

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
19 ನೇ ತಾರೀಖು; ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬರ್ತಿದ್ದಾರೆ!* *ತುಂಬು ಹೃದಯದಿಂದ ಸ್ವಾಗತಿಸೋಣ*
*19 ನೇ ತಾರೀಖು; ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬರ್ತಿದ್ದಾರೆ!* *ತುಂಬು ಹೃದಯದಿಂದ ಸ್ವಾಗತಿಸೋಣ* ಕಳೆದ ವರ್ಷ ಜೂನ್ ಐದರಂದು ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಶನ್‌ಗೆ ಪರೀಕ್ಷಾರ್ಥವಾಗಿ ಹೋದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅಲ್ಲಿರಬೇಕಾಗಿದ್ದದ್ದು ಒಂದು ವಾರ ಮಾತ್ರ. ಆದರೆ ತಾಂತ್ರಿಕ ಕಾರಣಗಳಿಂದಾಗಿ ಉಳಿದದ್ದು ಬರೋಬ್ಬರಿ ಒಂಬತ್ತು ತಿಂಗಳು! ಬೆಂಗಳೂರಿಗೋ ಅಥವಾ ಯಾವುದೋ ಊರಿಗೋ ಕಾರ್ಯನಿಮಿತ್ತ ಹೋದರೆ ಒಂದು ದಿನ ಹೆಚ್ಚಾದರೆ ಜೀವ ಹೋದಂತೆ ಆಡುವ ನಮ್ಮಂಥವರಿಗೆ ಸುನೀತಾ ವಿಲಿಯಮ್ಸ್ ಅವರ ಸಾಧನೆ ಮತ್ತಷ್ಟು…
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*; *ಸರ್ಕಾರಕ್ಕೆ ಜಯ*
*ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*; *ಸರ್ಕಾರಕ್ಕೆ ಜಯ* ಸಣ್ಣ ಪ್ರಮಾಣದಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ಮಾರ್ಚ್ 17) ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರ ಮೇಲುಗೈ ಸಾಧಿಸಿದೆ. ಕರ್ನಾಟಕ…
ಗಾಂಜಾ ಬೆಳೆದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ*
*ಗಾಂಜಾ ಬೆಳೆದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ* ಸೊರಬ ತಾಲ್ಲೂಕು ಚಿಟ್ಟೂರು ಗ್ರಾಮದ ವಾಸಿಯಾದ ನಿಂಗರಾಜ ಬಿನ್ ಶಿವಪ್ಪ (47) ಇವರು ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಅಪರಾಧಿಗೆ ಕಠಿಣ ಕಾರಾಗೃಹ ವಾಸ ಶಿಕ್ಷೆ ನೀಡಿ ಆದೇಶಿಸಿರುತ್ತಾರೆ. ನಿಂಗರಾಜ ಬಿನ್ ಶಿವಪ್ಪ ಸರ್ವೇ ನಂ 180/06 ರಲ್ಲಿ ಶುಂಠಿ ಹೊಲದಲ್ಲಿ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ…
ಮಾ.21 ರಿಂದ ಏ.4 ರವರೆಗೆ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಪರೀಕ್ಷೆಗಳು… 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23997 ವಿದ್ಯಾರ್ಥಿಗಳು ಬರೆಯಲಿದ್ದಾರೆ ಪರೀಕ್ಷೆ… ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ : ಎನ್.ಹೇಮಂತ್
ಮಾ.21 ರಿಂದ ಏ.4 ರವರೆಗೆ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಪರೀಕ್ಷೆಗಳು… 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23997 ವಿದ್ಯಾರ್ಥಿಗಳು ಬರೆಯಲಿದ್ದಾರೆ ಪರೀಕ್ಷೆ… ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ : ಎನ್.ಹೇಮಂತ್ ಶಿವಮೊಗ್ಗ ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್…
ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ* *ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ*
*ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ* *ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ* ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಿ.ಎಸ್. ಬಂಗಾರಪ್ಪನವರ ಪುತ್ಥಳಿ ಸ್ಥಾಪಿಸಲು ಅಗತ್ಯವಾದ ಸ್ಥಳ ನೀಡಬೇಕೆಂದು ಕೋರಿ ದಿ.ಎಸ್. ಬಂಗಾರಪ್ಪನವರ ಕಂಚಿನ ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಇಂದು ಸೋಮವಾರ ಬೆಳಿಗ್ಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ…
ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು…ಇಫ್ತಿಕರ್ ಅಲಿ ಎಂದರೆ ಸಾಕು…ಕೂಡ್ಲಿಗಿಯಲ್ಲಿ ಸೆಟ್ಲಾದರು ಶ್ರೀರಾಮುಲು…
ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್,ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ ನಡೆಸಿದ್ದಾರೆ.ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ ನಡೆದ ಈ ಸಭೆ ಆರೆಸ್ಸೆಸ್ ನಾಯಕರು ತಮಗೆ ನೀಡಿದ ಸಂದೇಶದ ಬಗ್ಗೆ ಚರ್ಚಿಸಿದೆ. ಅಂದ ಹಾಗೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರ್ಯುದ್ದದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಸ್ಥಳೀಯ ಆರೆಸ್ಸೆಸ್ ನಾಯಕರಿಗೆ ಒಂದು ಸಂದೇಶ ನೀಡಿದ್ದಾರೆ ಇವತ್ತಿನ ಪರಿಸ್ಥಿತಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಿಸಲು ಸಾಧ್ಯವಿಲ್ಲ.ಹೀಗಾಗಿ ಅವರ…
ಎರಡು ಮನೆ ಕಳ್ಳತನ- ಮೂವರು ಕಳ್ಳರು- 6.52 ಲಕ್ಷದ ಬೆಳ್ಳಿ ಬಂಗಾರದ ಮಾಲು ವಶಕ್ಕೆ ಪಡೆದ ಮಾಳೂರು ಪೊಲೀಸರು…* *ಶಿವಮೊಗ್ಗ ಗೋಪಾಳದ ಅಬ್ದುಲ್ ಶಫೀಖ್- ಸೂಳೆಬೈಲಿನ ಖಲೀಲ್ ಖಾನ್- ಜೆಪಿ ನಗರದ ಸೈಯದ್ ಜಾವೀದ್ @ ಶೋಯೇಬ್ ಬಂಧಿತ ಕಳ್ಳರು…* *ಏನಿದು ಪ್ರಕರಣ? ಪೊಲೀಸ್ ಪ್ರಕಟಣೆಯಲ್ಲಿದೆ ಸಂಪೂರ್ಣ ವಿವರ*
*ಎರಡು ಮನೆ ಕಳ್ಳತನ- ಮೂವರು ಕಳ್ಳರು- 6.52 ಲಕ್ಷದ ಬೆಳ್ಳಿ ಬಂಗಾರದ ಮಾಲು ವಶಕ್ಕೆ ಪಡೆದ ಮಾಳೂರು ಪೊಲೀಸರು…* *ಶಿವಮೊಗ್ಗ ಗೋಪಾಳದ ಅಬ್ದುಲ್ ಶಫೀಖ್- ಸೂಳೆಬೈಲಿನ ಖಲೀಲ್ ಖಾನ್- ಜೆಪಿ ನಗರದ ಸೈಯದ್ ಜಾವೀದ್ @ ಶೋಯೇಬ್ ಬಂಧಿತ ಕಳ್ಳರು…* *ಏನಿದು ಪ್ರಕರಣ? ಪೊಲೀಸ್ ಪ್ರಕಟಣೆಯಲ್ಲಿದೆ ಸಂಪೂರ್ಣ ವಿವರ* ಮನೆ ಹೆಂಚು ತೆಗೆದು ಬೀರುವಿನಲ್ಲಿಟ್ಟಿದ್ದ ಲಕ್ಷಾಂತರ ₹ ಗಳ ಮೌಲ್ಯದ ಬೆಳ್ಳಿ, ಬಂಗಾರ, ನಗದನ್ನು ದೋಚಿ ಪರಾರಿಯಾಗಿದ್ದ ಮೂವರು ಶಿವಮೊಗ್ಗದ ಕಳ್ಳರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ…
ರನ್ಯಾರಾವ್ ಚಿನ್ನ ಸಾಗಾಟ ಪ್ರಕರಣ;* *ನಾಳೆ ಸದನದಲ್ಲಿ ಆ ಇಬ್ಬರು ಸಚಿವರ ಹೆಸರು ನಿಜವಾಗಲೂ ಹೇಳುವರಾ ಯತ್ನಾಳ್?* *ಹಾಗಾದರೆ, ಯಾರು ಆ ಇಬ್ಬರು ಸಚಿವರು?*
*ರನ್ಯಾರಾವ್ ಚಿನ್ನ ಸಾಗಾಟ ಪ್ರಕರಣ;* *ನಾಳೆ ಸದನದಲ್ಲಿ ಆ ಇಬ್ಬರು ಸಚಿವರ ಹೆಸರು ನಿಜವಾಗಲೂ ಹೇಳುವರಾ ಯತ್ನಾಳ್?* *ಹಾಗಾದರೆ, ಯಾರು ಆ ಇಬ್ಬರು ಸಚಿವರು?* ನಟಿ ರನ್ಯಾ ರಾವ್ (Ranya Rao) ವಿದೇಶಗಳಿಂದ ಚಿನ್ನ ಅಕ್ರಮ ಸಾಗಾಟ (Gold Smuggling) ಮಾಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ…
ತೊಗರಿ ಬೇಳೆಯಲ್ಲಿ ಕೇಸರಿ ಬೇಳೆ ಮಿಕ್ಸ್- ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ* *ಜೇನು ತುಪ್ಪದಲ್ಲೂ ರಾಸಾಯನಿಕ ಬಣ್ಣ?* *ಪೇಪರ್ ಲೋಟದಿಂದ ಕ್ಯಾನ್ಸರ್*
*ತೊಗರಿ ಬೇಳೆಯಲ್ಲಿ ಕೇಸರಿ ಬೇಳೆ ಮಿಕ್ಸ್- ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ* *ಜೇನು ತುಪ್ಪದಲ್ಲೂ ರಾಸಾಯನಿಕ ಬಣ್ಣ?* *ಪೇಪರ್ ಲೋಟದಿಂದ ಕ್ಯಾನ್ಸರ್* ಯುಗಾದಿ (Ugadi) ಹಬ್ಬ ಸಮೀಪಿಸುತ್ತಿದ್ದು, ತೊಗರಿ ಬೇಳೆ ಹೋಳಿಗೆ ಸವಿಯಬೇಕು ಎನ್ನುವವರಿಗೆ ಆಹಾರ ಸುರಕ್ಷತಾ ಇಲಾಖೆ (Food Department) ಅಧಿಕಾರಿಗಳು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ತೊಗರಿ ಬೇಳೆಗೆ ರಾಸಾಯನಿಕ ಬಣ್ಣ ಮಿಶ್ರಿತ ಕೇಸರಿ ಬೇಳೆ ಮಿಶ್ರಣ ಆಗುತ್ತಿರುವುದು ಪತ್ತೆಯಾಗಿದೆ. ಕೇಸರಿ ಬೇಳೆ ಮಿಶ್ರಿತ ತೊಗರೆ ಬೇಳೆ ಸೇವನೆಯಿಂದ ಪಾರ್ಶ್ವವಾಯು, ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ, ಕ್ಯಾನ್ಸರ್…