾರು ನಿವೇಶನಗಳಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಖಾತೆ ಬದಲಾವಣೆ ಶುಲ್ಕ ಪಾವತಿಸಿಕೊಂಡು ಖಾತೆ ದಾಖಲು ಮಾಡಿದೆ. ಅದರಂತೆ ಪ್ರತಿ ವರ್ಷ…
ಸಮತೋಲನ ಕಳಕೊಂಡ ಸಿಎಂ ಸಿದ್ದರಾಮಯ್ಯ- ಡಿ.ಎಸ್.ಅರುಣ್ ಟೀಕೆ
ಸಮತೋಲನ ಕಳಕೊಂಡ ಸಿಎಂ ಸಿದ್ದರಾಮಯ್ಯ- ಡಿ.ಎಸ್.ಅರುಣ್ ಟೀಕೆ ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮತೋಲನ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಚಿಂತನೆಗಳೇ ಬದಲಾಗುತ್ತಿವೆ. ಅಹಂಕಾರ ಮನೆಮಾಡಿದೆ. ನಾನೊಬ್ಬನೇ, ನನ್ನದೇ ಸರ್ಕಾರ ಎಂಬ ದರ್ಪದಲ್ಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಬೈಯುತ್ತಾರೆ. ಪೊಲೀಸ್ ಅಧಿಕಾರಿಗಳ ಮೇಲೆಯೇ ಕೈಮಾಡಲು ಹೋಗುತ್ತಾರೆ. ಇವರು ಯಾವ ದೇಶದಲ್ಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಇವರಿಗೆ ಅರಿವಿದೆಯೇ? ಹೀಗೇ ಪೊಲೀಸರಿಗೆ ಮಾತನಾಡಿದರೆ ಅವರ…
ರಾಷ್ಟ್ರದ್ರೋಹಿ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ವರ್ತನೆ- ಕೆ.ಎಸ್. ಈಶ್ವರಪ್ಪ ಡಿಸಿ ಕಚೇರಿ ಎದುರು ಜಾಗದಲ್ಲಿ ಮುಸ್ಲೀಮರ ಪ್ರತಿಭಟನೆಗೆ ಅವಕಾಶ ಕೊಟ್ಟರೆ ತೀವ್ರ ಹೋರಾಟ- ಕೆ.ಇ.ಕಾಂತೇಶ್
ರಾಷ್ಟ್ರದ್ರೋಹಿ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ವರ್ತನೆ- ಕೆ.ಎಸ್. ಈಶ್ವರಪ್ಪ ಡಿಸಿ ಕಚೇರಿ ಎದುರು ಜಾಗದಲ್ಲಿ ಮುಸ್ಲೀಮರ ಪ್ರತಿಭಟನೆಗೆ ಅವಕಾಶ ಕೊಟ್ಟರೆ ತೀವ್ರ ಹೋರಾಟ- ಕೆ.ಇ.ಕಾಂತೇಶ್ ಶಿವಮೊಗ್ಗ: ರಾಷ್ಟ್ರದ್ರೋಹಿಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೇರಬೇಕಾಗುತ್ತದೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯನ್ನು ಇಡೀ ದೇಶವೇ ಖಂಡಿಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಇದಕ್ಕೆ ಸ್ಪಂದಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡ ರಾಷ್ಟ್ರದ…
ಮೇ 1ರಿಂದ 4ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ಶಿವಮೊಗ್ಗ ಪ್ರಿಮೀಯರ್ ಲೀಗ್ (ಎಸ್‌ಪಿಎಲ್)ನ ಮೂರನೇ ಆವೃತ್ತಿ ಆಯೋಜನೆ* *ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕೆಎಸ್‌ಸಿಎ ಸದಸ್ಯ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್*
*ಮೇ 1ರಿಂದ 4ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ಶಿವಮೊಗ್ಗ ಪ್ರಿಮೀಯರ್ ಲೀಗ್ (ಎಸ್‌ಪಿಎಲ್)ನ ಮೂರನೇ ಆವೃತ್ತಿ ಆಯೋಜನೆ* *ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕೆಎಸ್‌ಸಿಎ ಸದಸ್ಯ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್* ಶಿವಮೊಗ್ಗ: ಮೇ 1ರಿಂದ 4ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ಶಿವಮೊಗ್ಗ ಪ್ರಿಮೀಯರ್ ಲೀಗ್ (ಎಸ್‌ಪಿಎಲ್)ನ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ ಎಂದು ಕೆಎಸ್‌ಸಿಎ ಸದಸ್ಯರಾಗಿರುವ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾವಳಿಯಲ್ಲಿ ಒಟ್ಟು…
ಮೃತರ ಪತ್ನಿಗೆ ಅಪಘಾತ ಪರಿಹಾರ ನಿಧಿಯಿಂದ ಚೆಕ್ ಹಸ್ತಾಂತರ* ರೂ.10 ಲಕ್ಷಗಳ ಚೆಕ್ಕನ್ನು ನೀಡಿದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ ಆರ್
*ಮೃತರ ಪತ್ನಿಗೆ ಅಪಘಾತ ಪರಿಹಾರ ನಿಧಿಯಿಂದ ಚೆಕ್ ಹಸ್ತಾಂತರ* ರೂ.10 ಲಕ್ಷಗಳ ಚೆಕ್ಕನ್ನು ನೀಡಿದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ ಆರ್ 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರಖಂಡದ ಸುಮಾರು 64 ವರ್ಷದ ಮೋಹನ್ ದ್ಯಾವ ನಾಯಕ ಇವರ ಪತ್ನಿ ಶಾರದಾ ಮೋಹನ…