ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್*
*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್* ಇತ್ತೀಚೆಗೆ ಮತಾಂಧ ಯುವಕರಿಂದ ಮಾರಾಣಾಂತಿಕ ಹಲ್ಲೆಗೊಳಗಾದ ಹರೀಶ್ ಅವರ ಆರ್.ಎಮ್.ಎಲ್. ನಗರದ ನಿವಾಸಕ್ಕೆ ರಾಷ್ಟ್ರಭಕ್ತರ ಬಳಗದ ಮುಖಂಡರಾದ ಕೆ.ಇ.ಕಾಂತೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆ ನಂತರ ಎಸ್ ಪಿ ಮಿಥುನ್ ಕುಮಾರ್ ರವರನ್ನು ಭೇಟಿ ಮಾಡಿ, ಮುಸ್ಲಿಂ ಗೂಂಡಾಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮಕ್ಕೆ ಕಾಂತೇಶ್ ರವರ ನೇತೃತ್ವದಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ…
*ಕುವೆಂಪು ವಿಶ್ವವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪರಸ್ಪರ’ ಸ್ವಾಗತ ಕಾರ್ಯಕ್ರಮ* *ದೇಶದ ಯುವಪೀಳಿಗೆ ಆಕರ್ಷಣೆಗಳನ್ನು ಮೀರಿದ ಜವಾಬ್ದಾರಿಯುತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಾ. ವಿದ್ಯಾಕುಮಾರಿ ಅಭಿಮತ*
*ಕುವೆಂಪು ವಿಶ್ವವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪರಸ್ಪರ’ ಸ್ವಾಗತ ಕಾರ್ಯಕ್ರಮ* *ದೇಶದ ಯುವಪೀಳಿಗೆ ಆಕರ್ಷಣೆಗಳನ್ನು ಮೀರಿದ ಜವಾಬ್ದಾರಿಯುತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಾ. ವಿದ್ಯಾಕುಮಾರಿ ಅಭಿಮತ* ಶಂಕರಘಟ್ಟ ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕೇವಲ ಶೇ. 28ರಷ್ಟು ಮಾತ್ರ. ಇಂಥಹಾ ಶೈಕ್ಷಣಿಕ ವಾತಾವರಣದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಹು ದೊಡ್ಡ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ. ಕೆ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ…
*ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಡ್ಡು ಮನೆ ಮೇಲೆ ದಾಳಿ* *ಹೆಣ್ಣುಮಕ್ಕಳೇ ಮನೆಯಲ್ಲಿದ್ದಾಗ ನಡೆದ ದಾಳಿ*
*ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಡ್ಡು ಮನೆ ಮೇಲೆ ದಾಳಿ* *ಹೆಣ್ಣುಮಕ್ಕಳೇ ಮನೆಯಲ್ಲಿದ್ದಾಗ ನಡೆದ ದಾಳಿ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ವಾಹಿದ್ (ಅಡ್ಡು) ರವರ ಆರ್ ಎಂ ಎಲ್ ನಗರದ ಮನೆಯ ಮೇಲೆ ಯುವಕನೋರ್ವ ಭಾನುವಾರ ರಾತ್ರಿ ದಾಳಿ ಮಾಡಿ ಮನೆಗೆ ಹಲವು ರೀತಿಯಲ್ಲಿ ಹಾನಿ ತಲುಪಿಸಿದ ಘಟನೆ ನಡೆದಿದೆ. ಅಡ್ಡು ರವರು ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಅವರ ಹೆಂಡತಿ, ಮೂವರು ಹೆಣ್ಣು ಮಕ್ಕಳು ಮನೆಯಲ್ಲಿದ್ದಾಗಲೇ ಕಲ್ಲು ತೂರಿದ ಯುವಕ…
*ಮಾಜಿ ಶಾಸಕರೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು*
*ಮಾಜಿ ಶಾಸಕರೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು*
ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ
ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ ಕುವೆಂಪು ವಿವಿಯ ಡಿಜಿಟಲ್ ಮೌಲ್ಯಮಾಪನವನ್ನು ಬೇಜವಾಬ್ದಾರಿತನದಿಂದ ನಡೆಸಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ ನಡೆಸಿತು. ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು, ವಿವಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ…
*ಕರ್ನಾಟಕ ರಾಜ್ಯ U-19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗ ವಿರಾಟ್ ಆರ್.ಗನ್ಯ ಆಯ್ಕೆ*
*ಕರ್ನಾಟಕ ರಾಜ್ಯ U-19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗ ವಿರಾಟ್ ಆರ್.ಗನ್ಯ ಆಯ್ಕೆ* ಕರ್ನಾಟಕ ರಾಜ್ಯ 19 ವರ್ಷದೊಳಗಿನ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ವಿರಾಟ್ ಆರ್ ಗನ್ಯ ಆಯ್ಕೆಯಾಗಿದ್ದಾರೆ. 18 ವರ್ಷದ ವಿರಾಟ್ ಮಧ್ಯಮ ವೇಗದ ಪ್ರಭಾವಿ ಬೌಲರ್ ಆಗಿದ್ದು, ಇವರ ಆಯ್ಕೆಗೆ ಶಿವಮೊಗ್ಗ ವಲಯ ಸಂಚಾಲಕ ಸದಾನಂದ್, ಅಸೋಸಿಯೇಷನ್ ಚೇರ್ಮನ್ ರಾಜೇಂದ್ರ ಕಾಮತ್, ನಿಕಟಪೂರ್ವ ವಲಯ ಸಂಚಾಲಕ ಡಿ.ಆರ್.ನಾಗರಾಜ್, ಶಾಸಕರಾದ ಡಿ.ಎಸ್.ಅರುಣ್ ಅಭಿನಂದನೆ ಸಲ್ಲಿಸಿದ್ದಾರೆ.
*ಪೋಕ್ಸೋ ಕೇಸ್;* *ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್*
*ಪೋಕ್ಸೋ ಕೇಸ್;* *ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್* ಪೋಕ್ಸೋ ಕೇಸ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೋರ್ಟ್ ಶಾಕ್ ಕೊಟ್ಟಿದೆ. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಈ ಬಗ್ಗೆ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಬಿಎಸ್ವೈ ಖುದ್ದು ಅರ್ಜಿ ಸಲ್ಲಿಸಬಹುದು ಎಂದಿರುವ ಕೋರ್ಟ್ ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧ ಫೆಬ್ರವರಿ 28ರಂದು ತ್ವರಿತ ನ್ಯಾಯಾಲಯ ಸಮನ್ಸ್…
*ಲೋಕಸಭಾ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೆ ಏಕ ವಚನದಲ್ಲಿ ನಿಂಧಿಸಿದ ಶಾಸಕ ಚನ್ನಿಯವರಿಗೆ ತಿರುಗೇಟು ನೀಡಿದ ಶಿವಕುಮಾರ್* *ನಾಲಿಗೆ ಹರಿಬಿಟ್ಟರೆ ಹುಷಾರ್ ಎಂದು ಎಚ್ಚರಿಸಿದ ಉತ್ತರ ಬ್ಲಾಕ್ ಅಧ್ಯಕ್ಷ*
*ಲೋಕಸಭಾ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೆ ಏಕ ವಚನದಲ್ಲಿ ನಿಂಧಿಸಿದ ಶಾಸಕ ಚನ್ನಿಯವರಿಗೆ ತಿರುಗೇಟು ನೀಡಿದ ಶಿವಕುಮಾರ್* *ನಾಲಿಗೆ ಹರಿಬಿಟ್ಟರೆ ಹುಷಾರ್ ಎಂದು ಎಚ್ಚರಿಸಿದ ಉತ್ತರ ಬ್ಲಾಕ್ ಅಧ್ಯಕ್ಷ* ಶಿವಮೊಗ್ಗ ನಗರದ ಶಾಸಕ ಎಸ್ ಎನ್ ಚನ್ನಬಸಪ್ಪ (ಚನ್ನಿ)ಯವರೇ, ಲೋಕಸಭಾ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೆ ಮತ ಕಳ್ಳತನದ ವಿಚಾರವಾಗಿ ಚುಣಾವಣಾ ಆಯೋಗಕ್ಕೆ ದೂರು ನೀಡಲು ನೀವು ಹೇಳಿದ್ದೀರಿ. ಕರ್ನಾಟಕ ಮತ್ತು ದೇಶಾದ್ಯಂತ ಅಂದೋಲನ ನಡೆದಿದ್ದು, ಚುನಾವಣಾ ಆಯೋಗದ ವಿರುದ್ಧ ಸಹಿ ಸಂಗ್ರಹ ನಡೆದಿದ್ದು ಕರ್ನಾಟಕ ರಾಜ್ಯ…


