

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್*
*22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್* ಶಿವಮೊಗ್ಗ. ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಪರಿಷತ್‌ನಿಂದ ಮಾನ್ಯತೆಯ ನವೀಕರಣ ಪಡೆಯುವ ಸಲುವಾಗಿ ರೂ.22.44 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದ್ದು ಈ ಕುರಿತು ಸರ್ಕಾರದೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ತಿಳಿಸಿದರು. ಶನಿವಾರ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಸಭೆ ನಡೆಸಿ…
ನಾಳೆ ಶಿವಮೊಗ್ಗದಲ್ಲಿ ಮಾಚಿ ಸಚಿವ ಬೇಗಾನೆ ರಾಮಯ್ಯನವರ ಪುಣ್ಯ ಸ್ಮರಣೆ : ಮುಖ್ಯಮಂತ್ರಿಗಳಾದಿಯಾಗಿ,ಸಚಿವ ಸಂಪುಟದ ಸಚಿವರು ಭಾಗಿ…..
ನಾಳೆ ಶಿವಮೊಗ್ಗದಲ್ಲಿ ಮಾಚಿ ಸಚಿವ ಬೇಗಾನೆ ರಾಮಯ್ಯನವರ ಪುಣ್ಯ ಸ್ಮರಣೆ : ಮುಖ್ಯಮಂತ್ರಿಗಳಾದಿಯಾಗಿ,ಸಚಿವ ಸಂಪುಟದ ಸಚಿವರು ಭಾಗಿ….. ಶಿವಮೊಗ್ಗ ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಚಿವರು, ಕರ್ನಾಟಕ ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ನಿಗಮದ ಅಧ್ಯಕ್ಷೆ ಡಾ.ಆರತಿ ಕೃಷ್ಣರವರ ತಂದೆಯವರಾದ ಬೇಗಾನೆ ರಾಮಯ್ಯನವರ ಪುಣ್ಯಸ್ಮರಣೆ ಕಾರ್ಯಕ್ರಮವು ನಾಳೆ(ದಿ:18.05.2025ರ ಭಾನುವಾರ) ಬೆಳಿಗ್ಗೆ 11.00 ಘಂಟೆಗೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಕಾಸ್ಮೋ ಫ್ಯಾಮಿಲಿ ಕ್ಲಬ್ ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯನವರು ಭಾಗವಹಿಸಲ್ಲಿದ್ದಾರೆ. ಅಲ್ಲದೆ ಶಿವಮೊಗ್ಗ ಜಿಲ್ಲಾ…
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್ ಶಿವಮೊಗ್ಗ: ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನವನ್ನು ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್ ತಿಳಿಸಿದ್ದಾರೆ. ಸರ್ಕಾರ ಅತಿಥಿ ಶಿಕ್ಷಕರ ವೇತನವನ್ನು ಎರಡು ಸಾವಿರ ರೂ.ಗಳಿಗೆ…
ಕೆನರಾ ಬ್ಯಾಂಕ್‌ನಲ್ಲಿ ಸೇವಾನ್ಯೂನತೆ : ಪರಿಹಾರ ನೀಡಲು ಆಯೋಗ ಆದೇಶ* ಕಟ್ಟಡ ಕಾರ್ಮಿಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ*
*ಕೆನರಾ ಬ್ಯಾಂಕ್‌ನಲ್ಲಿ ಸೇವಾನ್ಯೂನತೆ : ಪರಿಹಾರ ನೀಡಲು ಆಯೋಗ ಆದೇಶ* ಶಿವಮೊಗ್ಗ ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ ಕೇಕುಡ ಎಂಬುವವರು ಮ್ಯಾನೇಜರ್, ಕೆನರಾ ಬ್ಯಾಂಕ್, ಶಿವಮೂರ್ತಿ ಸರ್ಕಲ್, ಶಿವಮೊಗ್ಗ ಹಾಗೂ ಮ್ಯಾನೇಜರ್, ಕೆನರಾ ಬ್ಯಾಂಕ್, ಕಾನ್‌ಕಾರ್ಡ್ ಡಿವಿಷನ್, ಬೆಂಗಳೂರು ಇವರುಗಳ ವಿರುದ್ದ ಕ್ರೆಡಿಟ್ ಕಾರ್ಡ್ ಸಂಬAಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕೆನರಾ ಬ್ಯಾಂಕ್ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ….
ಬಿ.ವೈ.ರಾಘವೇಂದ್ರ ವಿರುದ್ಧ ಗುಡುಗಿದ ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ* *ಕನ್ನಡಕದ ಬಗ್ಗೆ ಮಾತಾಡಿದವರೆಲ್ಲ ಮಣ್ಣು ಮುಕ್ಕಿದ್ದಾರೆ* *ಜೋಗ ಅಭಿವೃದ್ಧಿ ನನ್ನ ವಿಶೇಷ ಪ್ರಯತ್ನದ ಫಲ* *ಬಸ್ ಸ್ಟ್ಯಾಂಡ್ ರಾಘು ಎಂದೇ ಪದೇ ಪದೇ ಸಂಬೋಧಿಸಿದ ಬೇಳೂರು*
*ಬಿ.ವೈ.ರಾಘವೇಂದ್ರ ವಿರುದ್ಧ ಗುಡುಗಿದ ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ* *ಕನ್ನಡಕದ ಬಗ್ಗೆ ಮಾತಾಡಿದವರೆಲ್ಲ ಮಣ್ಣು ಮುಕ್ಕಿದ್ದಾರೆ* *ಜೋಗ ಅಭಿವೃದ್ಧಿ ನನ್ನ ವಿಶೇಷ ಪ್ರಯತ್ನದ ಫಲ* *ಬಸ್ ಸ್ಟ್ಯಾಂಡ್ ರಾಘು ಎಂದೇ ಪದೇ ಪದೇ ಸಂಬೋಧಿಸಿದ ಬೇಳೂರು* ಆಪರೇಷನ್ ಸಿಂಧೂರ್ ಸೈನಿಕರಿಗೆ ಅಭಿನಂದನೆಗಳು. ಈ ದೇಶದ ಎಲ್ಲ ಧರ್ಮದವರು ಪಾಕಿಸ್ತಾನ ಉಡೀಸ್ ಮಾಡಬೇಕೆಂಬ ಗುರಿ ಹೊಂದಿದ್ರು. ಅದೊಂದು ನಿರಾಸೆಯಾಗಿದೆ. ಮಿಸ್ಟರ್ ಬಸ್ ಸ್ಟ್ಯಾಂಡ್ ರಾಘುರವರೇ, ಕನಸು ಕಾಣೋದು ಮುಖ್ಯವಲ್ಲ. ನನಸು ಮಾಡುವಂತೆ ಕೆಲಸವಾಗಬೇಕು. ಕನ್ನಡಕ ಮೊದಲು 10…
ಮೇ.18 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು?*
*ಸರ್ಕಾರಿ ನೌಕರರ ಕ್ರೀಡಾಕೂಟ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದೇನು?* ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು. ಅವರು ನೌಕರರ ಸಂಘದ ಸಭಾಂಗಣದಲ್ಲಿ ಕ್ರೀಡಾಕೂಟದ ಲಾಂಛನ, ಕ್ರೀಡಾ ಸಮವಸ್ತ್ರ ಹಾಗೂ ಟ್ರೋಫಿ ಬಿಡುಗಡೆಗೊಳಿಸಿ, ಪತ್ರಿಕಾ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು….
ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ. ಲಾಂಛನ ಬಿಡುಗಡೆ : ಸಿ.ಎಸ್.ಷಡಾಕ್ಷರಿ ಸಿ.ಎಂ.ಸಿದ್ದರಾಮಯ್ಯ ಮೇ.18 ರ ಸಂಜೆ 4 ಕ್ಕೆ ಉದ್ಘಾಟಿಸಲಿದ್ದಾರೆ
ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ. ಲಾಂಛನ ಬಿಡುಗಡೆ : ಸಿ.ಎಸ್.ಷಡಾಕ್ಷರಿ ಸಿ.ಎಂ.ಸಿದ್ದರಾಮಯ್ಯ ಮೇ.18 ರ ಸಂಜೆ 4 ಕ್ಕೆ ಉದ್ಘಾಟಿಸಲಿದ್ದಾರೆ ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು. ಅವರು ಇಂದು ನೌಕರರ ಸಂಘದ ಸಭಾಂಗಣದಲ್ಲಿ ಕ್ರೀಡಾಕೂಟದ ಲಾಂಛನ,…