

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?*
*ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಸರ್ಕಲಲ್ಲಿ ಓಡಾಡುವ ಟ್ರಾಫಿಕ್ ಸಿಗ್ನಲ್!* *ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು?* *ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು, ಹಾಗೂ ಈ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿರುವ ಹಿನ್ನೆಲೆ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು* ಅಳವಡಿಸಲಾಗಿದೆ. ಇಂದು ಎಸ್ ಪಿ ಮಿಥುನ್ ಕುಮಾರ್ ಜಿ. ಕೆ. ರವರು *ಟ್ರಾಫಿಕ್ ಸಿಗ್ನಲ್* ಗೆ ಚಾಲನೆ ನೀಡಿ…
ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ*
*ಜುಲೈ 20 ರಂದು ಜಿಲ್ಲಾ ಯೋಗಾಸನ ಕ್ರೀಡಾಸ್ಪರ್ಧೆ* ಆಗಸ್ಟ್ 23 ಮತ್ತು 24 – 2025 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ತನ್ನ 6ನೇ ವರ್ಷದ ರಾಜ್ಯ ಮಟ್ಟ ಯೋಗಾಸನ ಕ್ರೀಡಾ ಸ್ಪರ್ಧೆ ನಡೆಯಲಿದ್ದು ಈ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಯೋಗಾಪಟುಗಳನ್ನು ಆಯ್ಕೆ ಮಾಡಲು ಜುಲೈ 20ರ ಭಾನುವಾರ ನೆಹರೂ ಕ್ರೀಡಾಂಗಣದಲ್ಲಿ ಬೆಳಗ್ಗೆ 8 ಗಂಟೆಗೆ ಯೋಗಾಸನ ಸ್ಪರ್ಧೆ ಪ್ರಾರಂಭವಾಗಲಿದೆ ಎಂದು ಮುಖ್ಯ ಕಾರ್ಯದರ್ಶಿ ಬಿ.ಆರ್.ಮಹೇಂದ್ರ, ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….
ಜನವರಿ 16-18; ನಾಣ್ಯ, ಅಂಚೆಚೀಟಿ, ನೋಟುಗಳ ರಾಷ್ಟ್ರೀಯ ಸಮ್ಮೇಳನ ಶಿವಮೊಗ್ಗದಲ್ಲಿ…* *ಸರ್ ಎಂ.ವಿ, ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಶ್ರೀ, ಕನಕದಾಸ, ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡಲು ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಒತ್ತಾಯ* *ಗಾಂಧೀಜಿ ಜೊತೆಗೆ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಬಸವೇಶ್ವರ, ಸರ್ ಎಂ ವಿ, ತಿಲಕ್, ಭಗತ್ ಸಿಂಗ್, ಲಜಪತರಾಯ್, ಶಿವಾಜಿ, ಭಾವಚಿತ್ರ ಮುದ್ರಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಘ*
*ಜನವರಿ 16-18; ನಾಣ್ಯ, ಅಂಚೆಚೀಟಿ, ನೋಟುಗಳ ರಾಷ್ಟ್ರೀಯ ಸಮ್ಮೇಳನ ಶಿವಮೊಗ್ಗದಲ್ಲಿ…* *ಸರ್ ಎಂ.ವಿ, ಕಿತ್ತೂರು ಚನ್ನಮ್ಮ, ಸಿದ್ಧಗಂಗಾ ಶ್ರೀ, ಕನಕದಾಸ, ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡಲು ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಒತ್ತಾಯ* *ಗಾಂಧೀಜಿ ಜೊತೆಗೆ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಬಸವೇಶ್ವರ, ಸರ್ ಎಂ ವಿ, ತಿಲಕ್, ಭಗತ್ ಸಿಂಗ್, ಲಜಪತರಾಯ್, ಶಿವಾಜಿ, ಭಾವಚಿತ್ರ ಮುದ್ರಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಘ* ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ದಗಂಗಾ…
ಇನ್ನು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಕ್ಲೋಸ್ ಅವತ್ತು!* *ಹಾಲು- ಮೊಸರೂ ಸಿಗಲ್ಲ* *ಬೇಕರಿ ಐಟಂಗಳಿಗೂ ಖೋಕ್!* *ಏನಿದು? ಯಾವತ್ತಿದು? ಅಂತ ತಿಳಿಯಬೇಕಾದರೆ ಪುಟ್ಟದೊಂದು ಮಾಹಿತಿ ನಿಮಗಾಗಿ ಇಲ್ಲಿದೆ…*
*ಇನ್ನು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಕ್ಲೋಸ್ ಅವತ್ತು!* *ಹಾಲು- ಮೊಸರೂ ಸಿಗಲ್ಲ* *ಬೇಕರಿ ಐಟಂಗಳಿಗೂ ಖೋಕ್!* *ಏನಿದು? ಯಾವತ್ತಿದು? ಅಂತ ತಿಳಿಯಬೇಕಾದರೆ ಪುಟ್ಟದೊಂದು ಮಾಹಿತಿ ನಿಮಗಾಗಿ ಇಲ್ಲಿದೆ…* ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ಜುಲೈ 25ರಂದು ಕಾಂಡಿಮೆಂಟ್ಸ್, ಬೇಕರಿ ಮಾಲೀಕರು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜುಲೈ 23ರಂದು ಹಾಲು ಮಾರಾಟ, ಜುಲೈ 24ರಂದು…
ಮಲ್ಟಿಪ್ಲೆಕ್ಸ್ /ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ*
*ಮಲ್ಟಿಪ್ಲೆಕ್ಸ್ /ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ* ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ (Multiplex) ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ (Cinema Ticket Price) ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ಚಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ (Karnataka…
ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ತಪ್ಪು ತಿಳುವಳಿಕೆ ಬೇಡ – ಡಾ.ಚೇತನ್ ಕುಮಾರ್ ನವಿಲೇಹಾಳ್ ಅಭಿಪ್ರಾಯ
ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ತಪ್ಪು ತಿಳುವಳಿಕೆ ಬೇಡ – ಡಾ.ಚೇತನ್ ಕುಮಾರ್ ನವಿಲೇಹಾಳ್ ಅಭಿಪ್ರಾಯ ಶಿವಮೊಗ್ಗ : ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ. ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ. ಈ ಕುರಿತು ತಪ್ಪು ತಿಳಿವಳಿಕೆ, ಭಯ,…
ಶಕ್ತಿ ಯೋಜನೆ : ಸಿಹಿ ಹಂಚಿ ಸಂಭ್ರಮಿಸಿದ ನಾರಿಯರು* *ಅಭೂತಪೂರ್ವ ಯಶಸ್ಸು ಕಂಡ ಶಕ್ತಿ ಯೋಜನೆ : ಶಾಸಕಿ ಶ್ರೀಮತಿ ಬಲ್ಕಿಶ್ ಬಾನು ಅಭಿಪ್ರಾಯ
*ಶಕ್ತಿ ಯೋಜನೆ : ಸಿ ಹಿ ಹಂಚಿ ಸಂಭ್ರಮಿಸಿದ ನಾರಿಯರು* *ಅಭೂತಪೂರ್ವ ಯಶಸ್ಸು ಕಂಡ ಶಕ್ತಿ ಯೋಜನೆ : ಶಾಸಕಿ ಶ್ರೀಮತಿ ಬಲ್ಕಿಶ್ ಬಾನು ಅಭಿಪ್ರಾಯ ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಈವರೆಗೆ ರಾಜ್ಯದಾದ್ಯಂತ ಸುಮಾರು 500ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುವುದು ಸಂತಸದ ಸಂಗತಿಯಾಗಿದೆ ಎಂದು ವಿಧಾನ ಪರಿಷತ್ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು ಅವರು ಹೇಳಿದರು. ಅವರು ಇಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ…
12 ವರ್ಷ ಬರಲೇ ಇಲ್ಲ ಕೆಲಸಕ್ಕೆ;* *ಆದರೂ ಈ ಪೊಲೀಸ್ ಕಾನ್ಸ್ ಟೆಬಲ್ ನಿರಂತರವಾಗಿ ಪಡೆದ ಸಂಬಳ 35 ಲಕ್ಷ!* *ಹೇಗೆ ನಡೆಯಿತು ಈ ಪವಾಡ?!*
*12 ವರ್ಷ ಬರಲೇ ಇಲ್ಲ ಕೆಲಸಕ್ಕೆ;* *ಆದರೂ ಈ ಪೊಲೀಸ್ ಕಾನ್ಸ್ ಟೆಬಲ್ ನಿರಂತರವಾಗಿ ಪಡೆದ ಸಂಬಳ 35 ಲಕ್ಷ!* *ಹೇಗೆ ನಡೆಯಿತು ಈ ಪವಾಡ?!* 12 ವರ್ಷಗಳ ಕಾಲ ಒಂದೇ ಒಂದು ದಿನವೂ ಕೆಲಸಕ್ಕೆ ಹೋಗದೆ ಪೊಲೀಸ್ ಪೇದೆಯೊಬ್ಬ 35 ಲಕ್ಷ ರೂಪಾಯಿ ವೇತನ ಪಡೆದ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಈ ಪ್ರಕಣ ಇಲಾಖೆಯ ನಿರ್ಲಕ್ಷ್ಯ ಮತ್ತು ವ್ಯವಸ್ಥೆಯಲ್ಲಿನ ಲೋಪಗಳನ್ನು ಬಹಿರಂಗಪಡಿಸಿದೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 2011ರಲ್ಲಿ ಪೊಲೀಸ್…
ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ನ್ಯಾಕ್ ನಿಂದ ‘ಎ’ ಗ್ರೇಡ್ ಮಾನ್ಯತೆ!* *ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಮ್ಮೆ ನ್ಯಾಕ್ ನಿಂದ ‘ಎ’ ಶ್ರೇಣಿಯ ಗರಿ!*
*ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೆ ನ್ಯಾಕ್ ನಿಂದ ‘ಎ’ ಗ್ರೇಡ್ ಮಾನ್ಯತೆ!* *ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಮ್ಮೆ ನ್ಯಾಕ್ ನಿಂದ ‘ಎ’ ಶ್ರೇಣಿಯ ಗರಿ!* ಶಂಕರಘಟ್ಟ, ಜು. 14: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ ಮೂಡಿದೆ. 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ…