

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?*
*ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?* ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುಕ್ಷೇತ್ರ ಗೊಡಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಹಲ್ಲೆ ಮಾಡಿದ ಮೇಲ್ವರ್ಗದ ಸಮುದಾಯದವರು ಎಂದು ದಾಖಲಾಗಿರುತ್ತದೆ. ಎಸ್ಟಿ ಸಮುದಾಯದ ಯುವಕರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಕಟಕೋಳ…
ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?*
*ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?* ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ…
ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು*
*ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು* ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಿ ಪ್ರಶಸ್ತಿ ನೀಡಿದೆ. ಇಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದು, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್…
ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ?
*ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ? ಇಂದು ವಿಧಾನಸೌಧದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ, “ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. *”ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”* ♦️ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ (6-8) ಪದೋನ್ನತಿ ನೀಡುವ ಕುರಿತು. ♦️ಸ್ನಾತಕೋತ್ತರ…
ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?
ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?
ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.
ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ. ಶಿವಮೊಗ್ಗ ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ…
ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ*
*ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ* ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ…