

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?*
*ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC…
ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ*
*ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ* ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿ ಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮಾಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ….
ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ
ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರುಕಾರ್ಯಕ್ರಮಾಧಿಕಾರಿಗಳು…
ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ*
*ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ* *ಕಾರ್ಮಿಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ನಗರದ ಬ್ಲಿಂಕ್ ಇಟ್ , ಫ್ಲಿಪ್ ಕರ್ಟ್ , ಸ್ವಿಗ್ಗಿ ಜೋಮೋಟೊ ಅಮೆಜಾನ್ ಹೊಮ್ ಡೆಲಿವರಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಡೆಲಿವರಿ ಬಾಯ್ಸ್ ಗೀಗ್ ಕಾರ್ಮಿಕರಿಗೆ ಸಿಹಿ ಹಂಚಿಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಲಾಯಿತು* *ಭಾರತ್ ಜೋಡೊ.ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಗೀಗ್ ಕಾರ್ಮಿಕರೊಂದಿಗೆ ನಡೆಸಿದ ಸಂವಾದದಲ್ಲಿ ಕಾರ್ಮಿಕರ ಸಮ್ಮುಖದಲ್ಲಿ ದೇಶದಲ್ಲಿ ಮೊಟ್ಟಮೊದಲ…
ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು
ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ.! ಸಾಲದ ಕಿರುಕುಳ ಅಷ್ಟೇ ಅಲ್ಲಾ ಲೈಂಗಿಕ ಕಿರುಕುಳ ನೀಡ್ತಿದ್ದಾರೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ಸಾಲ ವಸೂಲಾತಿ ನೆಪದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ಎರಗುತ್ತಾರೆ ದೂತರು. ಮೈಕ್ರೋ ಫೈನಾನ್ಸ್ ಗಳಲ್ಲಿದ್ದಾರೆ ರೇಪಿಸ್ಟ್ ಗಳು… ತುಮಕೂರಿನಲ್ಲಿ ಸಾಲ ವಸೂಲಾತಿ ನೆಪದಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಎರಗಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ತುಮಕೂರು ಜಿಲ್ಲೆಯ…
ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ*
*ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ* ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ಕಾಂತರಾಜ್ ಜನಗಣತಿ ವರದಿಯಲ್ಲಿ ಕುಂಚಿಟಿಗ ಜನಾಂಗಕ್ಕೆ ಆಗಿರುವ ತಪ್ಪು ಜನಗಣತಿಯನ್ನು ಸರಿಪಡಿಸಿ ಆಯೋಗದಿಂದ ಮತ್ತೆ ಜನಗಣತಿ ಮಾಡಿಸಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ನಲ್ಲಿ ಅನುಮೋದನೆ ಮಾಡಬೇಕೆಂದು ಅಖಿಲ…
ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ
ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ ಶಿವಮೊಗ್ಗ: ಅಕ್ಷಯ ತೃತೀಯ ಎಂದರೆ ಬಂಗಾರ ಖರೀದಿಗೆ, ಗೃಹ ಪ್ರವೇಶ, ಭೂಮಿ ಪೂಜೆ, ಮದುವೆ ಇತರೆ ಯಾವುದೇ ಶುಭ ಕಾರ್ಯಗಳಿಗೆ ಪ್ರಾಶಸ್ತö್ಯವಾದ ದಿನ. ಆದರೆ ಇದು ಆತಂಕಪಡುವ ದಿನವೂ ಹೌದು. ಶುಭಮುಹೂರ್ತದ ಕಾರಣ ಬಹುತೇಕ ಬಾಲ್ಯವಿವಾಹಗಳು ಇದೇ ದಿನ ನಡೆಯುತ್ತಿವೆ. ಇದನ್ನೆ ತಡೆಗಟ್ಟಲೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ…
ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ ನಡುವೆ ವಾಗ್ವಾದ
*ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ ನಡುವೆ ವಾಗ್ವಾದ ಸುಮ್ನೆ ಕೂತ್ಕೊಳಮ್ಮ ಎಂದು ಗದರಿದ ಶಾಸಕ ನನಗೆ ಸಭೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ ಶಾಸಕ ಚನ್ನಬಸಪ್ಪ… ಈ ವೇಳೆ ಸುಮ್ನೆ ಕೂತ್ಕೊಳ್ರಿ ಎಂದು ಸಾಕು ಎಂದು ಜೋರಾಗಿ ಗದರಿದ ಶಾಸಕ ಚನ್ನಬಸಪ್ಪ ನೀವು ಯಾರು ನನಗೆ…