

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪೋಕ್ಸೋ ಕೇಸ್ ಶಿಕ್ಷೆಗೊಳಗಾದ ವ್ಯಕ್ತಿಗೆ ಸುಪ್ರೀಂ ಕೋರ್ಟಿಂದ ಬಿಡುಗಡೆ!* *ಕುತೂಹಲಕಾರಿ ಪ್ರಕರಣ ಇದು…ಇಲ್ಲಿದೆ ಸಂಪೂರ್ಣ ವಿವರ* *ವಕೀಲರೂ ಪೊಲೀಸರೂ ಓದಲೇಬೇಕಾದ ವಿಶೇಷ ಸ್ಟೋರಿ ಇದು!*
*ಪೋಕ್ಸೋ ಕೇಸ್ ಶಿಕ್ಷೆಗೊಳಗಾದ ವ್ಯಕ್ತಿಗೆ ಸುಪ್ರೀಂ ಕೋರ್ಟಿಂದ ಬಿಡುಗಡೆ!* *ಕುತೂಹಲಕಾರಿ ಪ್ರಕರಣ ಇದು…ಇಲ್ಲಿದೆ ಸಂಪೂರ್ಣ ವಿವರ* *ವಕೀಲರೂ ಪೊಲೀಸರೂ ಓದಲೇಬೇಕಾದ ವಿಶೇಷ ಸ್ಟೋರಿ ಇದು!* ಪೋಕ್ಸೋ ಕಾಯ್ದೆಯಡಿಯಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 23) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭೂಯಾನ್ ಅವರ ಪೀಠವು ಸಂವಿಧಾನದ 142 ನೇ ವಿಧಿಯನ್ನು ಬಳಸಿಕೊಂಡು ತೀರ್ಪು ನೀಡಿದೆ. ತನಿಖಾ ವರದಿಯ ಪ್ರಕಾರ, ಇದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಎಂಬುದು ನಿಜ, ಆದರೆ ಸಂತ್ರಸ್ಥೆಗೆ…
*ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು* ✅ *ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಅಡಿಗಲ್ಲು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ* ✅ *2 ತಿಂಗಳಲ್ಲಿ ಡಿಪಿಆರ್; ₹8,000ರಿಂದ 10,000 ಕೋಟಿ ಹೂಡಿಕೆ* ✅ *ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಬನೆ; ಪ್ರಧಾನಿ ಕನಸು ಸಾಕಾರಕ್ಕೆ ವೇಗದ ಹೆಜ್ಜೆ ಎಂದ ಸಚಿವರು*
✅ *ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು* ✅ *ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಅಡಿಗಲ್ಲು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ* ✅ *2 ತಿಂಗಳಲ್ಲಿ ಡಿಪಿಆರ್; ₹8,000ರಿಂದ 10,000 ಕೋಟಿ ಹೂಡಿಕೆ* ✅ *ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಬನೆ; ಪ್ರಧಾನಿ ಕನಸು ಸಾಕಾರಕ್ಕೆ ವೇಗದ ಹೆಜ್ಜೆ ಎಂದ ಸಚಿವರು* ನವದೆಹಲಿ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR)…
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ* 26-05-2025 ರಿಂದ 29-05-2025 ರವರೆಗೆ ವಿಸ್ತರಣೆ
*ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ* 26-05-2025 ರಿಂದ 29-05-2025 ರವರೆಗೆ ವಿಸ್ತರಣೆ ಬೆಂಗಳೂರು, ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್…
ನಾಳೆ ಕರ್ನಾಟಕ ಸಿಇಟಿ ಫಲಿತಾಂಶ*
*ನಾಳೆ ಕರ್ನಾಟಕ ಸಿಇಟಿ ಫಲಿತಾಂಶ* ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ರಂದು ಪ್ರಕಟವಾಗಲಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಹೀಗಾಗಿ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ….
51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ *ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ*
51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ *ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ* ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ…
ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ
ಗೃಹಮಂತ್ರಿ- ಉಪ ಮುಖ್ಯಮಂತ್ರಿ ಹೇಳಿಕೆಗಳ ಗೊಂದಲದಿಂದ ಅನುಮಾನಗಳು ದಟ್ಟ- ಕೆ. ಎಸ್. ಈಶ್ವರಪ್ಪ ಶಿವಮೊಗ್ಗ : ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತಳಾಗಿರುವನಟಿ ರನ್ಯಾರಾವ್ ಜತೆಗಿನ ಸಂಪರ್ಕದ ವಿಚಾರದಲ್ಲಿ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಗೊಂದಲದ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಈ ಇಬ್ಬರು ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ವಾಸ್ತವ ಏನು ಎನ್ನುವುದನ್ನು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…
ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆ ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ *ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ* ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿಕೆ 35 ವಾರ್ಡುಗಳಲ್ಲಿ 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ … ಒಟ್ಟು 288 ಮತಗಟ್ಟೆಗಳು… 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು… ಇದರಲ್ಲಿ 85 ವರ್ಷ ಮೀರಿದ 2583 ಹಾಗೂ ವಿಕಲಚೇತನ 1465 ಮತದಾರರು ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವಿವರಣೆ
ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆ ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ *ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ* ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿಕೆ 35 ವಾರ್ಡುಗಳಲ್ಲಿ 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ … ಒಟ್ಟು 288 ಮತಗಟ್ಟೆಗಳು… 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು… ಇದರಲ್ಲಿ…
ಶಿವಮೊಗ್ಗ ಪಾಲಿಕೆಗೆ ಶೀಘ್ರ ಚುನಾವಣೆಗೆ ಒತ್ತಾಯಿಸಿ ಕೆ.ಇ.ಕಾಂತೇಶ್ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಚುನಾವಣಾ ಆಯೋಗದ ಆಯುಕ್ತರಿಗೆ ಭೇಟಿ ಮಾಡಿ ಒತ್ತಾಯ*
*ಶಿವಮೊಗ್ಗ ಪಾಲಿಕೆಗೆ ಶೀಘ್ರ ಚುನಾವಣೆಗೆ ಒತ್ತಾಯಿಸಿ ಕೆ.ಇ.ಕಾಂತೇಶ್ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಚುನಾವಣಾ ಆಯೋಗದ ಆಯುಕ್ತರಿಗೆ ಭೇಟಿ ಮಾಡಿ ಒತ್ತಾಯ* ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ರವರಿಗೆ ಕೆ.ಇ.ಕಾಂತೇಶ್ ರವರ ನೇತೃತ್ವದಲ್ಲಿ ಭೇಟಿ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ಮಾಡಬೇಕೆಂದು ರಾಷ್ಟ್ರಭಕ್ತರ ಬಳಗ ಒತ್ತಾಯಿಸಿತು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಆಡಳಿತಾವಧಿ 2023ರ ನವೆಂಬರ್‌ನಲ್ಲಿ ಪೂರ್ಣಗೊಂಡಿದ್ದು, ಸುಮಾರು ಒಂದೂವರೆ ವರ್ಷಗಳಿಂದ ನಗರದಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೇ ನಾಗರೀಕರ ದೈನಂದಿನ…
ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ*
*ಮೇ.25 ರಂದು ಆಗಮಿಸುತ್ತಿದ್ದಾರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ* ಮೇ 25ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರು ಹಾಗು ಮಾಜಿ ಶಾಸಕರಾದ *ಕುಮಾರಿ ಸೌಮ್ಯ ರೆಡ್ಡಿ* ಅವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ *ಮಧು ಬಂಗಾರಪ್ಪ* ಉಪಸ್ಥಿತರಿರುವರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ *ಅರ್.ಪ್ರಸನ್ನ *ಕುಮಾರ್*…