

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಧುಗಿರಿ ಮಂತ್ರಿ ಮತ್ತು ಆ ಮಧುಬಾಲೆ! ಅವಳು ಶಿವಮೊಗ್ಗ ಮೂಲದವಳಾ?!* *‘ಮಧು’ಜಾಲದ ಸತ್ಯ ಸಮಾಧಿಯಾಗುತ್ತಾ?*
*ಮಧುಗಿರಿ ಮಂತ್ರಿ ಮತ್ತು ಆ ಮಧುಬಾಲೆ! ಅವಳು ಶಿವಮೊಗ್ಗ ಮೂಲದವಳಾ?!* *‘ಮಧು’ಜಾಲದ ಸತ್ಯ ಸಮಾಧಿಯಾಗುತ್ತಾ?* ಹನಿಟ್ರ್ಯಾಪ್ ಪ್ರಕರಣದಲ್ಲಿ ದಿನಕ್ಕೊಂದು ತಿರುವುಗಳು ಸಂಭವಿಸುತ್ತಿವೆ. ಮಧುಗಿರಿ ಮಂತ್ರಿ ಬರೆದ ದೂರಿನ ಹಿಂದೆ ನೂರಾರು ಅನುಮಾನಗಳಿವೆ. ತನಿಖೆ ನಡೆದರೆ ಕಾಂಗ್ರೆಸ್‌ನಲ್ಲಿ ಭೂಕಂಪ ಏಳುತ್ತಾ? ಬ್ಲೂ ಜೀನ್ಸ್ ಹುಡುಗಿ, ಬೇರೆ ಬೇರೆ ಹುಡುಗಿಯರು, ಹೈಕೋರ್ಟ್ ವಕೀಲೆ ಎಂದು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾಹಿತಿ ಬಹಿರಂಗಪಡಿಸಿದ್ದಾರೆ. ತಮ್ಮನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಬಂದ ತಂಡದ ಚಹರೆ…
ಕರ್ನಾಟಕ ಸರ್ಕಾರಿ ನೌಕರರೇ ಎಚ್ಚರ*♨️♨️♨️♨️♨️ *ಕೇಡರ್ ವರ್ಗಾವಣೆ ಮಾಡಿಸಿಕೊಂಡ್ರೆ ಪ್ರಾಬ್ಲಂ ಗ್ಯಾರಂಟಿ:* *ಸುಪ್ರೀಂ ಹೇಳಿದ್ದೇನು?*
*ಕರ್ನಾಟಕ ಸರ್ಕಾರಿ ನೌಕರರೇ ಎಚ್ಚರ*♨️♨️♨️♨️♨️ *ಕೇಡರ್ ವರ್ಗಾವಣೆ ಮಾಡಿಸಿಕೊಂಡ್ರೆ ಪ್ರಾಬ್ಲಂ ಗ್ಯಾರಂಟಿ:* *ಸುಪ್ರೀಂ ಹೇಳಿದ್ದೇನು?* ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರಿ ಉದ್ಯೋಗಿಯ ಮನವಿಯ ಮೇರೆಗೆ ಮಾಡಲಾಗುವ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ (Transfer) ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಇದರಿಂದಾಗಿ, ಉದ್ಯೋಗಿಯ ಮನವಿ ಮೇರೆಗೆ ಇನ್ನೊಂದು ಕೇಡರ್ ಅಥವಾ ಇಲಾಖೆಗೆ (Govt Departments) ವರ್ಗಾವಣೆ ಮಾಡಿದಲ್ಲಿ, ಆತ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿನ ಹಿರಿತನವನ್ನು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿರುವುದು ಅನೇಕ…
ಮಾಸ್ತಿಕಟ್ಟೆ ಮತ್ತು ಕುಂದಾಪುರ ಬಾಳೆಬರೆ ಘಾಟ್‌ನಲ್ಲಿ ತಡರಾತ್ರಿ ಟ್ಯಾಂಕರ್ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ.! ಮಾನವೀಯತೆ ಮೆರೆದ ಆರ್ ಎಂ ಮಂಜುನಾಥ್ ಗೌಡ ಮತ್ತು ಸ್ಥಳೀಯ ವೈದ್ಯರು
ಮಾಸ್ತಿಕಟ್ಟೆ ಮತ್ತು ಕುಂದಾಪುರ ಬಾಳೆಬರೆ ಘಾಟ್‌ನಲ್ಲಿ ತಡರಾತ್ರಿ ಟ್ಯಾಂಕರ್ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ.! ಮಾನವೀಯತೆ ಮೆರೆದ ಆರ್ ಎಂ ಮಂಜುನಾಥ್ ಗೌಡ ಮತ್ತು ಸ್ಥಳೀಯ ವೈದ್ಯರು ಹೊಸನಗರ: ದಿನಾಂಕ 25/03/25 ತಡರಾತ್ರಿ ಮಾಸ್ತಿಕಟ್ಟೆ ಕುಂದಾಪುರ ಬಾಳೆಬರೆ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ಸಿನಲ್ಲಿದ್ದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾಸ್ತಿಕಟ್ಟೆಯ ಶಾಲೋಮ್ ಆಸ್ಪತ್ರೆಯಲ್ಲಿ ಜನಸ್ನೇಹಿ ಡಾಕ್ಟರ್‌ಗಳಾದ ಡಾ ಸುದೀಪ್ ಡಿಮೆಲೋ ಹಾಗು ಡಾ ಪ್ರದೀಪ್ ಡಿಮೆಲ್ಲೋ…
ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ-ಸೌಲಭ್ಯ ಒದಗಿಸಲಾಗುವುದು : ಮಧು ಬಂಗಾರಪ್ಪ*
*ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ-ಸೌಲಭ್ಯ ಒದಗಿಸಲಾಗುವುದು : ಮಧು ಬಂಗಾರಪ್ಪ* ಸೊರಬ ತಾಲ್ಲೂಕು ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದರು. ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಕೂಕು ಆರೋಗ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಯಲ್ಲಿ ಪ್ರಸೂತಿ…
ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ
ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಂಗಳವಾರ 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಆಯವ್ಯಯವನ್ನು ಮಂಡಿಸಲಾಯಿತು. ಇಂದು ನಡೆದ ವಿದ್ಯಾವಿಷಯಕ ಪರಿಷತ್ತಿನ ಸಭೆಯಲ್ಲಿ ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್ ಬಜೆಟ್ ಮಂಡಿಸಿದರು. 2025-26ನೇ ಸಾಲಿಗೆ ಒಟ್ಟಾರೆ, ಸ್ವೀಕೃತಿಗಳಿಂದ 13384.81 ಲಕ್ಷಗಳನ್ನು ನಿರೀಕ್ಷಿಸಲಾಗಿದ್ದು, ವೆಚ್ಚಗಳಿಗಾಗಿ 17110.93 ಲಕ್ಷಗಳನ್ನು ನಿಗದಿಗೊಳಿಸಿದ್ದು, 3726.12 ಲಕ್ಷಗಳ ಕೊರತೆಯಿದೆ ಎಂದರು. 13384.81 ಲಕ್ಷಗಳ ಸ್ವೀಕೃತಿ ನಿರೀಕ್ಷಣೆಯಲ್ಲಿ ವೇತನ ಮತ್ತು ಭತ್ಯೆಗಳು…
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು
*ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ.* *ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರೇ ಸಜ್ಜಾಗಿ* ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ* ಎಸ್. ಮಧು ಬಂಗಾರಪ್ಪ ಕಿವಿಮಾತು ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ” ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ…
20 ಕ್ಕೂ ಹೆಚ್ಚಿನ ಕೇಸ್ ಗಳಿದ್ದ ಕಡೇಕಲ್ ಆಬೀದ್ ಕಾಲಿಗೆ ಗುಂಡು ಹೊಡೆದ ಪಿಎಸ್ ಐ ನಾಗಮ್ಮ*
*20 ಕ್ಕೂ ಹೆಚ್ಚಿನ ಕೇಸ್ ಗಳಿದ್ದ ಕಡೇಕಲ್ ಆಬೀದ್ ಕಾಲಿಗೆ ಗುಂಡು ಹೊಡೆದ ಪಿಎಸ್ ಐ ನಾಗಮ್ಮ* ಭದ್ರಾವತಿ ಪೇಪರ್ ಟೌನ್ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಕಡೇಕಲ್ ಆಬೀದ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣ ಮಂಗಳವಾರದಂದು ನಡೆದಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಆರೋಪಿ ಕಡೇಕಲ್ ಆಬೀದ್ ನನ್ನು ವಶಕ್ಕೆ ಪಡೆದಿದ್ದಾರೆ. ಕಡೇಕಲ್ ಆಬೀದ್ ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಪಿಎಸ್ ಐ ನಾಗಮ್ಮ ಮತ್ತು ತಂಡ ಅವನನ್ನು ಹುಡುಕುತ್ತಿತ್ತು….
ಶಿವಮೊಗ್ಗದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಪ್ರೆಸ್ ಮೀಟ್ ಹೈ ಲೈಟ್ಸ್…*
*ಶಿವಮೊಗ್ಗದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಪ್ರೆಸ್ ಮೀಟ್ ಹೈ ಲೈಟ್ಸ್…* ಶಿವಮೊಗ್ಗದಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿಕೆ ಅತ್ಯಂತ ಬೇಜವ್ದಾರಿಯಿಂದ ವಿರೋದ ಪಕ್ಷ ಈ ಬಾರಿ ನಡೆದುಕೊಂಡಿದೆ ಜನರ ಸಮಸ್ಯೆ ಬಗ್ಗೆ ಚೆರ್ಚೆ ಮಾಡದೆ ಬಜೆಟ್ ಚೆರ್ಚೆ ಮುಕ್ತಾಯ ಆಗಿದೆ ಗಲಾಟೆ ಮಾಡುತ್ತಿದ್ದ ಸದಸ್ಯರನ್ನ ಹೊರ ಹಾಕಿ ಸದನ ನಡೆಸುವ ಪರಿಸ್ಥಿತಿಯನ್ನ ವಿರೋಧ ಪಕ್ಷ ಮಾಡಿಕೊಟ್ತು ಸಭಾಧ್ಯಕ್ಷರ ನಿರ್ಣಯವನ್ನು ಕ್ಷುಲ್ಲಕ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಸದನದ ನಿರ್ಣಯವನ್ನು ಹೊರಗಡೆ ಬಂದು ತುಘಲಕ್…
ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ*
*ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ* ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್ (KMF) ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ….