

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್…
ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ?
*ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ? ಇಂದು ವಿಧಾನಸೌಧದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ, “ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. *”ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”* ♦️ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ (6-8) ಪದೋನ್ನತಿ ನೀಡುವ ಕುರಿತು. ♦️ಸ್ನಾತಕೋತ್ತರ…
ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?
ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?
ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.
ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ. ಶಿವಮೊಗ್ಗ ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ…
ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ*
*ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ* ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ…
ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?*
*ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?* ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಬಿಜೆಪಿ ಸದಸ್ಯತ್ವವನ್ನು ತೆಗೆದು ಕೊಳ್ಳುವುದು ಒಳಿತು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಆ.5ರಂದು ಸರ್ಕಾರಿ ವಿಕಾಸ ಕೇಂದ್ರದಲ್ಲಿ ನಡೆದ ಬಿ.ವೈ. ರಾಘವೇಂದ್ರ ರವರ ಜನ್ಮದಿನಾ ಚರಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಏನು ಮಾಡಬೇಕು ಎಂದು ಚರ್ಚೆ ಮಾಡಿದರು. ಒಂದು ರೀತಿ…
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ* *ಅಂಗವೈಕಲ್ಯ ಸರ್ಟಿಫಿಕೇಟಿಗೆ 1500₹ ಲಂಚ ಕೇಳಿದ ಕ್ಲರ್ಕ್ ನೀಲಕಂಠೇಗೌಡ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ*
*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ* *ಅಂಗವೈಕಲ್ಯ ಸರ್ಟಿಫಿಕೇಟಿಗೆ 1500₹ ಲಂಚ ಕೇಳಿದ ಕ್ಲರ್ಕ್ ನೀಲಕಂಠೇಗೌಡ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ* ತಮ್ಮ ಮಗಳ ವಿದ್ಯಾಭ್ಯಾಸ ಹಾಗೂ ಸರ್ಕಾರಿ ಸವಲತ್ತು ಪಡೆಯಲು ವೈದ್ಯರಿಂದ ವಿಕಲಚೇತನ ಸರ್ಟಿಫಿಕೇಟ್ ಕೊಡಿಸಲು 1500₹ ಲಂಚ ಕೇಳಿ ಪಡೆಯುತ್ತಿದ್ದಾಗ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಕ್ಲರ್ಕ್ ನೀಲಕಂಠೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. *ದಾಳಿ ಮಾಡಿದ ಲೋಕಾಯುಕ್ತರು ಹೇಳಿದ್ದೇನು?* ದೂರುದಾರ ನಾಗರಾಜ ಕೆ. ಬಿನ್ ಲೇಟ್ ಕೆಂಚಪ್ಪ, ವ್ಯವಸಾಯ ಕೆಲಸ ವಾಸ: ಅಂದಾಸುರ ಗ್ರಾಮ, ಆಚಾಮರ…