

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ?
*ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ? ರಾಜ್ಯದ ವಿವಿಧೆಡೆ 12 ಅಧಿಕಾರಿ ಗಳ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ…
ಕುವೆಂಪು ವಿವಿ ನಿವೃತ್ತ ಅಧೀಕ್ಷಕ ಎಂ ಸಿದ್ದರಾಮು ಕಾಂಗ್ರೆಸ್ ಸೇರ್ಪಡೆ
ಕುವೆಂಪು ವಿವಿ ನಿವೃತ್ತ ಅಧೀಕ್ಷಕ ಎಂ ಸಿದ್ದರಾಮು ಕಾಂಗ್ರೆಸ್ ಸೇರ್ಪಡೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ ಸಿದ್ದರಾಮು ಇವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಆದ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು ಅವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದು ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್…
ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ*
*ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ* ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಪೈಲ್ಸ್ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ ಮಹಮ್ಮದ್ ಖಲೀಲ್ ಅಲಿಯಾಸ್ ಬಾಂಬೆ ಸಲೀಂ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಕುಖ್ಯಾತ ಕಳ್ಳನಾಗಿರುವ ಬಾಂಬೆ ಸಲೀಂ, ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆಯಲ್ಲಿ ಬಾಂಬೆ ಸಲೀಂ, ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಇದರ ಜೊತೆಗೆ, ‘ಸ್ಥಳಕ್ಕೆ ಎಸ್ಪಿಯವರನ್ನು…
ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ*
*ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ* ಕರ್ನಾಟಕದೆಲ್ಲೆಡೆ ಸೈಬರ್ ವಂಚನೆಯ (Cyber Fraud) ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ ಹಲವೆಡೆ ಈಗ ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ಇ-ಚಲನ್ ಕಳುಹಿಸಿ ವಂಚಿಸುವ ಜಾಲ ತಲೆಯೆತ್ತಿದೆ….
RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ*
*RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ* ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ…
ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ*
*ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ* ಆರ್.ಎಸ್.ಎಸ್. ನೂರನೇ ವರ್ಷಾಚರಣೆ ಆಚರಿಸುತ್ತಿದೆ ಆರ್.ಎಸ್.ಎಸ್. ರಾಷ್ಟ್ರಭಕ್ತಿಬಗ್ಗೆ ವಿದೇಶದಲ್ಲೂ ಸಾಕಷ್ಟು ಪ್ರಶಂಸೆ ಆದರೆ, ಪುಡಿ ರಾಜಕಾರಣಿಗಳು, ಚಿಲ್ಲರೆ ರಾಜಕಾರಣಿಗಳು ಮಾತನಾಡುತ್ತಿದ್ದಾರೆ ಪ್ರಿಯಾಂಕ್ ಖರ್ಗೆ ಮತ್ತು ಹರಿಪ್ರಸಾದ್ ನಂತವರು ಹುಚ್ಚು ಹೇಳಿಕೆ ನೀಡಿ ಪತ್ರ ಬರೆದಿದ್ದಾರೆ ಮುಖ್ಯಮಂತ್ರಿಗಳಾದರೂ ಆ ಪತ್ರ ಹರಿದು ಬಿಸಾಕಬೇಕಿತ್ತು ಆದರೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಕಳಿಸಿದ್ದಾರೆ ಇವನ್ಯಾವನ್ರೀ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ? ಆನೆ…
*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*
*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….
ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ*
*ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ* ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಇದರ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು. ಆನಂದಪುರ ಬೆಕ್ಕಿನ ಕಲ್ಮಠದ ಪರಮ ಪೂಜ್ಯರಾದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿದ್ಯುಕ್ತ ಚಾಲನೆ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ರೋಜಾ ಶಬರೀಶ್ ಗುರೂಜಿ, ಎನ್.ರಮೇಶ್ , ದೀಪಕ್…