Headlines

Featured posts

Latest posts

All
technology
science

ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ*

*ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಾನು ಬಿಕರಿಗಿರಲಿಲ್ಲ… ನಿನ್ನ ಕಣ್ಣ ಒಂದೇ ಒಂದು…

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು*

*ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ…

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ*

*ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ* ಶಿವಮೊಗ್ಗ: ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಾ ಸಾವಿನ ಅಂಚಿನಲ್ಲಿದ್ದ ಮಹಿಳೆಗಾಗಿ ನಗರದ ದುರ್ಗಿಗುಡಿ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಸಮಯದ ಜೊತೆ ಸ್ಪರ್ಧೆ ಮಾಡಿ ಆಕೆಯನ್ನು ಸಾವಿನ ದವಡೆಯಿಂದ ಕಾಪಾಡಿದ್ದಾರೆ. ಸುಮಾರು 35 ವಯಸ್ಸಿನ ಮಹಿಳೆಗೆ ಅಪರೂಪ ಮತ್ತು ಗಂಭೀರವಾದ ಮಹಾಪಧಮನಿ ತುರ್ತು ಶಸ್ತ್ರಚಿಕಿತ್ಸೆಯನ್ನು ಡಾ.ಸುಧೀರ್ ಭಟ್ ಮತ್ತು ತಂಡ ನಡೆಸಿದ್ದು, ಇದರಲ್ಲಿ ಯಶಸ್ವಿಯಾಗುವ ಮೂಲಕ ಅಪ್ರತಿಮ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಾನು ಬಿಕರಿಗಿರಲಿಲ್ಲ… ನಿನ್ನ ಕಣ್ಣ ಒಂದೇ ಒಂದು ನೋಟ ಖರೀದಿಸಿಬಿಟ್ಟಿತು! 2. ಕೆಲ ಮಾತುಗಳನ್ನು ಅರ್ಥೈಸಿಕೊಳ್ಳಲು ಹೃದಯ ಬೇಕೇ ಬೇಕು… ಅದೂ ಒಡೆದ ಹೃದಯ! – *ಶಿ.ಜು.ಪಾಶ* 8050112067 (14/08/2025)

Read More

ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ‌ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?*

*ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ‌ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?* ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುಕ್ಷೇತ್ರ ಗೊಡಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದೆ. ಹಲ್ಲೆ ಮಾಡಿದ ಮೇಲ್ವರ್ಗದ ಸಮುದಾಯದವರು ಎಂದು ದಾಖಲಾಗಿರುತ್ತದೆ. ಎಸ್‌ಟಿ ಸಮುದಾಯದ ಯುವಕರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಕಟಕೋಳ…

Read More

ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?*

*ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?* ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು*

*ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು* ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಿ ಪ್ರಶಸ್ತಿ ನೀಡಿದೆ. ಇಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದು, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ…

Read More

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್…

Read More

ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ?

*ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ? ಇಂದು ವಿಧಾನಸೌಧದಲ್ಲಿ  ಸಭಾಪತಿಗಳಾದ  ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ, “ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. *”ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”* ♦️ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ (6-8) ಪದೋನ್ನತಿ ನೀಡುವ ಕುರಿತು. ♦️ಸ್ನಾತಕೋತ್ತರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅಮ್ಮನ ಸೆರಗು ದಾಟಿ ಬಿಸಿಲು ತಾಗಿಸಿಕೊಂಡ ಮಗುವೆಲ್ಲಿ? ಮಗು ಮುಟ್ಟಿದ ಬಿಸಿಲಾದರೂ ಎಲ್ಲಿ? 2. ಪಯಣದ ಸುಖ ಪಡು; ಅಂತಿಮ ಗುರಿ ಎಲ್ಲರದೂ ಮೃತ್ಯುಯೇ… 3. ಈ ಗುರಿಗೆ ಗೊತ್ತೇ ಇಲ್ಲ; ಪಯಣ ಏನೆಲ್ಲ ಕಸಿದುಕೊಂಡಿದೆ ಎಂದು! – *ಶಿ.ಜು.ಪಾಶ* 8050112067 (13/8/2025)

Read More

ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?

ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?

Read More

ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.

ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ. ಶಿವಮೊಗ್ಗ ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ…

Read More