

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೊಮ್ಮನಕಟ್ಟೆ ಸ್ಮಶಾನ- ಕೆರೆ ಅಭಿವೃದ್ಧಿಗೆ ಸೂಚಿಸಿದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು*
*ಬೊಮ್ಮನಕಟ್ಟೆ ಸ್ಮಶಾನ- ಕೆರೆ ಅಭಿವೃದ್ಧಿಗೆ ಸೂಚಿಸಿದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗದ ಬೊಮ್ಮನಕಟ್ಟೆ ಗ್ರಾಮದ ಸ್ಮಶಾನ ಮತ್ತು ಕೆರೆ ಅಭಿವೃದ್ಧಿ ಪಡಿಸಲು ಸಾರ್ವಜನಿಕರ ಮನವಿ ಮೇರೆಗೆ ಸ್ಥಳ ಪರಿಶೀಲಿಸಿದ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಹಾಗು ಮಹಾ ನಗರ ಪಾಲಿಕೆ ಆಯುಕ್ತರಾದ ಕವಿತಾ, ಪಾಲಿಕೆ ಇಂಜಿನಿಯರ್ ರವರು ಮತ್ತು ಬೊಮ್ಮನಕಟ್ಟೆ ಸಾರ್ವಜನಿಕರು ಮತ್ತು ಕಾಂಗ್ರೆಸ್ ಮುಖಂಡರುಗಳು ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಹಾಗು ದೇವಸ್ಥಾನ ಕಮಿಟಿಯ ಸದಸ್ಯರುಗಳು…
ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು?
ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು? ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಇದು ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳನ್ನು…
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಮೇ.14 ಕ್ಕೆ ಬೆಂಗಳೂರಿನಲ್ಲಿ ಆನಂತರ ಮೇ.16 ರಂದು ಶಿವಮೊಗ್ಗವೂ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ತಿರಂಗ ಯಾತ್ರಾ ಮೂಲಕ ಆಪರೇಷನ್ ಸಿಂಧೂರ್ ಯೋಧರಿಗೆ ಪಕ್ಷಾತೀತ ಗೌರವ ಸಮರ್ಪಣೆ… ಜಗತ್ತು ಒಪ್ಪಿಕೊಂಡ ಪ್ರಧಾನಿ ಮೋದಿಯವರ ಆಪರೇಷನ್ ಸಿಂಧೂರ- ಸೇನೆ ಕಾರ್ಯಾಚರಣೆಯಿಂದ ಮೋಸ್ಟ್ ವಾಂಟೆಡ್ 8 ಜನ ಉಗ್ರರ ಸರ್ವನಾಶ- ಪಾಕಿಸ್ತಾನ ಸೀಝ್ ಫೈರ್ ಉಲ್ಲಂಘಿಸಿದರೆ ಮತ್ತೆ ಯುದ್ಧದ ಮಾತಾಡಿರುವ ಮೋದಿ ನಿರ್ಧಾರ ಅಭಿನಂದನಾರ್ಹ-
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಮೇ.14 ಕ್ಕೆ ಬೆಂಗಳೂರಿನಲ್ಲಿ ಆನಂತರ ಮೇ.16 ರಂದು ಶಿವಮೊಗ್ಗವೂ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ತಿರಂಗ ಯಾತ್ರಾ ಮೂಲಕ ಆಪರೇಷನ್ ಸಿಂಧೂರ್ ಯೋಧರಿಗೆ ಪಕ್ಷಾತೀತ ಗೌರವ ಸಮರ್ಪಣೆ… ಜಗತ್ತು ಒಪ್ಪಿಕೊಂಡ ಪ್ರಧಾನಿ ಮೋದಿಯವರ ಆಪರೇಷನ್ ಸಿಂಧೂರ- ಸೇನೆ ಕಾರ್ಯಾಚರಣೆಯಿಂದ ಮೋಸ್ಟ್ ವಾಂಟೆಡ್ 8 ಜನ ಉಗ್ರರ ಸರ್ವನಾಶ- ಪಾಕಿಸ್ತಾನ ಸೀಝ್ ಫೈರ್ ಉಲ್ಲಂಘಿಸಿದರೆ ಮತ್ತೆ ಯುದ್ಧದ ಮಾತಾಡಿರುವ ಮೋದಿ ನಿರ್ಧಾರ ಅಭಿನಂದನಾರ್ಹ- ಪಹಲ್ ಗಾವ್ 26 ಭಾರತೀಯರ ಭೀಕರ ಹತ್ಯೆಯ ನಂತರ…
ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್. ಮೋಹನ್ ಪತ್ರಿಕಾಗೋಷ್ಠಿ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲು ಸಿದ್ಧತೆ
ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್. ಮೋಹನ್ ಪತ್ರಿಕಾಗೋಷ್ಠಿ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲು ಸಿದ್ಧತೆ ಶಿವಮೊಗ್ಗ : ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 15 ರಂದು ಬೆಳಿಗ್ಗೆ 11ಗಂಟೆಗೆ ಸರ್ಕಾರಿ ನೌಕರರ…
ಶಿವಮೊಗ್ಗದಲ್ಲಿ ಮೇ 18ರಿಂದ 3 ದಿನ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಸಿ.ಎಂ.ಸಿದ್ದರಾಮಯ್ಯರಿಂದ ಚಾಲನೆ ಸುಮಾರು 15000 ನೌಕರರು ಭಾಗಿ- ಸೌದೆ ಒಲೆಯ ಮೃಷ್ಟಾನ್ನ ಭೋಜನದ ವ್ಯವಸ್ಥೆ- ವೈಯುಕ್ತಿಕವಾಗಿ 97 ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು- ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರಿಗೆ 10 ಸಾವಿರ ಮೌಲ್ಯದ ಕೊಡುಗೆ… : ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ
ಶಿವಮೊಗ್ಗದಲ್ಲಿ ಮೇ 18ರಿಂದ 3 ದಿನ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಸಿ.ಎಂ.ಸಿದ್ದರಾಮಯ್ಯರಿಂದ ಚಾಲನೆ ಸುಮಾರು 15000 ನೌಕರರು ಭಾಗಿ- ಸೌದೆ ಒಲೆಯ ಮೃಷ್ಟಾನ್ನ ಭೋಜನದ ವ್ಯವಸ್ಥೆ- ವೈಯುಕ್ತಿಕವಾಗಿ 97 ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು- ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರಿಗೆ 10 ಸಾವಿರ ಮೌಲ್ಯದ ಕೊಡುಗೆ… : ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಶಿವಮೊಗ್ಗ : ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ…
ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ : ಮಧು ಬಂಗಾರಪ್ಪ* ಕೆಆರ್ ಎಸ್ ರೀತಿ ದೊಡ್ಡ ಪಾರ್ಕ್ ರೋಪ್ ವೇ, ಗ್ಲಾಸ್ ಹೌಸ್, ಝಿಪ್ ಲೈನ್, ಕೆಆರ್ ಎಸ್ ರೀತಿ ಪಾರ್ಕ್, ಮನೋರಂಜನೆ, ವರ್ಷಪೂರ್ತಿ ಪ್ರವಾಸಿಗರನ್ನು ಆಕರ್ಷಿಸುವ ಚಟುವಟಿಕೆ ನಡೆಯುವಂತೆ ವ್ಯವಸ್ಥೆ
*ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ : ಮಧು ಬಂಗಾರಪ್ಪ* ಕೆಆರ್ ಎಸ್ ರೀತಿ ದೊಡ್ಡ ಪಾರ್ಕ್ ರೋಪ್ ವೇ, ಗ್ಲಾಸ್ ಹೌಸ್, ಝಿಪ್ ಲೈನ್, ಕೆಆರ್ ಎಸ್ ರೀತಿ ಪಾರ್ಕ್, ಮನೋರಂಜನೆ, ವರ್ಷಪೂರ್ತಿ ಪ್ರವಾಸಿಗರನ್ನು ಆಕರ್ಷಿಸುವ ಚಟುವಟಿಕೆ ನಡೆಯುವಂತೆ ವ್ಯವಸ್ಥೆ ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜೋಗ್ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ…
94 ಸಿ, 94 ಸಿಸಿ ಹಕ್ಕು ಪತ್ರ ವಿತರಣೆ- ಅಭಿವೃದ್ಧಿ ಕಾಮಗಾರಿಗಗಳಿಗೆ ಉಸ್ತುವಾರಿ ಸಚಿವರಿಂದ ಚಾಲನೆ* *ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ*
*94 ಸಿ, 94 ಸಿಸಿ ಹಕ್ಕು ಪತ್ರ ವಿತರಣೆ- ಅಭಿವೃದ್ಧಿ ಕಾಮಗಾರಿಗಗಳಿಗೆ ಉಸ್ತುವಾರಿ ಸಚಿವರಿಂದ ಚಾಲನೆ* *ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ* ಸಾಗರ ತಾಲ್ಲೂಕಿನಲ್ಲಿ ನಲ್ಲಿ ಅಕ್ರಮ- ಸಕ್ರಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ…
ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್
*ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್ * ಶಿವಮೊಗ್ಗ : ಮಾನವೀಯ ಮೌಲ್ಯದ ಜೊತೆಗೆ ಬದುಕಿನ ಕಲೆ ಹಾಗೂ ಆತ್ಮವಿಶ್ವಾಸವನ್ನು ರಾಷ್ಟ್ರೀಯ ಸೇವಾ ಯೋಜನೆ ವೃದ್ಧಿಸುತ್ತದೆ. ವಿದ್ಯಾಭ್ಯಾಸದ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳು ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕನ್ನು ಚೆಲ್ಲುತ್ತವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ಪಿ.ದಿನೇಶ್ ಹೇಳಿದರು. ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಐ.ಕ್ಯೂ.ಎ.ಸಿ. ದೈಹಿಕ ಶಿಕ್ಷಣ ವಿಭಾಗ, ಎನ್ ಎಸ್ ಎಸ್, ಎನ್…
ಶಿವಮೊಗ್ಗಕ್ಕೆ ಟ್ರಕ್ ಟರ್ಮಿನಲ್ ಕೊಡಿ; ಲಾರಿ ಮಾಲೀಕರ ಹೊಸ ಸದಸ್ಯತ್ವಕ್ಕೂ ಆಹ್ವಾನ- ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಹೇಳಿದ್ದೇನು?
ಶಿವಮೊಗ್ಗಕ್ಕೆ ಟ್ರಕ್ ಟರ್ಮಿನಲ್ ಕೊಡಿ; ಲಾರಿ ಮಾಲೀಕರ ಹೊಸ ಸದಸ್ಯತ್ವಕ್ಕೂ ಆಹ್ವಾನ- ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಹೇಳಿದ್ದೇನು? ಶಿವಮೊಗ್ಗ : ಶಿವಮೊಗ್ಗ ನಗರಕ್ಕೆ ಟ್ರಕ್ ಟರ್ಮಿನಲ್ (ಲಾರಿನಿಲ್ದಾಣ) ಬೇಕು ಎಂದು ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹಿಸಿದ್ದಾರೆ. ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಲಾರಿ ಮತ್ತು ಇತರ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ತ್ತಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ೫ ಸಾವಿರಕ್ಕೂ…