 
                                        
                                                                     
            
                    ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ)* *ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆ*
*ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ)* *ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆ* ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ) ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಭೀಷ್ಮ ಆರ್.ಎಂ.ಮಂಜುನಾಥ ಗೌಡರ ಮಾರ್ಗದರ್ಶನದಲ್ಲಿ ಈ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಉಂಬಳೇಬೈಲು ಚಂದ್ರೇಗೌಡ ಅರ್ಜಿ ಸಲ್ಲಿಸಿದ್ದರು. ಸ್ಪರ್ಧೆಗೆ ಬೇರೆ ಅರ್ಜಿಗಳು ಬರದೇ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಹಾಪ್ ಕಾಮ್ಸ್ ನಲ್ಲಿ ಒಟ್ಟು 17 ಮತಗಳಿದ್ದು, ಇದರಲ್ಲಿ 15 ಮತಗಳು…
ಹೌಸಿಂಗ್ ಸೊಸೈಟಿಯಿಂದ ಎಸ್.ಕೆ.ಮರಿಯಪ್ಪ- ನರಸಿಂಹ ಗಂಧದಮನೆಯವರಿಗೆ ಗೌರವ ಸಮರ್ಪಣೆ
ಹೌಸಿಂಗ್ ಸೊಸೈಟಿಯಿಂದ ಎಸ್.ಕೆ.ಮರಿಯಪ್ಪ- ನರಸಿಂಹ ಗಂಧದಮನೆಯವರಿಗೆ ಗೌರವ ಸಮರ್ಪಣೆ ಇಂದು ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದು ಆಯ್ಕೆಯಾದ ಹಿರಿಯ ಸಹಕಾರಿಗಳಾದ ಎಸ್ ಕೆ ಮರಿಯಪ್ಪನವರು ಹಾಗೂ ನರಸಿಂಹ ಗಂಧದಮನೆ ಯವರಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರು ಹಿರಿಯ ಸಹಕಾರಿಗಳಾದ ಎನ್ ಉಮಾಪತಿ. ಉಮಾ ಶಂಕರ್ ಉಪಾಧ್ಯ. ಎಸ್.ಬಿ. ಶೇಷಾದ್ರಿ, ಕೆ ರಂಗನಾಥ್, ಪ್ರಕಾಶ್, ನಾಗರಾಜ್, ಕುಮಾರ್. ರಾಘವೇಂದ್ರ….
ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ
ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರದ ಮೊದಲ ಮಹಿಳಾ ಪ್ರಧಾನಮಂತ್ರಿಗಳಾಗಿದ್ದ ಶ್ರೀಮತಿ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು . ಈ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ, ಅನೇಕ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳಾ ಮುಖಂಡರು ಹಾಜರಿದ್ದರು.
ಶಿವಮೊಗ್ಗದ ಕೋಣಂದೂರು ಲಿಂಗಪ್ಪ, ಪ್ರೊ.ರಾಜೇಂದ್ರ ಚೆನ್ನಿ, ಟಾಕಪ್ಪ ಕಣ್ಣೂರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*
*ಶಿವಮೊಗ್ಗದ ಕೋಣಂದೂರು ಲಿಂಗಪ್ಪ, ಪ್ರೊ.ರಾಜೇಂದ್ರ ಚೆನ್ನಿ, ಟಾಕಪ್ಪ ಕಣ್ಣೂರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ* ರಾಜ್ಯ ಸರಕಾರವು 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ನಟ ಪ್ರಕಾಶ್ ರಾಜ್, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ರಾಜೇಂದ್ರ ಚೆನ್ನಿ, ಲೇಖಕ ರಹಮತ್ ತರೀಕೆರೆ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯ ಜೋಕಟ್ಟೆ ಸೇರಿದಂತೆ ವಿವಿಧ ಕ್ಷೇತ್ರಗಳ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿವಮೊಗ್ಗದ ಹೆಸರಾಂತ ವಿಮರ್ಶಕ, ಚಿಂತಕರಾದ ಡಾ. ರಾಜೇಂದ್ರ ಚೆನ್ನಿ, ಮಾಜಿ ಶಾಸಕ ಕೊಣಂದೂರು ಲಿಂಗಪ್ಪ,…
ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ
ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ ಬೆಂಗಳೂರು, ಅಕ್ಟೋಬರ್ 30: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಲಿರುವುದಾಗಿ ತಿಳಿಸಿದ್ದಾರೆ. ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. “ಶಾಲಾ ಶಿಕ್ಷಣ…
ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ
ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗದ ಸಸ್ಯರೋಗ ಶಾಸ್ತ್ರಜ್ಞರಾದ ಡಾ. ನರಸಿಂಹಮೂರ್ತಿ ಮತ್ತು ವಿಸ್ತರಣಾ ಶಿಕ್ಷಣ ವಿಭಾಗದ ಡಾ. ಸಹನಾ ರೈತರ ಅಡಿಕೆ ತೋಟ ಮತ್ತು ಭತ್ತದ ಹೊಲಗಳಿಗೆ ಭೇಟಿ ನೀಡಿ, ಬೆಳೆಯ ಸ್ಥಿತಿ ಹಾಗೂ ಕೀಟ-ರೋಗಗಳ ಕುರಿತು ಪರಿಶೀಲನೆ ನಡೆಸಿದರು. ವಿಜ್ಞಾನಿಗಳು ಭೀಮನಗೌಡ ಮತ್ತು ಹತ್ತಿರದ ರೈತರ ತೋಟಗಳಲ್ಲಿ…
*ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025*
*ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025* ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬAಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ.8 ಬೆಳಿಗ್ಗೆ 11…
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಪತ್ರಿಕಾಗೋಷ್ಠಿ;ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ
ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಿತ ಪತ್ರಿಕಾ ಭವನವು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಸಾಗುತಿದ್ದು, ನಿಯಮಾಸಾರ ಕಾರ್ಯಚಟುವಟಿಕೆ ನಡೆಸುತ್ತಿದೆ. ಇದರ ಆಡಳಿತದಲ್ಲಿ ಜಿಲ್ಲಾಡಳಿತ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದಾಗ್ಯೂ ಕೆಲ ವ್ಯಕ್ತಿಗಳು ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರೆಸ್ ಟ್ರಸ್ಟ್ ಈ ವ್ಯಕ್ತಿಗಳ ವಿರುದ್ಧ ಈಗಾಗಲೇ ಕಾನೂನು ಹೋರಾಟ ಮಾಡುತ್ತಿದೆ ಎಂದು ಶಿವಮೊಗ್ಗ…
ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇*
*ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇* ಶಿವಮೊಗ್ಗದ ಕೊಮ್ಮನಾಳ್ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲೀಗ ಅಕ್ರಮ ಮಣ್ಣು ಸಾಗಾಣಿಕೆ ಮಾಫಿಯಾ ತಲೆ…



 
                        