

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಓಂ ಪ್ರಕಾಶ್ ಕೊಲೆ ಪ್ರಕರಣ:* *ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ* *ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ* *ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!*
*ಓಂ ಪ್ರಕಾಶ್ ಕೊಲೆ ಪ್ರಕರಣ:* *ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ* *ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ* *ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!* ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು (Bengaluru) ಪೊಲೀಸರಿಗೆ ಒಂದೊಂದೇ ಭಯಾನಕ ವಿಚಾರಗಳು ತಿಳಿದುಬರುತ್ತಿವೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್…
ಪ್ರೀತಿಸಿದ ಹುಡುಗಿಗೋಸ್ಕರ ಉತ್ತರ ಪತ್ರಿಕೆಯಲ್ಲಿ SSLC ವಿದ್ಯಾರ್ಥಿ ವಿಚಿತ್ರ ಮನವಿ; ಏನೇನು ಗೊತ್ತಾ?* “ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ನನ್ ಹುಡುಗಿ ಹೇಳಿದ್ದಾಳೆ. ದಯವಿಟ್ಟು ನನ್ನ ಪಾಸ್ ಮಾಡಿಬಿಡಿ”
*ಪ್ರೀತಿಸಿದ ಹುಡುಗಿಗೋಸ್ಕರ ಉತ್ತರ ಪತ್ರಿಕೆಯಲ್ಲಿ SSLC ವಿದ್ಯಾರ್ಥಿ ವಿಚಿತ್ರ ಮನವಿ; ಏನೇನು ಗೊತ್ತಾ?* “ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ನನ್ ಹುಡುಗಿ ಹೇಳಿದ್ದಾಳೆ. ದಯವಿಟ್ಟು ನನ್ನ ಪಾಸ್ ಮಾಡಿಬಿಡಿ” ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಚೆನ್ನಾಗಿ ಓದಿ, ಚೆನ್ನಾಗಿ ಪರೀಕ್ಷೆ ಬರೆದು SSLC ರಿಸಲ್ಟ್‌ಗೋಸ್ಕರ ಕಾಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಪ್ರಶ್ನೆ ಪತ್ರಿಕೆಗೆ ಬರೆದಿರೋ ಉತ್ತರನೇ ಸಖತ್ ಡಿಫರೆಂಟ್ ಆಗಿದೆ. ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ…
ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್
ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್ ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಎಂ ಎಲ್ ಸಿ ಶ್ರೀಮತಿ ಬಲ್ಕೀಶ್ ಬಾನು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ ಆಗ್ರಹಿಸಿದರು. ಅವರು ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ…
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು…
ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!*
*ರಿಕ್ಕಿ ರೈ ಪ್ರಕರಣ, ಮುತ್ತಪ್ಪ ರೈ ಪತ್ನಿ ಸೇರಿ ನಾಲ್ವರ ವಿರುದ್ಧ FIR!* ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಜಿ ಭೂಗತ ದೊರೆ, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಾಲ್ಕು ಮಂದಿ ವಿರುದ್ಧ…
Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್ ಮಾಡದೇ ಸೇಫ್ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?*
*Gun Firing on Rikki Rai:* *ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್:* *ಮೂಗು, ಕೈಗೆ ತಾಕಿದ ಗುಂಡು* ಕಾರು ಡ್ರೈವ್ ಮಾಡದೇ ಸೇಫ್ ಆದ ರಿಕ್ಕಿ ರೈ* ಕಾಂಪೌಂಡ್ ರಂಧ್ರದಿಂದ ನಡೆದಿತ್ತು ಗುಂಡಿನ ದಾಳಿ* ರಿಕ್ಕಿ ರೈ ಹತ್ಯೆಗೆ ನಡೆದಿತ್ತಾ ಪೂರ್ವ ನಿಯೋಜಿತ ಸಂಚು?* ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ (Rikki Rai) ಮೇಲೆ ದುಷ್ಕರ್ಮಿ ಫೈರಿಂಗ್ (Firing) ಮಾಡಿರುವಂತಹ ಘಟನೆ ರಾಮನಗರ…