

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ*
*ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ* ಅನು ಪ್ರೊಡಕ್ಷನ್ಸ್ ಬ್ಯಾನರಡಿ ಎಸ್. ಎಂ.ಪ್ರಜ್ವಲ್ ಶೆಟ್ಟಿ ನಿರ್ಮಿಸುತ್ತಿರುವ `ಆಧ್ಯಾತ್ಮ’ ಚಲನ ಚಿತ್ರದ ಮುಹೂರ್ತ ಕಾರ್ಯಕ್ರಮ ಸೆ.22ರಂದು ಬೆಳಗ್ಗೆ9ಕ್ಕೆ ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಎನ್. ಎಸ್ ರಾಣಾ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಲತಃ ಶಿವಮೊಗ್ಗದವರೇ ಆದ ಪ್ರಜ್ವಲ್ ಶೆಟ್ಟಿ , ಅನು ಶೆಟ್ಟಿ ಸೇರಿದಂತೆ ಸಮಾನ…
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ*
*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ* ರಾಜ್ಯದಲ್ಲಿ ಅಸಂವಿಧಾನಿಕವಾಗಿ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿ ಸಿದ್ದರಾಮಯ್ಯನವರ ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದು ಈ ಹಿಂದೆ ನಾನು ಹೇಳಿದ್ದ ಮಾತು ಸತ್ಯವಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಿನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸರ್ಕಾರದ ವಿರುದ್ಧ ಸ್ವತಃ ಸಚಿವರೇ ತಿರುಗಿ ಬಿದ್ದಿರುವುದು ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹಾಗೂ ಧರ್ಮ ಒಡೆಯುವ ಹಿಡನ್ ಅಜೆಂಡಾದ ಸಿದ್ಧಾಂತ…
ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!*
*ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!* ಶಿವಮೊಗ್ಗ : ಕ್ರೇನಿಯೊಸಿನೋಸ್ಟೋಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮುಖಾಂತರ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸರಿಪಡಿಸಿ ಯಶಸ್ವಿಯಾಗಿದೆ ಎಂದು ನ್ಯೂರೋ ಸರ್ಜನ್ ಡಾ.ಹರೀಶ್, ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ನವಿಲೆಹಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲೆಬುರುಡೆಯ ಮೂಳೆಗಳ ಮಧ್ಯೆ…
ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!*
*ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!* ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…
ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025*
*ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025* ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್, ಶಿವಮೊಗ್ಗ ಮತ್ತು ಯು.ಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಇದೇ ತಿಂಗಳು 19, 20, & 21 ಮೂರು ದಿನಗಳ ಕಾಲ ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಜಿ.ರುದ್ರೇಶಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್…
ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ*
*ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ* ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು. 300ಕ್ಕೂ ಹೆಚ್ಚಿನ ಮಹಿಳೆಯರು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು. ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು ಜಾಥಾ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ವಿವಿಧ ವೇಷ…
ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇
*ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇 ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದ ವತಿಯಿಂದ ಸೆ. 17 ರಿಂದ 21 ರವರೆಗೆ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು, ಅನಾಥಾಶ್ರಮಗಳಲ್ಲಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಸೆ.17 ರಂದು ಬೆಳಗ್ಗೆ 11.00 ಗಂಟೆಗೆ…
ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ನೇಮಕ
ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ…
ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ
*ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ* ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೇಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯಥಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ…
ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ*
*ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾರ್ಷಿಕ 1.20 ಲಕ್ಷ ಹಾಗೂ 100 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನಗಳನ್ನು ಹೊಂದಿರುವವರ ಬಿ.ಪಿ.ಎಲ್. ಪಡಿತರ ಚೀಟಿಗಳ ಮಾನದಂಡವನ್ನು ಕೂಡಲೇ ರಾಜ್ಯ ಸರ್ಕಾರ ಬದಲಾಯಿಸಿ, ವಾರ್ಷಿಕ ವರಮಾನವನ್ನು ಕನಿಷ್ಠ 5 ಲಕ್ಷ ರೂಪಾಯಿಗಳಿಗೆ ನಿಗದಿಪಡಿಸಲು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಹಾಗೂ…