

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್
ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್ ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಎಂ ಎಲ್ ಸಿ ಶ್ರೀಮತಿ ಬಲ್ಕೀಶ್ ಬಾನು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ ಆಗ್ರಹಿಸಿದರು. ಅವರು ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ…
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು…
ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!*
*ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!* ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಜಿ ಭೂಗತ ದೊರೆ, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾಲ್ಕು ಮಂದಿ ವಿರುದ್ಧ…
Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್ ಮಾಡದೇ ಸೇಫ್ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?*
*Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್ ಮಾಡದೇ ಸೇಫ್ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?* ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Rikki Rai) ಮೇಲೆ ದುಷ್ಕರ್ಮಿ ಫೈರಿಂಗ್ (Firing) ಮಾಡಿರುವಂತಹ ಘಟನೆ ರಾಮನಗರ…
ಪ್ರಿಯದರ್ಶಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ರಮೇಶ್ ಪತ್ರಿಕಾಗೋಷ್ಠಿ ಪ್ರಿಯದರ್ಶಿನಿ ಆಂಗ್ಲ ಶಾಲೆಯಲ್ಲಿ IIT-JEE & NEET ಫೌಂಡೇಷನ್ ಕೋರ್ಸ್ ಗಳು ಪ್ರತಿನಿತ್ಯ- ಪ್ರಥಮ ಬಾರಿಗೆ ವಿಶೇಷ ಪ್ರಯತ್ನ
ಪ್ರಿಯದರ್ಶಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ರಮೇಶ್ ಪತ್ರಿಕಾಗೋಷ್ಠಿ ಪ್ರಿಯದರ್ಶಿನಿ ಆಂಗ್ಲ ಶಾಲೆಯಲ್ಲಿ IIT-JEE & NEET ಫೌಂಡೇಷನ್ ಕೋರ್ಸ್ ಗಳು ಪ್ರತಿನಿತ್ಯ- ಪ್ರಥಮ ಬಾರಿಗೆ ವಿಶೇಷ ಪ್ರಯತ್ನ ನಾಲ್ಕು ವರ್ಷಗಳಿಂದ ಸತತವಾಗಿ ಕ್ವಾಲಿಫೈಡ್ ಬೆಸ್ಟ್ ಸ್ಕೂಲ್ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೆಸರು ಗಳಿಸಿದ, ಎಸ್ ಎಸ್ ಎಲ್ ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಕಳೆದ 7 ವರ್ಷಗಳಿಂದ ನೀಡುತ್ತಾರರ ಬಂದ ಪ್ರಿಯದರ್ಶಿನಿ ಸಂಸ್ಥೆಯು ಇದೇ ಮೊದಲ ಬಾರಿಗೆ ಸ್ಟೇಟ್ ಬೋರ್ಡ್ ನಲ್ಲಿ IIT-JEE & NEET ಫೌಂಡೇಷನ್…
ಶಿವಮೊಗ್ಗ ಸ್ಮಾರ್ಟ್ ಸಿಟಿ, ಕಡತಗಳು, ಎಂ.ಡಿ.ಕವಿತಾ ಯೋಗಪ್ಪನವರ್ ಮತ್ತು ಕಣ್ಮರೆಯಾಗಿದ್ದ ಚೀಫ್ ಇಂಜಿನಿಯರ್ ವಿಜಯ ಕುಮಾರ್!*
*ಶಿವಮೊಗ್ಗ ಸ್ಮಾರ್ಟ್ ಸಿಟಿ, ಕಡತಗಳು, ಎಂ.ಡಿ.ಕವಿತಾ ಯೋಗಪ್ಪನವರ್ ಮತ್ತು ಕಣ್ಮರೆಯಾಗಿದ್ದ ಚೀಫ್ ಇಂಜಿನಿಯರ್ ವಿಜಯ ಕುಮಾರ್!* ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಓರ್ವ ಚೀಫ್ ಇಂಜಿನಿಯರ್ ಕೃಷ್ಣಪ್ಪ ಗುತ್ತಿಗೆದಾರನಿಂದ ಲಂಚ ಪಡೆದು ಜೈಲುಪಾಲು ಆಗಿದ್ದ ಸಮಯದಲ್ಲಿ “ನಾನು ವೃತ್ತಿ ಅನುಭವದಲ್ಲಿ ಹಿರಿಯ ಅಧಿಕಾರಿಯಾಗಿದ್ದು ನನಗೆ ಚೀಫ್ ಇಂಜಿನಿಯರ್ ಹುದ್ದೆ ಕೊಡಲಿಲ್ಲ” ಎಂದು ಅಸಮಾಧಾನಗೊಂಡು ಕಣ್ಮರೆಯಾಗಿದ್ದ ಮತ್ತೋರ್ವ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿಜಯಕುಮಾರ್ ಕಾಣಿಸಿಕೊಂಡಿದ್ದಾರೆ! ಸುಮಾರು ದಿನಗಳಿಂದ ಕಚೇರಿಯ ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್, ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು…