Featured posts

Latest posts

All
technology
science

ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ*

*ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ*

*ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ* ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ತಗುಲಿದೆ. ಇಂತಹ ಕಳಂಕಗಳಿಗೆ ಚಿತ್ರರಂಗ ಹೊರಬಂದು ಮನೋರಂಜನೆಯ ಜೊತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆ, ವಾರ್ತಾ ಮತ್ತು…

Read More

ಶಿವಮೊಗ್ಗ ಮಹಾನಗರ ಪಾಲಿಕೆ ರಂಗ ದಸರಾದಲ್ಲಿ ಇವತ್ತೇನು ವಿಶೇಷ?*

*ಶಿವಮೊಗ್ಗ ಮಹಾನಗರ ಪಾಲಿಕೆ ರಂಗ ದಸರಾದಲ್ಲಿ ಇವತ್ತೇನು ವಿಶೇಷ?* ಸೆ.24 ರ ಇಂದು  ಬೆಳಿಗ್ಗೆ 10:30 ಕ್ಕೆ ನಡೆಯುವ ರಂಗ ದಸರಾದ ಉದ್ಘಾಟನೆ ಮತ್ತು ಕಾಲೇಜು ರಂಗೋತ್ಸವ ಪ್ರಯುಕ್ತ 3 ನಾಟಕ ಗಳ ಪ್ರದರ್ಶನಗಳಿವೆ. ಇಲ್ಲಿದೆ ಮಾಹಿತಿ👇

Read More

*ಸೆ. 24 ರಂದು ಚಲನಚಿತ್ರ ದಸರಾ ಉದ್ಘಾಟನೆ* *ಸೆ.25 ರಂದು ರೈತ ದಸರಾ*

*ಸೆ. 24 ರಂದು ಚಲನಚಿತ್ರ ದಸರಾ ಉದ್ಘಾಟನೆ* *ಸೆ.25 ರಂದು ರೈತ ದಸರಾ* ಶಿವಮೊಗ್ಗ ದಸರಾ -2025ರ ಚಲನಚಿತ್ರ ದಸರಾವನ್ನು ಸೆ. 24 ರಂದು ಬೆಳಗ್ಗೆ 9.30ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಶರಣ್ ಹಾಗೂ ನಟಿ ಕು. ಕಾರಣ್ಯರಾಮ್ ಪಾಲ್ಗೊಳ್ಳಲಿದ್ದಾರೆ. ಹಾಗೂ ಬೆ. 11.30ಕ್ಕೆ ಚಲನಚಿತ್ರ ಸಂಪನ್ಮೂಲ ವ್ಯಕ್ತಿಗಳಿಂದ ಚಲನಚಿತ್ರ ರಸಗ್ರಹಣ…

Read More

ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ  13 ನೇ ಸಂಸ್ಥಾಪನಾ ದಿನಾಚರಣೆ *ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು*

ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ  13 ನೇ ಸಂಸ್ಥಾಪನಾ ದಿನಾಚರಣೆ *ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು* ಎಲೆಚುಕ್ಕಿ ರೋಗ ಹಾಗೂ ಅಡಿಕೆ ಕೊಳೆ ರೋಗವು ಮಲೆನಾಡಿನ ರೈತರ ಜೀವನದ ಆರ್ಥಿಕತೆಯನ್ನು ಕಸಿಯುತ್ತಿದ್ದು, ಕೃಷಿ ವಿಜ್ಞಾನಿಗಳು ಇಂದಿನ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಗುಣಪಡಿಸುವ ಕಾರ್ಯ ಮಾಡಬೇಕು ಎಂದು ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಅವರು ಇಂದು ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ…

Read More

*ಸೆ.24 ರಿಂದ ರಂಗ ದಸರಾ ಆರಂಭ* *30 ತಂಡಗಳಿಂದ 43 ರಂಗ ಪ್ರದರ್ಶನಗಳ ಆಯೋಜನೆ* *12 ಕಾಲೇಜುಗಳಲ್ಲಿ ರಂಗ ಚಟುವಟಿಕೆಗಳು- 50 ಶಿಕ್ಷಕರಿಗೆ ಪ್ರಸಾದನ ತರಬೇತಿ*

*ಸೆ.24 ರಿಂದ ರಂಗ ದಸರಾ ಆರಂಭ* *30 ತಂಡಗಳಿಂದ 43 ರಂಗ ಪ್ರದರ್ಶನಗಳ ಆಯೋಜನೆ* *12 ಕಾಲೇಜುಗಳಲ್ಲಿ ರಂಗ ಚಟುವಟಿಕೆಗಳು- 50 ಶಿಕ್ಷಕರಿಗೆ ಪ್ರಸಾದನ ತರಬೇತಿ* ಶಿವಮೊಗ್ಗ ಮಹಾನಗರ ಪಾಲಿಕೆಯು ನಾಡಹಬ್ಬ ಶಿವಮೊಗ್ಗ ದಸರಾ ಪ್ರಯುಕ್ತ ರಂಗ ದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುತ್ತಿದ್ದು, ಸೆ.24ರ ಬೆಳಿಗ್ಗೆ ಉದ್ಘಾಟನೆ ಜರುಗಲಿದೆ ಎಂದು ಕಲಾವಿದರಾದ ಕಾಂತೇಶ್ ಕದರಮಂಡಲಗಿ, ಹೊನ್ನಾಳಿ ಚಂದ್ರಶೇಖರ್ ಮತ್ತು ಮಧು ನಾಯಕ್ ಹೇಳಿದರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಕಲಾವಿದರು, ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘ…

Read More

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್  ವಿತರಣೆ *ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಮಧು ಬಂಗಾರಪ್ಪ*

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್  ವಿತರಣೆ *ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಮಧು ಬಂಗಾರಪ್ಪ* ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ಸೋಮವಾರ…

Read More

ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್*

*ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್* ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್​ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು. ನನ್ನ ಜೀವನದ ಅತ್ಯಂತ ಗೌರವದ ಘಳಿಗೆ ಎಂದ ಬಾನು ಮುಷ್ತಾಕ್: ದಸರಾಗೆ…

Read More

ಚಿಕ್ಕ ಚಿಕ್ಕ ಜಾತಿಗಳನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ-ಡಾ.ಮಂಜುನಾಥ ಭಂಡಾರಿ…*  *ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ.ಮಂಜುನಾಥ ಭಂಡಾರಿಯವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಓಬಿಸಿ ಅಧ್ಯಕ್ಷ ರಮೇಶ್ ಶಂಕರಘಟ್ಟ.*

 *ಚಿಕ್ಕ ಚಿಕ್ಕ ಜಾತಿಗಳನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ-ಡಾ.ಮಂಜುನಾಥ ಭಂಡಾರಿ…*  *ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ.ಮಂಜುನಾಥ ಭಂಡಾರಿಯವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಓಬಿಸಿ ಅಧ್ಯಕ್ಷ ರಮೇಶ್ ಶಂಕರಘಟ್ಟ.* ಪಕ್ಷದಿಂದ ದೂರ ಉಳಿದಿರುವ ಚಿಕ್ಕ ಚಿಕ್ಕ ಜಾತಿಯ ಜನರನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿಗಳು ಆದ ಡಾ.ಮಂಜುನಾಥ ಭಂಡಾರಿಯವರು ನೂತನವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಎಂ.ರಮೇಶ್ ಶಂಕರಘಟ್ಟರವರಿಗೆ ಸೂಚಿಸಿದರು….

Read More